ಸುಪ್ರೀಂ – ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ಕಡ್ಡಾಯವಾಗಿ ಘೋಷಿಸಬೇಕು: ಸಂಸದೀಯ ಸಮಿತಿ ಶಿಫಾರಸು
ನವದೆಹಲಿ: ಇನ್ನು ಮುಂದೆ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ವಾರ್ಷಿಕ ಆಧಾರದ ಮೇಲೆ ಘೋಷಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬ ಶಾಸನವನ್ನು ತರಲು ಸಂಸದೀಯ ಸಮಿತಿ ಉಭಯ ಸದನಕ್ಕೆ ಶಿಫಾರಸು ಮಾಡಿದೆ. ಇದರ ಜತೆಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು,…
