ವಿಕ್ರಮ್ ಲ್ಯಾಂಡರ್ ಹಾಗೂ ರೋವರ್ ಎಚ್ಚರಗೊಳ್ಳದಿರುವುದು ಮುಗಿದ ಅಧ್ಯಾಯವಲ್ಲ: ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್
ನವದೆಹಲಿ: ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ ಚಂದ್ರನ ಮೇಲ್ಮೈಯಲ್ಲಿ ಇನ್ನೂ ಸಕ್ರಿಯವಾಗಿಲ್ಲ ಆದರೆ ಅಂತ್ಯವಲ್ಲ ಈ ಕುರಿತು ಇನ್ನಷ್ಟು ಪ್ರಕ್ರಿಯೆಗಳು ನಡೆಯಬೇಕಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಾಜಿ ಅಧ್ಯಕ್ಷ ಕೆ ಶಿವನ್ ಹೇಳಿದ್ದಾರೆ. ಲ್ಯಾಂಡರ್…
