ಬಿಬಿಸಿ ಸಾಕ್ಷ್ಯಚಿತ್ರ ಮೇಲಿನ ಕೇಂದ್ರದ ನಿಷೇಧ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ
ನವದೆಹಲಿ: ಗೋಧ್ರೋತ್ತರ ಗಲಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವಿದೆ ಎಂದು ಸಾರುವ ಬಿಬಿಸಿ ನಿರ್ಮಾಣ ಮಾಡಿರುವ ಸಾಕ್ಷ್ಯಚಿತ್ರಕ್ಕೆ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರದ ಈ ನಿರ್ಧಾರ ದುರುದ್ದೇಶ, ಸ್ವೇಚ್ಛಾನುಸಾರ ಮತ್ತು ಸಂವಿಧಾನ ವಿರೋಧಿಯಾಗಿದೆ…