Category: ದೇಶ

ಟ್ವಿಟರ್ ಖಾತೆ ನಿರ್ಬಂಧ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿಯ Instagram ಖಾತೆ ಹ್ಯಾಕ್: ಕಂಗಾಲಾದ ಸಂಸ್ಥಾಪಕ ಅಭಿಜೀತ್ ದೀಪ್ಕೆ

ನವದೆಹಲಿ,ಮೇ.23: ವಿಭಿನ್ನ ಶೈಲಿಯ ಮೂಲಕ ಯುವ ಜನತೆಯ ಪಾಲಿಗೆ ಟ್ರೆಂಡಿAಗ್ ಆಗಿ, ಭಾರಿ ಸದ್ದು ಮಾಡುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ಯ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯು ಹ್ಯಾಕ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿದ್ದುಕೊಂಡು ದೊಡ್ಡ ಮಟ್ಟದ ಫಾಲೋವರ್ಸ್ ಹೊಂದಿದ್ದ ಈ ಖಾತೆಯನ್ನು…

ಕಾಕ್ರೋಚ್​ ಜನತಾ ಪಾರ್ಟಿ’ ಹೆಸರಲ್ಲಿ ಸೈಬರ್ ವಂಚನೆ :ಲಿಂಕ್​ ಕ್ಲಿಕ್​ ಮಾಡಿದ್ರೆ ಬ್ಯಾಂಕ್​ ಖಾತೆ ದಿವಾಳಿ

ನವದೆಹಲಿ,ಮೇ.22:ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಕಾಕ್ರೋಚ್ ಜನತಾ ಪಾರ್ಟಿ, ಜೆನ್ Z ಯುವ ಪೀಳಿಗೆಯನ್ನು ಸದ್ದಿಲ್ಲದೆ ಆಕರ್ಷಿಸುತ್ತಿದೆ. ಆದರೆ, ಈ ಪಕ್ಷಕ್ಕೆ ಸೇರಲು ಕಳುಹಿಸಲಾಗುವ ವಾಟ್ಸ್​ಆ್ಯಪ್​ ಲಿಂಕ್‌ಗಳ ಮೂಲಕ ಸೈಬರ್ ವಂಚಕರು ಬ್ಯಾಂಕ್ ಖಾತೆಗಳನ್ನು ಲೂಟಿ ಮಾಡುತ್ತಿದ್ದಾರೆ. ಈ ಎಚ್ಚರಿಕೆ ನೀಡಿರುವ…

ಪಾಕಿಸ್ತಾನದಲ್ಲಿ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಬರ್ಬರ ಹತ್ಯೆ

ನವದೆಹಲಿ,ಮೇ.21: ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್, ಮೋಸ್ಟ್ ವಾಂಟೆಡ್ ಭಯೋತ್ಪಾದಕನಾದ ಹಮ್ಜಾ ಬುರ್ಹಾನ್ ಎಂಬುವವನನ್ನು ಇಂದು ಪಾಕಿಸ್ತಾನದ ಮುಜಫರಾಬಾದ್ ಪ್ರದೇಶದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಹಮ್ಜಾ ಬುರ್ಹಾನ್ ಎಂಬ ಭಯೋತ್ಪಾದಕನ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿ, ಹಲವಾರು ಸುತ್ತು ಗುಂಡುಗಳನ್ನು…

ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಬೋಲಾ ಎಂಟ್ರಿ: ಮಹತ್ವದ ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ,ಮೇ.21: ಕೊರೊನಾ ಮಹಾಮಾರಿಯ ಕರಾಳ ದಿನಗಳಿಂದ ಜಗತ್ತು ಹೊರಬಂದಿದ್ದು, ಇದೀಗ ಮತ್ತೊಂದು ಭೀಕರ ಸೂಕ್ಷ್ಮಾಣು ಜೀವಿ ಜಾಗತಿಕ ಮಟ್ಟದಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆಫ್ರಿಕಾ ಖಂಡದಲ್ಲಿ ಅತಿ ವೇಗವಾಗಿ ಹರಡುತ್ತಿರುವ ಮಾರಣಾಂತಿಕ ಎಬೋಲಾ ವೈರಸ್ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಶ್ವ ಆರೋಗ್ಯ…

ಉಗ್ರ ಸಂಘಟನೆಗೆ ಯುವಕರ ನೇಮಕ: ಮಹಾರಾಷ್ಟ್ರ ಮೂಲದ ಹಮ್ರಾಜ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು, ಮೇ 20: ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ‘ತಾಲಿಬಾನ್’ ಮತ್ತು ‘ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್’ (ಟಿಟಿಪಿ) ಪರವಾಗಿ ಯುವಕರನ್ನು ಪ್ರಚೋದಿಸಿ, ಸಂಘಟನೆಗೆ ನೇಮಕಾತಿ ಮಾಡುತ್ತಿದ್ದ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾದ ಮಹಾರಾಷ್ಟ್ರ ಮೂಲದ ಹಮ್ರಾಜ್ ವರ್ಶಿದ್ ಶೇಖ್‌ಗೆ ಬೆಂಗಳೂರಿನ NIA ವಿಶೇಷ ನ್ಯಾಯಾಲಯವು 7…

ಪೆಟ್ರೋಲ್ – ಡೀಸೆಲ್ ಬೆಲೆ ಮತ್ತೆ 90 ಪೈಸೆ ಹೆಚ್ಚಳ : ಗ್ರಾಹಕರಿಗೆ ಭಾರಿ ಬೆಲೆ ಏರಿಕೆ ಬಿಸಿ

ಬೆಂಗಳೂರು, ಮೇ.19: ತೈಲ ಕಂಪೆನಿಗಳು ದೇಶಾದ್ಯಂತ ಮೇ 15 ರಂದು ಪೆಟ್ರೋಲ್ – ಡೀಸೆಲ್ ಬೆಲೆ 3 ರೂಪಾಯಿ ಏರಿಕೆ ಮಾಡಿದ ಬೆನ್ನಲ್ಲೇ ಮತ್ತೆ ಇಂದಿನಿಂದ 90 ಪೈಸೆ ಹೆಚ್ಚಳ ಮಾಡಿದೆ. ಕೆಲವೇ ದಿನಗಳ ಅಂತರದಲ್ಲಿ ಎರಡೆರಡು ಬಾರಿ ಬೆಲೆಏರಿಕೆ ಆಗಿದ್ದು,…

ಪ್ರಧಾನಿ ಮೋದಿ ಯುಎಇ ಪ್ರವಾಸ ಅಂತ್ಯ: ಇಂಧನ ಹಾಗೂ ರಕ್ಷಣಾ ವಲಯದಲ್ಲಿ ಮಹತ್ವದ ಒಪ್ಪಂದ: ಭಾರತದಲ್ಲಿ 41,000 ಕೋಟಿಗೂ ಅಧಿಕ ಹೂಡಿಕೆಗೆ ಯುಎಇ ಒಪ್ಪಿಗೆ

ಅಬುಧಾಬಿ,ಮೇ.16: ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಪ್ರವಾಸವು ಪ್ರಮುಖ ಒಪ್ಪಂದಗಳೊAದಿಗೆ ಮುಕ್ತಾಯವಾಗಿದೆ. ತಮ್ಮ ಐದು ದೇಶಗಳ ಸರಣಿ ಪ್ರವಾಸದ ಮೊದಲ ಹಂತವಾಗಿ ಅಬುಧಾಬಿಗೆ ತಲುಪಿದ ಪ್ರಧಾನಿ ಮೋದಿ, ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ…

ಮುಂದಿನ ವರ್ಷದಿಂದ NEET ಪರೀಕ್ಷೆ ಆನ್‌ಲೈನ್ : ಪರೀಕ್ಷಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಕ್ರಮ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಣೆ

ನವದೆಹಲಿ,ಮೇ.15: ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ NEET ಇನ್ನು ಮುಂದೆ ಸಂಪೂರ್ಣವಾಗಿ ಬದಲಾಗಲಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ನೀಟ್ ಪರೀಕ್ಷೆಯನ್ನು ಆನ್‌ಲೈನ್ ಮೂಲಕ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಹತ್ವದ ಘೋಷಣೆ ಮಾಡಿದ್ದಾರೆ. ಇತ್ತೀಚೆಗೆ ನಡೆದ NEET…

ಜನಸಾಮಾನ್ಯರಿಗೆ ಮತ್ತೆ ಬೆಲೆಏರಿಕೆಯ ಆಘಾತ: ಪ್ರತಿ ಲೀಟರ್ ಪೆಟ್ರೋಲ್,ಡೀಸೆಲ್ ದರ 3 ರೂ. ಏರಿಕೆ

ನವದೆಹಲಿ,ಮೇ.15: ದೈನಂದಿನ ವಸ್ತುಗಳ ಬೆಲೆಏರಿಕೆಯ ಮಧ್ಯೆ ಆತಂಕದ ಜೀವನ ನಡೆಸುತ್ತಿರುವ ಜನಸಾಮಾನ್ಯರಿಗೆ ಮತ್ತೊಂದು ಬೆಲೆಏರಿಕೆಯ ಬಿಸಿ ತಟ್ಟಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ…

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ : ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು- ಸಿಬಿಐ ತನಿಖೆಗೆ ಆದೇಶ

ನವದೆಹಲಿ, ಮೇ 12: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಮೇ 3ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತವಾಗಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ…