Category: ದೇಶ

ಇಂದು 79ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

ನವದೆಹಲಿ, ಆಗಸ್ಟ್​ 15: ಭಾರತ ಇಂದು 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸತತ 12ನೇ ಬಾರಿಗೆ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ದೀಪಾವಳಿಗೆ…

ಕೊಲೆ ಆರೋಪಿ ದರ್ಶನ್ ಗೆ ಜೈಲಿನಲ್ಲಿ ವಿಐಪಿ ಸವಲತ್ತು ಕೊಡುವಂತಿಲ್ಲ:ಜೈಲು ಅಧಿಕಾರಿಗಳಿಗೆ ಸುಪ್ರೀಂಕೋರ್ಟ್ ಖಡಕ್ ವಾರ್ನಿಂಗ್

ನವದೆಹಲಿ, ಆ 14: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಪಡಿಸಿ ಸುಪ್ರೀಂಕೋರ್ಟ್, ದರ್ಶನ್ ವಿಚಾರದಲ್ಲಿ ಅತ್ಯಂತ ಕಠಿಣ ನಿಲುವು ತಳೆದಿದೆ. ಜಾಮೀನು ರದ್ದಾದ ಬೆನ್ನಲ್ಲೇ ಆರೋಪಿ ದರ್ಶನ್ ನನ್ನು ತಕ್ಷಣವೇ ಬಂಧಿಸುವAತೆ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಹಾಗೂ ಗ್ಯಾಂಗಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ: ದಾಸನಿಗೆ ಮತ್ತೆ ಜೈಲೇ ಗತಿ

ನವದೆಹಲಿ, ಆ 14 :ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕುರಿತು ಕಳೆದ 2024 ಡಿಸೆಂಬರ್ ನಲ್ಲಿ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಆದರೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು ದರ್ಶನ್…

ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಇದೀಗ ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ…

ಲೋಕಸಭಾ ಚುನಾವಣೆಯಲ್ಲಿ ಮತ ಕಳವು ಆರೋಪ: ಮತ ಕಳವು ಘೋಷಣೆಗೆ ಸಹಿ ಹಾಕುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸವಾಲು

ನವದೆಹಲಿ, ಆ 08:ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಪ್ರಮಾಣದ ಮತ ಕಳ್ಳತನವಾಗಿದೆ ಎನ್ನುವ ರಾಹುಲ್ ಗಾಂಧಿ ಆರೋಪಗಳಿಗೆ ಕೇಂದ್ರ ಚುನಾವಣಾ ಆಯೋಗ ತಿರುಗೇಟು ನೀಡಿದೆ.ರಾಹುಲ್ ಗಾಂಧಿ ಆರೋಪಗಳು ಹಾಗೂ ತಮ್ಮ ಹೇಳಿಕೆಗಳನ್ನು ದೃಢೀಕರಿಸುವ ಔಪಚಾರಿಕ ಘೋಷಣೆಗೆ ಸಹಿ ಹಾಕಲಿ ಅಥವಾ ರಾಷ್ಟ್ರದ ಕ್ಷಮೆಯಾಚಿಸಲಿ…

ಖಾಸಗಿ ಶಾಲೆಗಳಲ್ಲಿ ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ: ಅಧಿಸೂಚನೆ ಹೊರಡಿಸುವಂತೆ ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

ನವದೆಹಲಿ: ಅನಾಥ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಉಚಿತ ಶಿಕ್ಷಣ ನೀಡುವ ಬಗ್ಗೆ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟ್ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಈ ಸಂಬAಧ 4 ವಾರಗಳಲ್ಲಿ ಅಧಿಸೂಚನೆ ಹೊರಡಿಸುವಂತೆ ನ್ಯಾಯಾಲಯ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ತಮ್ಮಲ್ಲಿ ಎಷ್ಟು…

ಯುಪಿಐ ಪಾವತಿಯಲ್ಲಿ ಭಾರತದ ಅಮೋಘ ಸಾಧನೆ: ಒಂದೇ ದಿನದಲ್ಲಿ 700 ಮಿಲಿಯನ್‌ಗೂ ಹೆಚ್ಚು ವಹಿವಾಟು!

ನವದೆಹಲಿ: ಯುಪಿಐ ಪಾವತಿಯಲ್ಲಿ ಭಾರತವು ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಆಗಸ್ಟ್ 2 ರಂದು ಒಂದೇ ದಿನದಲ್ಲಿ 707 ಮಿಲಿಯನ್ ವಹಿವಾಟುಗಳನ್ನು ದಾಖಲಿಸುವ ಮೂಲಕ ಅತೀ ಹೆಚ್ಚು ವಹಿವಾಟು ನಡೆಸಿ ದಾಖಲೆ ಸೃಷ್ಟಿಸಿದೆ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು ಈ ಕುರಿತು ಮಾಹಿತಿ…

ಭದ್ರತಾ ಪಡೆಗಳಿಂದ ಹತ್ಯೆಗೀಡಾದ ಮೂವರು ಪಹಲ್ಗಾಮ್ ದಾಳಿಕೋರರು ಪಾಕ್ ಪ್ರಜೆಗಳು:ಉಗ್ರರ ಬಯೋಮೆಟ್ರಿಕ್ಸ್ ಹಾಗೂ ದಾಖಲೆಗಳಿಂದ ದೃಢ

ನವದೆಹಲಿ,ಆ04:ಕಳೆದ ಎ 22 ಎಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಭೀಕರವಾಗಿ ಹತ್ಯೆಗೈದ ಮೂವರು ಉಗ್ರರು ಪಾಕಿಸ್ತಾನದ ಪ್ರಜೆಗಳು ಎಂದು ದೃಢಪಟ್ಟಿದೆ ‌ ಭಾರತೀಯ ಸೇನೆ ಜುಲೈ 28 ರಂದು ದಚಿಗಾಮ್ ಅರಣ್ಯ ಎನ್ ಕೌಂಟರ್ ನಲ್ಲಿ ಹತರಾದ ಭಯೋತ್ಪಾದಕರ ಬಳಿ…

ಜೆಎಂಎಂ ಪಕ್ಷದ ಸಂಸ್ಥಾಪಕ, ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನ

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೆನ್ ಅವರು ಸೋಮವಾರ ನಿಧನರಾಗಿದ್ದಾರೆ. ಮೂತ್ರಪಿಂಡ ಸಂಬAಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನು ಕಳೆದ ಜೂನ್ ತಿಂಗಳಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಯಿಸಲಾಗಿತ್ತು. ಸುಮಾರು…

ಮತ ಕಳ್ಳತನದ ಕುರಿತ ರಾಹುಲ್ ಗಾಂಧಿ ಆರೋಪ ಆಧಾರರಹಿತ ಮತ್ತು ಬೇಜವಾಬ್ದಾರಿತನದ್ದು:ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ

ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳಿಗೆ ಭಾರತೀಯ ಚುನಾವಣಾ ಆಯೋಗ ತಿರುಗೇಟು ನೀಡಿದ್ದು, ರಾಹುಲ್ ಗಾಂಧಿ ಆರೋಪ ಆಧಾರರಹಿತ ಮತ್ತು ಬೇಜವಾಬ್ದಾರಿತನದ್ದಾಗಿದೆ ಎಂದು ತೀಕ್ಷ÷್ಣವಾಗಿ ಪ್ರತಿಕ್ರಿಯಿಸಿದೆ. ರಾಹುಲ್ ಆರೋಪದ ಕುರಿತಂತೆ ಶುಕ್ರವಾರ ಚುನಾವಣಾ ಆಯೋಗವು…