Category: ದೇಶ

ಇಂಡಿಯಾ ಹೆಸರು ಬದಲಾವಣೆ ವದಂತಿ ಅಷ್ಟೆ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಸ್ಪಷ್ಟನೆ

ನವದೆಹಲಿ: ಕೇಂದ್ರ ಸರ್ಕಾರ ದೇಶದ ಹೆಸರನ್ನು “ಇಂಡಿಯಾ” ಎಂಬುದರ ಬದಲಾಗಿ ಕೇವಲ “ಭಾರತ” ಎಂದು ಬದಲಾವಣೆ ಮಾಡಲು ಮುಂದಾಗಿದೆ ಎಂಬ ವರದಿಗಳೆಲ್ಲಾ ಕೇವಲ ವದಂತಿ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಸ್ಪಷ್ಟಪಡಿಸಿದ್ದಾರೆ. ವಿಪಕ್ಷಗಳ ತೀವ್ರ ಟೀಕೆಗೆ ಗುರಿಯಾದ, ಬಿಜೆಪಿಯಿಂದ ಸ್ವಾಗತಿಸಲ್ಪಟ್ಟ…

ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಗೆ ಖಡಕ್ ಪ್ರತಿಕ್ರಿಯೆ ನೀಡಿ: ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ: ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ತಕ್ಕ ಉತ್ತರ ನೀಡುವಂತೆ ಪ್ರಧಾನಿ ಮೋದಿ ಎನ್‍ಡಿಎ ಸಚಿವರಿಗೆ ಸೂಚಿಸಿದ್ದಾರೆ. ಬುಧವಾರ ಸಚಿವರ ಜತೆ ಸಂವಾದ ನಡೆಸಿರುವ ಇಂಡಿಯಾ ವರ್ಸಸ್ ಭಾರತ ನಡುವಿನ ವಿಚಾರದಲ್ಲಿ ವಿವಾದಿತ…

ಸೂರ್ಯನ ಅಧ್ಯಯನ: ಭೂಮಿಗೆ ಎರಡನೇ ಸುತ್ತನ್ನು ಯಶಸ್ವಿಯಾಗಿ ಪೂರೈಸಿದ ಆದಿತ್ಯ ಎಲ್ 1

ಬೆಂಗಳೂರು: ಸೂರ್ಯನ ಅಧ್ಯಯನಕ್ಕಾಗಿ ಉಡಾವಣೆಗೊಂಡಿರುವ ಭಾರತದ ಆದಿತ್ಯ ಎಲ್ 1 ಭೂಮಿಯ ಸುತ್ತ ಎರಡನೇ ಸುತ್ತನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದಾಗಿ ಮಂಗಳವಾರ (ಸೆ.5) ಇಸ್ರೋ ತಿಳಿಸಿದೆ. ಮಂಗಳವಾರ ನಸುಕಿನ ವೇಳೆ ಸೂರ್ಯಯಾನದ ಆದಿತ್ಯ ಎಲ್ -1 ಉಪಗ್ರಹ ಭೂಮಿಯನ್ನು ಎರಡನೇ ಬಾರಿ ಯಶಸ್ವಿಯಾಗಿ…

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಬಲಿಷ್ಠ ಭಾರತ ತಂಡ ಪ್ರಕಟ

ನವದೆಹಲಿ : ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 (ICC ODI World Cup) ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾವನ್ನು ಹೆಸರಿಸಿದೆ.…

2014 ರಿಂದ ಪ್ರಧಾನಿ ಮೋದಿ ಒಂದು ದಿನವೂ ರಜೆ ತೆಗೆದುಕೊಂಡಿಲ್ಲ’ : ಆರ್ಟಿಐ ಯಿಂದ ಮಾಹಿತಿ ಬಹಿರಂಗ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಹುದ್ದೆಗೆ ಏರಿ 9 ವರ್ಷಗಳಾಗಿದ್ದು ಈ ದೀರ್ಘಾವಧಿಯಲ್ಲಿ ಅವರು ಒಂದೇ ಒಂದು ದಿನ ರಜೆ ಪಡೆದಿಲ್ಲ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಪ್ರಧಾನ ಮಂತ್ರಿ ಕಛೇರಿ ನೀಡಿದ ಉತ್ತರದಲ್ಲಿ…

ಚಂದ್ರಯಾನ 3: ಮತ್ತೆ ಚಂದಿರನ ಮೇಲೆ ಸುರಕ್ಷಿತವಾಗಿ ಇಳಿದ ವಿಕ್ರಮ್ ಲ್ಯಾಂಡರ್!

ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಮೃದುವಾಗಿ ಲ್ಯಾಂಡ್​ ಆಗಿ ಚಂದ್ರಯಾನ 3 ಯಶಸ್ವಿಯಾಗಿತ್ತು. ಇದೀಗ ಮತ್ತೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್​ ಲ್ಯಾಂಡಿಂಗ್ ಆಗಿದೆ. ವಿಕ್ರಮ್ ಲ್ಯಾಂಡರ್ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಭಾರತೀಯ…

ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕತೆಗೆ ಹಾನಿ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪ್ರಧಾನಿ ಮೋದಿ ಎಚ್ಚರಿಕೆ

ನವದೆಹಲಿ:ಸರ್ಕಾರದ ಆಡಳಿತ ನೀತಿಗಳಲ್ಲಿ ಹಣಕಾಸಿನ ಶಿಸ್ತು ಅತ್ಯಂತ ಅಗತ್ಯ.ರಾಜ್ಯ ಸರ್ಕಾರಗಳು ಆರ್ಥಿಕ ಶಿಸ್ತಿನ ಬಗ್ಗೆ ಪ್ರಜ್ಞೆ ಹೊಂದಿರಬೇಕು. ಉಚಿತ ಯೋಜನೆಗಳು ತಾತ್ಕಾಲಿಕ ರಾಜಕೀಯ ಲಾಭ ತರಬಹುದು. ಆದರೇ ಉಚಿತ ಕೊಡುಗೆಗಳು ದೇಶದ ಆರ್ಥಿಕ ವ್ಯವಸ್ಥೆಗೆ ಮಾರಕವಾಗುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ…

ಕೋಟಕ್ ಮಹೀಂದ್ರಾ ಬ್ಯಾಂಕ್ ಎಂಡಿ ಮತ್ತು ಸಿಇಒ ಸ್ಥಾನಕ್ಕೆ ಉದಯ್ ಕೋಟಕ್ ರಾಜೀನಾಮೆ

ನವದೆಹಲಿ : ಕೋಟಕ್ ಮಹೀಂದ್ರಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನಕ್ಕೆ ಉದಯ್ ಕೋಟಕ್ ರಾಜೀನಾಮೆ ನೀಡಿದ್ದಾರೆ. ಸೆಪ್ಟೆಂಬರ್ 1ರಿಂದಲೇ ಅವರು ಈ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ಬ್ಯಾಂಕ್ ಸೆಪ್ಟೆಂಬರ್ 2 ರಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.…

ಆದಿತ್ಯ L1 ಉಡಾವಣೆ ಯಶಸ್ವಿ:ಭಾರತದ ಹಿರಿಮೆಯನ್ನು ಸೂರ್ಯನ ಎತ್ತರಕ್ಕೆ ಏರಿಸಿದ ಇಸ್ರೋ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆಯ ಅಡಿಯಲ್ಲಿ ಆದಿತ್ಯ ಎಲ್‌1 ಬಾಹ್ಯಾಕಾಶ ನೌಕೆಯನ್ನು ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಆದಿತ್ಯ L1 ಹೊತ್ತ ಪಿಎಸ್‌ಎಲ್‌ವಿ ರಾಕೆಟ್​​ನ (PSLV-XLC57) ಉಡಾವಣೆ ಯಶಸ್ವಿಯಾಗಿದೆ…

ಏಷ್ಯಾಕಪ್ ಟೂರ್ನಿಯಲ್ಲಿಂದು ಹೈವೋಲ್ಟೇಜ್ ಪಂದ್ಯ: 4 ವರ್ಷಗಳ ಬಳಿಕ ಭಾರತ Vs ಪಾಕಿಸ್ತಾನ ಏಕದಿನ ಕದನ

ಪಲ್ಲಕೆಲೆ: ಇಡೀ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿರುವ ರೋಚಕ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಕ್ರಿಕೆಟ್ ಪ್ರೇಮಿಗಳ ಉಸಿರು ಬಿಗಿ ಹಿಡಿಯುವಂತೆ ಮಾಡುವ ಜಗತ್ತಿನ ಏಕೈಕ ಕದನ ಅಂದ್ರೆ ಅದು ಇಂಡೋ-ಪಾಕ್ ಕ್ರಿಕೆಟ್ ಪಂದ್ಯ. 4 ವರ್ಷಗಳ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಭಾರತ-ಪಾಕ್ ತಂಡಗಳು…