Category: ದೇಶ

ಜಮ್ಮುಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಿದ್ದ ಉಗ್ರರು: ಓರ್ವ ಉಗ್ರನ ಸದೆಬಡಿದ ಭಾರತೀಯ ಸೇನೆ

ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಕುಲ್ಗಾಮ್ ನಲ್ಲಿ ಉಗ್ರರು ಮತ್ತೆ ಬಾಲಬಿಚ್ಚಿದ್ದು, ಭಾರತೀಯ ಸೇನೆ ಕೂಂಬಿಂಗ್ ಕಾರ್ಯಾಚರಣೆಯ ವೇಳೆ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಭದ್ರತಾಪಡೆ ಹಾಗೂ ಭಯೋತ್ಪಾದಕರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಈ…

ಮಾರಕ ರೋಗ ಕ್ಯಾನ್ಸರ್ ಗೆ ರಷ್ಯಾದಿಂದ ಲಸಿಕೆ ಸಿದ್ಧ; ಎಆರ್ ಎನ್ಎ ಆಧಾರಿತ ಪ್ರಬಲ ವ್ಯಾಕ್ಸಿನ್

ನವದೆಹಲಿ: ಜಗತ್ತಿನ ಅತ್ಯಂತ ಮಾರಕ ಕಾಯಿಲೆಗಳಲ್ಲಿ ಕ್ಯಾನ್ಸರ್ ಒಂದು. ಒಮ್ಮೆ ಇದು ಶುರುವಾಗಿ ಬಿಟ್ಟರೆ ದೇಹವನ್ನು ಹಂತಹಂತವಾಗಿ ಸಾಯಿಸುತ್ತಾ ಹೋಗುವಂತಹ ರೋಗ ಇದು. ರಷ್ಯಾದ ವಿಜ್ಞಾನಿಗಳು ಈ ಮಾರಕ ಕ್ಯಾನ್ಸರ್​ಗೆ ಲಸಿಕೆ ಕಂಡು ಹಿಡಿದಿದ್ದು, ಎಲ್ಲಾ ಪ್ರೀಕ್ಲಿನಿಕಲ್ ಟ್ರಯಲ್​ಗಳೂ ಮುಗಿದು ಈಗ…

ದೇಶದ ಜನತೆಗೆ ಕೇಂದ್ರದ ಉಡುಗೊರೆ: ಜಿಎಸ್‌ಟಿ ದರಗಳಲ್ಲಿ ಮಹತ್ವದ ಪರಿಷ್ಕರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ‍್ಯ ದಿನಾಚರಣೆ ಭಾಷಣದಲ್ಲಿ ಹಲವು ವಸ್ತುಗಳ ಜಿಎಸ್‌ಟಿ (GST) ದರ ಇಳಿಸುವ ಮೂಲಕ ದೇಶದ ಜನರಿಗೆ ದೀಪಾವಳಿ ಉಡುಗೊರೆ ಕೊಡುವುದಾಗಿ ತಿಳಿಸಿದ್ದರು. ಸರ್ಕಾರ ಈಗ ನುಡಿದಂತೆ ನಡೆದಿದ್ದು, ಜಿಎಸ್‌ಟಿ ಪರಿಷ್ಕರಣೆ ಮಾಡಿದೆ. ಜಿಎಸ್‌ಟಿ ಸ್ಲ್ಯಾಬ್‌ಗಳಲ್ಲಿ…

ಇಂದಿನಿಂದ ವಾಣಿಜ್ಯ LPG ಸಿಲಿಂಡರ್​ ಬೆಲೆಯಲ್ಲಿ ಇಳಿಕೆ: ಗೃಹ ಬಳಕೆಯ ಸಿಲಿಂಡರ್​ಗಳ ಬೆಲೆಯಲ್ಲಿ ಬದಲಾವಣೆ ಇಲ್ಲ

ನವದೆಹಲಿ, ಸೆಪ್ಟೆಂಬರ್ 1: ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು ಭಾನುವಾರ (ಆಗಸ್ಟ್ 31) 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 51.50 ರೂ. ಇಳಿಕೆ ಮಾಡಿವೆ. ವಾಣಿಜ್ಯ ಬಳಕೆಯ 19 ಕೆಜಿ LPG ಸಿಲಿಂಡರ್‌ ಬೆಲೆಯಲ್ಲಿ ಮಾತ್ರ ಕಡಿಮೆಯಾಗಿದೆ. ಗೃಹ…

ಪಹಲ್ಗಾಮ್ ದಾಳಿ ನಡೆಸಿದ ಮೂವರು ಲಷ್ಕರ್ ಸಂಘಟನೆಗೆ ಸೇರಿದವರು: ಎನ್​ಐಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ 3 ಭಯೋತ್ಪಾದಕರು ಪಾಕಿಸ್ತಾನದ ಲಷ್ಕರ್ ಸಂಘಟನೆಗೆ ಸೇರಿದವರು ಎನ್ನುವ ಮಾಹಿತಿ NIA ತನಿಖೆಯಿಂದ ಬಯಲಾಗಿದೆ.ಪಹಲ್ಗಾಮ್ ದಾಳಿಯಲ್ಲಿ ತಮ್ಮ ಕೈವಾಡವಿಲ್ಲ ಎಂದು ಪಾಕಿಸ್ತಾನ ಪದೇಪದೆ ಹೇಳಿಕೆ ನೀಡಿತ್ತು. ಆದರೆ, ಇದೀಗ ಪಾಕಿಸ್ತಾನದ ಕುತಂತ್ರ ಬುದ್ಧಿ ಮತ್ತೊಮ್ಮೆ…

ಮಂಗಳೂರು: ಕುಕ್ಕರ್ ಬ್ಲಾಸ್ಟ್ ಪ್ರಕರಣ: ಫಂಡಿಂಗ್ ಕುರಿತು ಆರೋಪಿ ಶಾರಿಕ್​ನ ತೀವ್ರ ವಿಚಾರಣೆ

ಬೆಂಗಳೂರು: ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಭಯೋತ್ಪಾದಕರಿಗೆ ಫಂಡಿಂಗ್ ಮಾಡಿದ್ದು ಯಾರು‌‌ ಎಂಬುದರ ಬಗ್ಗೆ (ಇಡಿ) ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಳಿಸಿದೆ. ದೇಶದಲ್ಲಿ ಭಯೋತ್ಪಾದಕ ಕೃತ್ಯ ಎಸಗುವವರ ಹಣದ ಮೂಲದ ಬಗ್ಗೆ ತನಿಖೆ ಚುರುಕುಗೊಂಡಿದ್ದು, ಕುಕ್ಕರ್ ಬ್ಲಾಸ್ಟ್​ ಪ್ರಕರಣದ ಪ್ರಮುಖ ಆರೋಪಿ…

ಜನಸಾಮಾನ್ಯರಿಗೆ ತಗ್ಗಿದ ತೆರಿಗೆ ಹೊರೆ: ಕೇಂದ್ರ ಸರ್ಕಾರದಿಂದ 12% ಮತ್ತು 28% ಜಿಎಸ್‌ಟಿ ಸ್ಲ್ಯಾಬ್’ಗಳು ರದ್ದು: ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಜಿಓಎಂ ಅನುಮೋದನೆ

ನವದೆಹಲಿ, ಆ.21 : ಜಿಎಸ್‌ಟಿ ದರಗಳನ್ನು ಸರಳೀಕರಿಸಲು ಕೇಂದ್ರ ಸರ್ಕಾರ ಪ್ರಮುಖ ಬದಲಾವಣೆ ಮಾಡಿದೆ. ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಜಿಎಸ್‌ಟಿ ದರಗಳ ಕುರಿತ ಸಚಿವರ ಗುಂಪು ಕೇಂದ್ರದ ಪ್ರಸ್ತಾವನೆಯನ್ನು ಅನುಮೋದಿಸಿದೆ. ಈ ಪ್ರಸ್ತಾವನೆಯಡಿಯಲ್ಲಿ, ಅಸ್ತಿತ್ವದಲ್ಲಿರುವ ನಾಲ್ಕು ಸ್ಲ್ಯಾಬ್’ಗಳನ್ನು (5%,…

ಕೇಂದ್ರ ಸರಕಾರದ ಹಿಂದಿ ಸಲಹಾ ಸಮಿತಿಗೆ ನಿಟ್ಟೆ ಕಾಲೇಜಿನ ಡಾ| ದಯಾನಂದ ಎನ್ ಬಾಯಾರ್ ನೇಮಕ

ಕಾರ್ಕಳ: ಕೇಂದ್ರ ಸರಕಾರದ ಹಣಕಾಸು ಸಚಿವಾಲಯದ ಕಂದಾಯ, ವೆಚ್ಚ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ಇಲಾಖೆಗಳ ಅಧಿಕೃತ ಭಾಷಾ ಸಮಿತಿಯ ಹಿಂದಿ ಸಲಹಾ ಸಮಿತಿಗೆ ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ…

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಗೆ ಸಂಸತ್ತಿನಲ್ಲಿ ಗೌರವ: ಗಗನಯಾತ್ರಿ ಕುರಿತು ವಿಶೇಷ ಚರ್ಚೆ

ನವದೆಹಲಿ, ಆ. 18: ಬಾಹ್ಯಾಕಾಶ ಯಾನ ಮುಗಿಸಿ ಯಶಸ್ವಿಯಾಗಿ ಭೂಮಿ ಮರಳಿದ ಭಾರತದ ಹೆಮ್ಮೆಯ ಪುತ್ರ ಕ್ಯಾ. ಶುಭಾಂಶು ಶುಕ್ಲಾ ಅವರು ಭಾರತಕ್ಕೆ ಆಗಮಿಸಿದ್ದು, ಅವರನ್ನು ಗೌರವಿಸಲು ಸಂಸತ್ತು ಸಜ್ಜಾಗಿದೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 14 ದಿನಗಳ ಕಾಲ ಅಧ್ಯಯನ ನಡೆಸಿ…

ವಾಹನ ಮಾಲೀಕರು ಮೊಬೈಲ್ ನಂಬರ್‌ಗಳನ್ನು ಆಧಾರ್ ಮೂಲಕ ಲಿಂಕ್ ಮಾಡುವುದು ಕಡ್ಡಾಯ: ರಸ್ತೆ ಸಾರಿಗೆ ಸಚಿವಾಲಯ ಆದೇಶ

ನವದೆಹಲಿ: ದೇಶದ ಎಲ್ಲಾ ಡ್ರೈವಿಂಗ್ ಲೈಸೆನ್ಸ್ ಮತ್ತು ವಾಹನ ಮಾಲೀಕರು ತಮ್ಮ ಮೊಬೈಲ್ ನಂಬರ್‌ಗಳನ್ನು ಆಧಾರ್ ಮೂಲಕ ಲಿಂಕ್ ಮಾಡಬೇಕು ಎಂದು ರಸ್ತೆ ಸಾರಿಗೆ ಸಚಿವಾಲಯ ತಿಳಿಸಿದೆ. ಸುಗಮ ಸಂವಹನ ಮತ್ತು ಸಾರಿಗೆ ಸೇವೆಗಳಿಗೆ ಸುಲಭ ಪ್ರವೇಶಕ್ಕಾಗಿ ಆಧಾರ್ ಮೂಲಕ ಈ…