Category: ದೇಶ

ಏ.1ರಿಂದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ನಿತಿನ್‌ ಗಡ್ಕರಿ

ನವದೆಹಲಿ: ಏ.1ರಿಂದ 15 ವರ್ಷಕ್ಕಿಂತ ಹೆಚ್ಚು ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುತ್ತದೆ. ಅವುಗಳ ಜಾಗದಲ್ಲಿ ನೂತನ ವಾಹನ ಬಳಕೆ ಆರಂಭಿಸಲಾಗುತ್ತದೆ. ಈ ಮೂಲಕ ಮಾಲಿನ್ಯಕ್ಕೆ ಕಡಿವಾಣ ಹಾಕಲಾಗುತ್ತದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌…

ಬಿಬಿಸಿ ಸಾಕ್ಷ್ಯಚಿತ್ರ ಮೇಲಿನ ಕೇಂದ್ರದ ನಿಷೇಧ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ

ನವದೆಹಲಿ: ಗೋಧ್ರೋತ್ತರ ಗಲಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವಿದೆ ಎಂದು ಸಾರುವ ಬಿಬಿಸಿ ನಿರ್ಮಾಣ ಮಾಡಿರುವ ಸಾಕ್ಷ್ಯಚಿತ್ರಕ್ಕೆ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರದ ಈ ನಿರ್ಧಾರ ದುರುದ್ದೇಶ, ಸ್ವೇಚ್ಛಾನುಸಾರ ಮತ್ತು ಸಂವಿಧಾನ ವಿರೋಧಿಯಾಗಿದೆ…

ದೇಶದಲ್ಲಿ ಅಪರಾಧ ದರಕ್ಕೆ ಕಡಿವಾಣ ಹಾಕಲು IPC-CRPC ಕಾಯ್ದೆಗಳಲ್ಲಿ ಬದಲಾವಣೆ : ಕೇಂದ್ರ ಗೃಹ ಸಚಿವ ಅಮಿತ್ ಶಾ

ಧಾರವಾಡ : ದೇಶದಲ್ಲಿ ಅಪರಾಧ ದರವನ್ನು ಕಡಿವಾಣ ಹಾಕಲು ಭಾರತೀಯ ದಂಡ ಸಂಹಿತೆ , ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಸಾಕ್ಷ್ಯ ಕಾಯ್ದೆಗೆ ಶೀಘ್ರವೇ ತಿದ್ದುಪಡಿ ತರಲಾಗುವುದು ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ತಿಳಿಸಿದರು.…

ರಾಜಸ್ಥಾನದ ಭರತ್‌ಪುರದಲ್ಲಿ ಸೇನಾ ಹೆಲಿಕಾಪ್ಟರ್‌ ಪತನ, ಇಬ್ಬರು ಸಜೀವ ದಹನ

ರಾಜಸ್ಥಾನ: ರಾಜಸ್ಥಾನದ ಭರತ್‌ಪುರದಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಅದರಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ. ಭರತ್‌ಪುರ ಜಿಲ್ಲೆಯ ಉಚೈನ್ ಪಿಂಗೋರಾದಲ್ಲಿ ಇಂದು ಬೆಳಗ್ಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಮಾಹಿತಿ ತಿಳಿದ ಜಿಲ್ಲಾಡಳಿತ ಸ್ಥಳಕ್ಕೆ ಆಗಮಿಸಿದೆ…

ಸಿಎನ್​ಜಿ ವಾಹನಗಳಿಗೆ ಜೈವಿಕ ಇಂಧನ: ಮಾರುತಿ ಸುಜುಕಿಗೆ ಬೇಕಿದೆ ಹಸು ಸೆಗಣಿ

ನವದೆಹಲಿ: ಪರಿಸರ ಸ್ನೇಹಿ ವಾಹನಗಳ ತಯಾರಿಕೆಗೆ ಒತ್ತುಕೊಡುತ್ತಿರುವ ಮಾರುತಿ ಸುಜುಕಿ ಸಂಸ್ಥೆ ಇದೀಗ ಹಸು ಸೆಗಣಿಗಾಗಿ ಭಾರತೀಯ ಕೃಷಿಕರ ಮನೆಬಾಗಿಲು ತಟ್ಟಲಿದೆ. ಹಸು ಸೆಗಣಿಯಿಂದ ಮಾಡಲಾದ ಜೈವಿಕ ಅನಿಲವನ್ನು ವಾಹನಗಳಿಗೆ ಇಂಧನವಾಗಿ ಬಳಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಸಂಸ್ಥೆ ಹಮ್ಮಿಕೊಂಡಿದೆ. ಜಪಾನ್ ಮೂಲದ…

ಪ್ರಧಾನಿ ಕುರಿತ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ಯತ್ನ: ಮೂವರು ವಿದ್ಯಾರ್ಥಿಗಳ ಬಂಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿದ ವಿವಾದಿತ ಸಾಕ್ಷ್ಯಚಿತ್ರವನ್ನು ನಿಷೇಧದ ನಂತರವೂ ಪ್ರಸಾರ ಮಾಡಲು ಮುಂದಾದ ಕಾರಣಕ್ಕೆ ಮೂವರು ಎಡಪಂಥೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯಲ್ಲಿ ಈ ಡಾಕ್ಯುಮೆಂಟರಿಯನ್ನು ಇಂದು ಸಂಜೆ ಪ್ರಸಾರ…

ಭೂಮಿಯ ಒಳಪದರ ವಿರುದ್ಧ ದಿಕ್ಕಿನಲ್ಲಿ ತಿರುಗಲಾರಂಭಿಸಿದೆ: ಅಧ್ಯಯನ ವರದಿಯಲ್ಲಿ ಬಹಿರಂಗ

ಕರಾವಳಿ ಡಿಜಿಟಲ್ ಡೆಸ್ಕ್ ಭೂಮಿಯ ಒಳಭಾಗವು ಇತ್ತೀಚೆಗೆ ತಿರುಗುವುದನ್ನು ನಿಲ್ಲಿಸಿದೆ ಮತ್ತು ವಿರುದ್ಧ ದಿಕ್ಕಿನಲ್ಲಿ ತಿರುಗಲು ಪ್ರಾರಂಭಿಸಿದೆ ಎಂದು ಹೊಸ ಅಧ್ಯಯನವು ಕಂಡುಹಿಡಿದಿದೆ. ಭೂಮಿಯ ಒಳಗಿನ ಡೈನಾಮಿಕ್ಸ್ ಮತ್ತು ಅದರ ಪದರಗಳ ನಡುವಿನ ಪರಸ್ಪರ ಕ್ರಿಯೆಗಳ ಬಗ್ಗೆ ನಮ್ಮ ತಿಳುವಳಿಕೆಗೆ ಇದು…

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು 3 ಸಾವು: ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಲಕ್ನೋ: ಉತ್ತರಪ್ರದೇಶದ ಲಕ್ನೋದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ದಿಢೀರ್ ಕುಸಿದು ಬಿದ್ದ ಪರಿಣಾಮ ಮೂವರು ಸಾವಿಗೀಡಾಗಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಲಕ್ನೋದ ವಜೀರ್ ಹಜ್ರತ್‌ಗಂಜ್ ಎಂಬಲ್ಲಿ ಈ ಘಟನೆ ನಡೆದಿದ್ದು, ಜನವಸತಿ ಇದ್ದ ನಾಲ್ಕು ಅಂತಸ್ತಿನ ಕಟ್ಟಡ ದಿಢೀರ್…

ಅಪಘಾನಿಸ್ತಾನದಲ್ಲಿ ಬಟ್ಟೆ ಅಂಗಡಿಗಳಲ್ಲಿನ ಹೆಣ್ಣು ಬೊಂಬೆಗಳಿಗೂ ಮುಸುಕು‌ ಕಡ್ಡಾಯ: ತಾಲಿಬಾನ್ ಸರ್ಕಾರದ ವಿಚಿತ್ರ ಆದೇಶ

ಅಫ್ಘಾನಿಸ್ತಾನ: ತಾಲಿಬಾನ್ ಸರ್ಕಾರ ಅಪಘಾನಿಸ್ತಾನದ ಎಲ್ಲಾ ಬಟ್ಟೆ ಅಂಗಡಿಗಳಲ್ಲಿನ ಹೆಣ್ಣು ಬೊಂಬೆಗಳ ಮುಖಕ್ಕೆ ಮುಸುಕು ಕಡ್ಡಾಯವಾಗಿ ಧರಿಸಬೇಕೆಂದು ವಿಚಿತ್ರಕಾರಿ ಹೊಸ ಆದೇಶವೊಂದನ್ನು ಹೊರಡಿಸಿದೆ. ಈ ಹಿಂದೆ ಮುಖ ಕಾಣದಂತೆ ಹಿಜಾಬ್ ಧರಿಸದ ಮಹಿಳಾ ಸಿಬ್ಬಂದಿಗಳನ್ನು ಕೆಲಸದಿಂದ ವಜಾ ಮಾಡಬೇಕೆಂದು ಆದೇಶ ಹೊರಡಿಸಿತ್ತು.…

ಗಣರಾಜ್ಯೋತ್ಸವಕ್ಕೆ ಖಲಿಸ್ತಾನ್ ಪರ ಗುಂಪಿನಿಂದ ಭಯೋತ್ಪಾದಕ ದಾಳಿ ಬೆದರಿಕೆ : ಪ್ರಕರಣ ದಾಖಲು

ನವದೆಹಲಿ : ದೇಶದಲ್ಲಿ ಗಣರಾಜ್ಯೋತ್ಸವ ಸಿದ್ಧತೆ ನಡೆಯುತ್ತಿದ್ದು, ಇದರ ನಡುವೆ ಸಿಖ್ ಫಾರ್ ಜಸ್ಟಿಸ್ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ಭಯೋತ್ಪಾದಕ ದಾಳಿಯನ್ನು ಕಾರ್ಯಗತಗೊಳಿಸಲು ಪ್ರತಿಪಾದಿಸುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ 2023 ರಲ್ಲಿ ಪಂಜಾಬ್ ಅನ್ನು ಭಾರತೀಯ…