ಜೆನರಿಕ್ ಮೆಡಿಸಿನ್ ಕಡ್ಡಾಯಕ್ಕೆ ವೈದ್ಯರ ವಿರೋಧ: ಗುಣಮಟ್ಟವಿಲ್ಲದ ಔಷಧ ರೋಗಿಗಳ ಸುರಕ್ಷತೆಗೆ ಮಾರಕ
ನವದೆಹಲಿ: ದೇಶದ ವೈದ್ಯರು ರೋಗಿಗಳಿಗೆ ಜೆನೆರಿಕ್ ಔಷಧಗಳನ್ನೇ ಶಿಫಾರಸು ಮಾಡಬೇಕು ಹಾಗೂ ಅನಗತ್ಯವಾಗಿ ಅನ್ಯ ಔಷಧಗಳನ್ನು ಸೂಚಿಸಬಾರದು ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಹೊರಡಿಸಿದ್ದ ಸೂಚನೆಗೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ವಿರೋಧ ವ್ಯಕ್ತಪಡಿಸಿದೆ. ಅಲ್ಲದೆ ಜೆನರಿಕ್ ಔಷಧಗಳ ಗುಣಮಟ್ಟ…
