Category: ದೇಶ

ಪಾನ್ ಕಾರ್ಡ್ ಅನ್ನು ಆಧಾರ್ ನೊಂದಿಗೆ ಲಿಂಕ್ ಮಡುವಂತೆ ಕೇಂದ್ರದಿಂದ ತುರ್ತು ಅಧಿಸೂಚನೆ

ನವದೆಹಲಿ : ನಮ್ಮ ಹಣಕಾಸಿನ ವ್ಯವಹಾರಗಳ ವಿವರಗಳನ್ನ ತಿಳಿದುಕೊಳ್ಳಲು ಪ್ಯಾನ್ ಕಾರ್ಡ್ ಅತ್ಯಗತ್ಯವಾಗಿರುತ್ತದೆ. ಪ್ಯಾನ್ ಬ್ಯಾಂಕ್ ಖಾತೆಯನ್ನ ತೆರೆಯುವುದರಿಂದ, ಹಣಕಾಸಿನ ವಹಿವಾಟುಗಳು ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ನಮತೆ ಪ್ಯಾನ್ ಕಾರ್ಡ್ ಕೂಡ ಪ್ರಮುಖ ದಾಖಲೆಯಾಗಿದ್ದು, ಇದನ್ನು ಆದಾಯ ತೆರಿಗೆ ಇಲಾಖೆ ನೀಡುತ್ತದೆ.…

ಐಎಸ್‌ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯಾಚರಣೆ: ಶಂಕಿತ ಉಗ್ರ `ಆರೀಫ್’ ಬಂಧನ

ಬೆಂಗಳೂರು: ಐಎಸ್‌ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳಿಂದ ಕಾರ್ಯಾಚರಣೆಯಿಂದ ಥಣಿಸಂದ್ರದ ಮಂಜುನಾಥ ನಗರದಲ್ಲಿ ವಾಸವಿದ್ದ ಶಂಕಿತ ಉಗ್ರ ಆರೀಫ್ ಎಂಬಾತನನ್ನ ಬಂಧಿಸಿದ್ದಾರೆ. 2 ವರ್ಷಗಳಿಂದ ಅಲ್‌ಖೈದಾ(ಉಗ್ರ ಸಂಘಟನೆ) ಜೊತೆ ಸಂಪರ್ಕದಲ್ಲಿದ್ದ ಆರೀಫ್, ಟೆಲಿಗ್ರಾಮ್ ಹಾಗೂ ಡಾರ್ಕ್ ನೆಟ್ ಮೂಲಕ ಅಲ್‌ಖೈದಾ ಗ್ರೂಪ್‌ಗಳಲ್ಲಿ…

ಕೇಂದ್ರ ಸರ್ಕಾರ ಮಹತ್ವದ ಘೋಷಣೆ : ‘ಡಿಜಿಟಲ್ ಸಾಲ ಸೇವೆ’ ಪ್ರಾರಂಭ

ನವದೆಹಲಿ : ಕೇಂದ್ರ ಸರ್ಕಾರ ಸಣ್ಣ ವ್ಯಾಪಾರಿಗಳಿಗೆ ಈ ವರ್ಷ ಡಿಜಿಟಲ್ ಸಾಲ ಸೇವೆಗಳನ್ನ ಆರಂಭಿಸಲಿದೆ ಎಂದು ಕೇಂದ್ರ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದರು. ಡಿಜಿಟಲ್ ಪಾವತಿ ಉತ್ಸವದಲ್ಲಿ ಮಾತನಾಡಿದ ಅವರು, ಈ ಸೇವೆಗಳ…

ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ನೋಡಲ್ ಅಧಿಕಾರಿ ನೇಮಕ, ಹೆಲ್ಪ್​ಲೈನ್ ವ್ಯವಸ್ಥೆ

ಬೆಂಗಳೂರು: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಭೀಕರ ಭೂಕಂಪಕ್ಕೆ ಸಾವಿರಾರು ಮಂದಿ ಅಸುನೀಗಿದ್ದಾರೆ. ಟರ್ಕಿಯಲ್ಲಿ 3 ಸಾವಿರ ಭಾರತೀಯರಿದ್ದು, ಅವರ ಪೈಕಿ ನೂರಾರು ಮಂದಿ ಕನ್ನಡಿಗರೂ ಇದ್ದಾರೆ. ಇವರ ಸುರಕ್ಷತೆಗೆ ಮತ್ತು ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಒಬ್ಬ ನೋಡಲ್…

ಟರ್ಕಿಯಲ್ಲಿ 5ನೇ ಬಾರಿ ಕಂಪಿಸಿದ ಭೂಮಿ : ಸಾವಿನ ಸಂಖ್ಯೆ 5000ಕ್ಕೆ ಏರಿಕೆ

ಟರ್ಕಿ : ಟರ್ಕಿ, ಸಿರಿಯಾದಲ್ಲಿ ಸತತ ಎರಡು ದಿನಗಳಿಂದ ಭೂಮಿ ಕಂಪಿಸುತ್ತಿದ್ದು, ಇದೀಗ 5ನೇ ಬಾರಿಗೆ 7.8 ತೀವ್ರತೆಯ ಭೂಕಂಪ ಸಂಭವಿದ್ದು, ಜನರು ಅಪಾಯದಲ್ಲಿ ಸಿಲುಕಿದ್ದಾರೆ. ಈ ವಿನಾಶಕಾರಿ ಭೂಕಂಪದಿAದ ಮೃತಪಟ್ಟವರ ಸಂಖ್ಯೆ ಸುಮಾರು 5,000ಕ್ಕೆ ಏರಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ…

ವಿಚ್ಛೇದಿತ ಮಹಿಳೆ ಪತಿಯ ಜೀವನಾಂಶಕ್ಕೆ ಅರ್ಹಳು : ಬಾಂಬೆ ಹೈಕೋರ್ಟ್

ಮುಂಬೈ: ವಿಚ್ಛೇದನದ ನಂತರವೂ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಮಹಿಳೆ ಜೀವನಾಂಶ ಪಡೆಯಲು ಅರ್ಹಳು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಜನವರಿ 24 ರ ಆದೇಶದಲ್ಲಿ ನ್ಯಾಯಮೂರ್ತಿ ಆರ್‌ಜಿ ಅವಚತ್ ಅವರ ಏಕ ಪೀಠವು ಸೆಷನ್ಸ್ ನ್ಯಾಯಾಲಯವು…

ಸುಪ್ರೀಂ ಕೋರ್ಟ್‌ಗೆ ಐವರು ನೂತನ ನ್ಯಾಯಾಧೀಶರ ನೇಮಕ: ಪ್ರಮಾಣ ವಚನ ಬೋಧಿಸಿದ ಡಿವೈ ಚಂದ್ರಚೂಡ್

ನವದೆಹಲಿ: ಸುಪ್ರೀಂ ಕೋರ್ಟ್ ಸೋಮವಾರ ಐವರು ಹೊಸ ನ್ಯಾಯಾಧೀಶರನ್ನು ಪಡೆದುಕೊಂಡಿದೆ. ವಾರಾಂತ್ಯದಲ್ಲಿ ಇವರ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್, ಸಂಜಯ್…

ರಾಮ ಮಂದಿರ ಸ್ಫೋಟಿಸಿ ಬಾಬ್ರಿ ಮಸೀದಿ ಕಟ್ಟಲು ಸಂಚು, ನಿಷೇಧಿತ PFI ಸಂಘಟನೆ ಸದಸ್ಯರ ಬಂಧನ

ಪಾಟ್ನಾ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನ ಮೂವರು ಸದಸ್ಯರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಪಿಎಫ್ಐ ಸಂಘಟನೆಯ ಈ ಮೂವರು ಆಯೋಧ್ಯೆ ರಾಮ ಮಂದಿರ ಸ್ಫೋಟಿಸಿ ಮತ್ತೆ ಬಾಬ್ರಿ ಮಸೀದಿ ಕಟ್ಟುವುದಾಗಿ ಫೇಸ್‌ಬುಕ್ ಮೂಲಕ ಲೈವ್ ನೀಡಿದ್ದರು. ನೇಪಾಳದಿಂದ ಆಯೋಧ್ಯೆಗೆ…

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಕರಣ: ಕೇಂದ್ರಕ್ಕೆ ಸುಪ್ರೀಂನಿಂದ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಮತ್ತು 2002ರ ಗುಜರಾತ್ ಗಲಭೆಗೆ ಸಂಬAಧಿಸಿದ ಆರೋಪಗಳ ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. ಎರಡು ಅರ್ಜಿಗಳನ್ನು ಆಲಿಸಿದ…

ಸಂಸತ್ ಭವನದಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್ : ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷಕ್ಕೆ ಹೆಚ್ಚಳ

ನವದೆಹಲಿ: ಐದನೇ ಬಾರಿ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಸಂಸತ್ ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಬಜೆಟ್ ಮಂಡನೆಗೂ ಮುನ್ನ ಮಾತನಾಡಿದ ಅವರು ಅಮೃತ ಕಾಲದ ಮೊದಲ ಬಜೆಟ್ ಇದಾಗಿದ್ದು, ಭಾರತದ ಆರ್ಥಿಕತೆಯು…