Category: ದೇಶ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರು, ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ: ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಸೇನಾ ಸಿಬ್ಬಂದಿ ಹತರಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ಬೆಳಿಗ್ಗೆ ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ…

ಚಂದ್ರಯಾನ-3: ಇಂದು ಸಂಜೆ 7 ಗಂಟೆಗೆ ಚಂದ್ರನ ಕಕ್ಷೆಗೆ ಸೇರಲಿದೆ ನೌಕೆ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಈಗಾಗಲೇ ತನ್ನ ನಿಗದಿತ ಪ್ರಯಾಣದಲ್ಲಿ ಮೂರನೇ ಎರಡಷ್ಟು ಹಾದಿ ಕ್ರಮಿಸಿದ್ದು, ಶನಿವಾರ ಸಂಜೆ ಚಂದ್ರನ ಕಕ್ಷೆಗೆ ಸೇರ್ಪಡೆಯಾಗಲಿದೆ. ಆ.1ರಂದು ಭೂಮಿಯ ಕಕ್ಷೆಯಿಂದ ಹೊರಕ್ಕೆ ಜಿಗಿದು ಚಂದ್ರನತ್ತ ಪ್ರಯಾಣ ಆರಂಭಿಸಿದ್ದ ಚಂದ್ರಯಾನ ನೌಕೆ, ಇದೀಗ ಚಂದ್ರನ…

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ: ಸಮೀಕ್ಷೆ ತಡೆಕೋರಿ ಮುಸ್ಲಿಂ ಕಮಿಟಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಇಲಾಖೆ ನಡೆಸುತ್ತಿರುವ ಸಮೀಕ್ಷೆಗೆ ತಡೆ ನೀಡುವಂತೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಮಂಡಳಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಹಾಗಾಗಿ ಸಮೀಕ್ಷೆಗೆ ತಡೆ…

ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್- ಶಿಕ್ಷೆಗೆ ಮಧ್ಯಂತರ ತಡೆ ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ. ಗುಜರಾತ್ ಸರ್ಕಾರದ ಮಾಜಿ…

ಭಾರತದಲ್ಲಿ ಕಚೇರಿ ತೆರೆದ ಎಲಾನ್ ಮಸ್ಕ್ ಟೆಸ್ಲಾ ಕಂಪನಿ: ಚೀನಾ ವಾಹನ ತಯಾರಕರಿಗೆ ಸಡ್ಡು ಹೊಡೆದ ಕೇಂದ್ರ

ಮುಂಬೈ : ಎಲಾನ್ ಮಸ್ಕ್ ನೇತೃತ್ವದ ಎಲೆಕ್ಟ್ರಿಕ್ ವಾಹನ ತಯಾರಕ ಟೆಸ್ಲಾ ಕಂಪನಿ ಭಾರತದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಸಜ್ಜಾಗಿದೆ. ರಿಯಲ್ ಎಸ್ಟೇಟ್ ಅನಾಲಿಟಿಕ್ಸ್ ಒಪ್ಪಂದದ ಪ್ರಕಾರ, ಪುಣೆಯ ಪಂಚಶೀಲ್ ಬ್ಯುಸಿನೆಸ್ ಪಾರ್ಕ್ನಲ್ಲಿರುವ ಬಿ ವಿಂಗ್‌ನ ಮೊದಲ ಮಹಡಿಯಲ್ಲಿ 5,850 ಚದರ…

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಓರ್ವ ಪೊಲೀಸ್ ಸಾವು: ಮತ್ತೆ ಹಗಲು ಕರ್ಫ್ಯೂ

ಇಂಫಾಲ್: 3 ತಿಂಗಳಿನಿಂದ ಜನಾಂಗೀಯ ಘರ್ಷಣೆಗೆ ತುತ್ತಾಗಿರುವ ಮಣಿಪುರದಲ್ಲಿ ಗುರುವಾರವೂ ಹಿಂಸಾಚಾರ ಮುಂದುವರೆದಿದ್ದು, ಬಿಷ್ಣುಪುರ ಜಿಲ್ಲೆಯಲ್ಲಿ ಜನ ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಸಾವನ್ನಪ್ಪಿ 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬಿಷ್ಣುಪುರದಲ್ಲಿ ಗುರುವಾರ ಮುಂಜಾನೆ ಭದ್ರತಾ…

ಹಿಂದೂಗಳ ಹೋರಾಟಕ್ಕೆ ಗೆಲುವು:ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಅಲಹಬಾದ್ ಹೈಕೋರ್ಟ್‌ ಅಸ್ತು

ಅಲಹಾಬಾದ್:ಭಾರತೀಯ ಪುರಾತತ್ವ ಇಲಾಖೆಗೆ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು ಆರಂಭಿಸಲು ಅಲಹಾಬಾದ್ ಹೈಕೋರ್ಟ್ ಆದೇಶ ‌ನೀಡಿದೆ,ಈ ಮೂಲಕ ಮಸೀದಿ ಸಮೀಕ್ಷೆ ಕುರಿತಂತೆ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಗ್ಯಾನವಾಪಿ ಮಸೀದಿಯಲ್ಲಿ ಹಿಂದೂಗಳ ವಾದಕ್ಕೆ ಆರಂಭಿಕ ಹಂತದ ಮುನ್ನಡೆ…

ಸಧ್ಯದಲ್ಲೇ ಬೀಳಲಿದೆ ನಕಲಿ ವಿಶ್ವವಿದ್ಯಾಲಯಗಳ ಹಾವಳಿಗೆ ಬ್ರೇಕ್ : ಕರ್ನಾಟಕ ಸೇರಿ ದೇಶದ 20 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

ನವದೆಹಲಿ:ಇತ್ತೀಚಿನ ದಿನಗಳಲ್ಲಿ ನಕಲಿ ವಿಶ್ವವಿದ್ಯಾಲಯಗಳ ಹಾವಳಿ ಹೆಚ್ಚಾಗಿದ್ದು ಈ ನಿಟ್ಟಿನಲ್ಲಿ ಇವುಗಳ ಆಟಾಟೋಪಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ(UGC) ನಕಲಿ ವಿವಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿನ ಒಟ್ಟು 20 ನಕಲಿ ವಿಶ್ವವಿದ್ಯಾಲಯಗಳನ್ನು…

ಟ್ವಿಟರ್ ಗೆ ಸಂಕಷ್ಟ ತಂದ X: ಕಚೇರಿಯಲ್ಲಿ ಅಳವಡಿಸಿದ್ದ ಲೋಗೋ ತೆಗೆದ ಕಂಪನಿ!

ಸ್ಯಾನ್ ಫ್ರಾನ್ಸಿಸ್ಕೊ: ಉದ್ಯಮಿ ಎಲಾನ್ ಮಸ್ಕ್ ಟ್ವಿಟರ್ ಖರೀದಿಸಿದ ಬಳಿಕ ಇತ್ತೀಚೆಗೆ ಮಸ್ಕ್ ಟ್ವಿಟರ್ ಲೋಗೋವನ್ನು ಬದಲಿಸಿದ್ದಾರೆ. ನೀಲಿ ಹಕ್ಕಿಯ ಮೂಲಕ ಸಂದೇಶ ತರುತ್ತಿದ್ದ ಟ್ವಿಟರ್ X ಲೋಗೋ ನೂತನ ಚಿಹ್ನೆಯಾಗಿ ಬಳಸಿಕೊಂಡಿತ್ತು. ನೀಲಿ ಹಕ್ಕಿಯನ್ನು ಹಾರಿಬಿಟ್ಟ ಮಸ್ಕ್ ಮತ್ತೆ ಟ್ರೋಲ್…

ಮಣಿಪುರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್ ಸಿಬಿಐಗೆ ವರ್ಗಾವಣೆ

ನವದೆಹಲಿ: ಮಣಿಪುರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್‌ಗಳನ್ನು ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಮತ್ತು ಮಣಿಪುರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕಲಹ ಪೀಡಿತ ಮಣಿಪುರದ ಕಾನೂನು…