ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಯಶಸ್ವಿ: ಮೊದಲ ಫೋಟೋ ಬಿಡುಗಡೆ ಮಾಡಿದ ಇಸ್ರೋ
ಬೆಂಗಳೂರು ಆಗಸ್ಟ್ 23: ಬೆಂಗಳೂರಿನಲ್ಲಿ ಚಂದ್ರಯಾನ 3 ಲ್ಯಾಂಡರ್ ಮತ್ತು MOX-ISTRAC ನಡುವೆ ಸಂವಹನ ಸಂಪರ್ಕವನ್ನು ಸ್ಥಾಪಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಬುಧವಾರ ಹೇಳಿದೆ. ಇಸ್ರೋ ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾದಿಂದ ಚಂದ್ರನ ಮೇಲ್ಮೈಯ ಚಿತ್ರಗಳನ್ನು ಅವರೋಹಣ…
