Category: ದೇಶ

ಶಿವಮೊಗ್ಗದಲ್ಲಿ ಐಸಿಸ್ ಟ್ರಯಲ್ ಬ್ಲಾಸ್ಟ್ ಪ್ರಕರಣ: ಕುಖ್ಯಾತ ಕಿಂಗ್ ಪಿನ್ ಅರಾಫತ್ ಅಲಿ ಅರೆಸ್ಟ್!

ನವದೆಹಲಿ: ಶಿವಮೊಗ್ಗದಲ್ಲಿ ನಡೆದ ಐಎಸ್ ಐಎಸ್ ನಿಂದ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಭಯೋತ್ಪಾದನೆ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದ ಕುಖ್ಯಾತ ಕಿಂಗ್ ಪಿನ್ ಅರಾಫತ್ ಅಲಿಯನ್ನು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ ಐಎ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನಾಗಿದ್ದ…

ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಸನಾತನ ಧರ್ಮವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ಸಾಗರ್; ಪ್ರತಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ವು ಸನಾತನ ಧರ್ಮವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪತ್ರಿಪಕ್ಷಗಳ ಒಕ್ಕೂಟವು ಸನಾತನ ಧರ್ಮ, ದೇಶದ ಮೂಲ ಸಂಸ್ಕೃತಿ ಹಾಗೂ ನಾಗರಿಕರಿಗೆ ಅಪಾಯವನ್ನು ತಂದೊಡ್ಡುತ್ತಿದೆ ಎಂದು ಆರೋಪಿಸಿದ್ದಾರೆ. ತಮಿಳುನಾಡು ಸಚಿವ ಉದಯನಿಧಿ…

ಸನಾತನ ಧರ್ಮದ ವಿರುದ್ಧ ಹೋರಾಟಕ್ಕೆಂದೇ I.N.D.I.A ಅಸ್ತಿತ್ವಕ್ಕೆ: ತಮಿಳುನಾಡು ಸಚಿವ ಪೊನ್ಮುಡಿ ವಿವಾದಾತ್ಮಕ ಹೇಳಿಕೆ

ಚೆನ್ನೈ: ಸನಾತನ ಧರ್ಮದ ವಿರುದ್ಧ ಹೋರಾಡುವುದಕ್ಕೆಂದೇ ಪ್ರತಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ (I.N.D.I.A) ಅಸ್ತಿತ್ವಕ್ಕೆ ಬಂದಿದೆ ಎಂದು ತಮಿಳುನಾಡಿನ ಡಿಎಂಕೆ ಸರ್ಕಾರದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.…

ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನಗೊಳ್ಳಲಿದೆ: ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್

ದೌಸಾ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್ ಹೇಳಿದ್ದಾರೆ “ಪಿಒಕೆ ಭಾರತದೊಂದಿಗೆ ತನ್ನಷ್ಟಕ್ಕೆ ವಿಲೀನಗೊಳ್ಳುತ್ತದೆ, ಸ್ವಲ್ಪ ಸಮಯ ಕಾಯಿರಿ” ಎಂದು ಅವರು ರಾಜಸ್ಥಾನದ ದೌಸಾದಲ್ಲಿ ನಡೆದ…

ಚಂದ್ರಯಾನ, ಸೂರ್ಯಯಾನ ಬಳಿಕ ಸಮುದ್ರಯಾನ: ಮತ್ಸ್ಯದಿಂದ ಆಳ ಸಮುದ್ರದಲ್ಲಿ ಸಂಶೋಧನೆ

ನವದೆಹಲಿ: ಬಾಹ್ಯಾಕಾಶದ ಕುತೂಹಲ ತಣಿಸಲು ಯಶಸ್ವಿ ಚಂದ್ರಯಾನ 3, ಸೂರ್ಯಯಾನ ಕೈಗೊಂಡ ಬೆನ್ನಲ್ಲೇ, ಇದೀಗ ಸಮುದ್ರದಾಳದ ಕುತೂಹಲ ತಣಿಸುವ ಸಲುವಾಗಿ ಆಳಸಮುದ್ರಯಾನದತ್ತ ಭಾರತ ಹೆಜ್ಜೆ ಇಟ್ಟಿದೆ. ಸಮುದ್ರದಲ್ಲಿ 500 ಮೀಟರ್ ಆಳಕ್ಕೆ “ಮತ್ಸ್ಯ 6000” ನೌಕೆಯನ್ನು ಕೊಂಡೊಯ್ಯುವ ಪ್ರಯೋಗವನ್ನು 2024ರ ಆರಂಭದಲ್ಲಿ…

ತಮಿಳುನಾಡಿನಲ್ಲಿ ಅತಿಕ್ರಮಣದ ಹೆಸರಿನಲ್ಲಿ ಹಿಂದೂಗಳ ಪ್ರಾಚೀನ ದೇವಸ್ಥಾನಗಳನ್ನು ನೆಲಸಮ ಮಾಡಲಾಗುತ್ತಿದೆ:ಭಾರತ ವಾಯ್ಸ್ ಸಂಸ್ಥಾಪಕಿ ಗಾಯತ್ರಿ. ಎನ್

ತನ್ನನ್ನು ಕ್ರೈಸ್ತ ಎಂದುಕೊಳ್ಳುವ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಇವರು ಸನಾತನ ಧರ್ಮ ನಾಶ ಮಾಡಲಿಕ್ಕಿದೆ. ಆದರೆ ದ್ರಾವಿಡ ವಿಚಾರಸರಣಿಯಿಂದ ನಡೆಯುವ ತಮಿಳುನಾಡು ಸರಕಾರಕ್ಕೆ ಅಲ್ಲಿಯ ಜಾತಿಯತೆ ನಾಶ ಮಾಡಲು ಸಾಧ್ಯವಾಗಿಲ್ಲ. ಅದು ಇನ್ನೂ ಹೆಚ್ಚು ಬೆಳೆದು ನಿಂತಿದೆ. ಅಲ್ಲಿಯ…

ಏಷ್ಯಾಕಪ್ 2023: ಪಾಕ್-ಭಾರತ ಪಂದ್ಯಕ್ಕೆ ಮಳೆ ಅಡ್ಡಿ, ಪಂದ್ಯ ಸ್ಥಗಿತ

ಕೊಲಂಬೊ : ಕೊಲಂಬೊದಲ್ಲಿ ನಡೆಯುತ್ತಿರುವ ಭಾರತ-ಪಾಕಿಸ್ತಾನ ನಡುವಿನ ಪಂದ್ಯವು ಮಳೆಯಿಂದಾಗಿ ಸ್ಥಗಿತಗೊಂಡಿದೆ. ಒಂದು ವೇಳೆ ಇಂದು ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ ನಾಳೆಗೆ ಮುಂದೂಡಲಾಗುತ್ತದೆ. ಅಂದರೆ ಇವತ್ತು ಎಷ್ಟು ಓವರ್​ಗಳವರೆಗೆ ಪಂದ್ಯ ನಡೆದಿದೆಯೋ ಅಲ್ಲಿಂದ ನಾಳೆ ಪಂದ್ಯ ಶುರುವಾಗಲಿದೆ. ಹೀಗಾಗಿ ಇಂದು ಸತತ…

ಅಕ್ಷರಧಾಮ ದೇವಾಲಯಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್‌, ಪತ್ನಿ ಅಕ್ಷತಾ ಭೇಟಿ: ಭಾರತದ ಸಂಸ್ಕೃತಿಗೆ ಮೆಚ್ಚುಗೆ

ನವದೆಹಲಿ : ಭಾರತಕ್ಕೆ ಭೇಟಿ ನೀಡಿದಾಗಲೇ ರಿಷಿ ಸುನಕ್ ಅವರು ನಾನೊಬ್ಬ ಹಿಂದೂ. ಈ ಹಿನ್ನೆಲೆ ಹಿಂದೂ ದೇಗುಲಕ್ಕೆ ಭೇಟಿ ನೀಡಬೇಕೆಂದು ಆಸೆ ವ್ಯಕ್ತಪಡಿಸಿದ್ದರು.ಅದರಂತೆ ದೆಹಲಿಯ ಪ್ರಸಿದ್ಧ ಅಕ್ಷರಧಾಮ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಜಿ 20 ಶೃಂಗಸಭೆಯ ಎರಡನೇ ದಿನದ…

ಆಂಧ್ರಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ

ಅಮರಾವತಿ​ : ಸ್ಕಿಲ್​ ಹಗರಣದ ಎ1 ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರದ ನಂದ್ಯಾಲದಲ್ಲಿ ಇಂದು (ಸೆ.09) ರಂದು ನಸುಕಿನ ಜಾವ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371…

ಭಾರತ ಪಂಜಾಬ್ ಅಲ್ಲ, ನರೇಂದ್ರ ಮೋದಿ ಉಗ್ರ’: ಕೆನಡಾ ದೇಗುಲದ ಮೇಲೆ ಖಲಿಸ್ತಾನ ಉಗ್ರರ ಬರಹ!

ಟೊರಂಟೋ: ಕೆನಡಾದ ದೇಗುಲದ ಮೇಲೆ ಖಲಿಸ್ತಾನಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಇಲ್ಲಿನ ಹಿಂದೂ ದೇಗುಲವೊಂದರ ಮೇಲೆ ದೇಶ ವಿರೋಧಿ ಮತ್ತು ಮೋದಿ ದ್ವೇಷದ ಹೇಳಿಕೆಗಳನ್ನು ಬರೆಯಲಾಗಿದೆ. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿರುವ ಶ್ರೀ ಮಾತಾ ಭಾಮೇಶ್ವರಿ ದುರ್ಗಾ ದೇವಿ ದೇಗುಲವನ್ನು ಖಲಿಸ್ತಾನಿಗಳು…