ನಾಳೆ (ಸೆ.2) ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ ಎಲ್ 1 ಉಡಾವಣೆ :ಉಡಾವಣೆಗೆ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ವಿಜ್ಞಾನಿಗಳ ತಂಡ
ನವದೆಹಲಿ: ಪಿಎಸ್‌ಎಲ್‌ವಿಯಲ್ಲಿ ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ ಎಲ್1 ಉಡಾವಣೆಗೆ ಕ್ಷಣಗಣನೆ ಶುಕ್ರವಾರ ಆರಂಭವಾಗಿದೆ. ಬಾಹ್ಯಾಕಾಶ ನಿಲ್ದಾಣದಿಂದ ಶನಿವಾರ ಬೆಳಿಗ್ಗೆ 11.50 ಕ್ಕೆ ಸೂರ್ಯನ ಮಿಷನ್ ಉಡಾವಣೆಗೊಳ್ಳಲು ಸಿದ್ಧವಾಗಿದೆ ಎಂದು ಇಸ್ರೋ ಹೇಳಿದೆ. ಭಾರತದ ಯಶಸ್ವಿ ಚಂದ್ರಯಾನ -3 ರ…
