Category: ದೇಶ

ಮುಸ್ಲಿಮರ 2ಬಿ ಮೀಸಲಾತಿ ರದ್ದು: ಸರ್ಕಾರದ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್

ಬೆಂಗಳೂರು: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್‌ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ…

ಮೋದಿ ಉಪನಾಮ ಹೇಳಿಕೆ: ಪಾಟ್ನಾ ಹೈಕೋರ್ಟ್​ನಿಂದ ರಾಹುಲ್​ ಗಾಂಧಿಗೆ ರಿಲೀಫ್

ನವದೆಹಲಿ: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಪಾಟ್ನಾ ಹೈಕೋರ್ಟ್​ ರಿಲೀಫ್ ನೀಡಿದೆ. ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.…

ಅತೀಕ್‌ ಹತ್ಯೆಗೆ ಪ್ರತೀಕಾರದ ಎಚ್ಚರಿಕೆ ನೀಡಿದ ಅಲ್‌ಖೈದಾ: ಗ್ಯಾಂಗ್‌ಸ್ಟರ್‌ನನ್ನು ಹುತಾತ್ಮ ಎಂದ ಉಗ್ರ ಸಂಘಟನೆ

ನವದೆಹಲಿ: ಇತ್ತೀಚೆಗೆ ಹತ್ಯೆಯಾದ ಅತೀಕ್‌ ಅಹ್ಮದ್‌ ಮತ್ತು ಅಶ್ರಫ್‌ ಸೋದರರನ್ನು ಹುತಾತ್ಮರು ಎಂದು ಕರೆದಿರುವ ಉಗ್ರ ಸಂಘಟನೆ ಅಲ್‌ಖೈದಾ, ಇವರ ಸಾವಿಗೆ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಶುಕ್ರವಾರ ಎಚ್ಚರಿಕೆ ನೀಡಿದೆ. ಈದ್‌ ಪ್ರಯುಕ್ತ ಶುಭಾಷಯ ಸಂದೇಶ ಬಿಡುಗಡೆ ಮಾಡಿರುವ ಅಲ್‌ಖೈದಾ…

ಕೇರಳ ಪ್ರವಾಸದ ವೇಳೆ ಪ್ರಧಾನಿ ಮೋದಿ ಹತ್ಯೆ ಬೆದರಿಕೆ: ರಾಜ್ಯ ಬಿಜೆಪಿ ಕಚೇರಿಗೆ ಪತ್ರ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರ ಕೇರಳ ಪ್ರವಾಸದ ವೇಳೆ ಆತ್ಮಾಹುತಿ ದಾಳಿ ನಡೆಯಲಿದೆ ಎಂದು ಕೇರಳ ಬಿಜೆಪಿ ರಾಜ್ಯ ಸಮಿತಿ ಕಚೇರಿಗೆ ಪತ್ರವೊಂದು ಬಂದಿದೆ. ಬೆದರಿಕೆ ಪತ್ರದ ಬಗ್ಗೆ ಕೇರಳ ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳು ತಮ್ಮ ತನಿಖೆಯನ್ನು ತೀವ್ರಗೊಳಿಸಿವೆ.…

ಸೇನಾ ವಾಹನದ ಮೇಲೆ ದಾಳಿ :ಉಗ್ರರಿಗಾಗಿ ಶ್ವಾನದಳ, ಡ್ರೋನ್ ಮೂಲಕ ಶೋಧ- 12 ಮಂದಿ ವಶಕ್ಕೆ

ಪೂಂಛ್: ಜಮ್ಮು ಮತ್ತು ಕಾಶ್ಮೀರದ ರಜೌರಿ ಸೆಕ್ಟರ್‌ನ ಪೂಂಛ್ನಲ್ಲಿ ( ಸೇನಾ ವಾಹನದ ಮೇಲೆ ದಾಳಿ ನಡೆಸಿದ ಉಗ್ರರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಶ್ವಾನ ದಳ ಮತ್ತು ಡ್ರೋನ್​ಗಳ ಸಹಾಯದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಘಟನೆ ಸಂಬಂಧ ಈವರೆಗೆ ಕನಿಷ್ಠ…

2002ರ ‘ಗೋದ್ರಾ ಹತ್ಯಾಕಾಂಡ’ ಪ್ರಕರಣ : 8 ಆರೋಪಿಗಳಿಗೆ ‘ಸುಪ್ರೀಂ’ ಕೋರ್ಟ್ ನಿಂದ ಜಾಮೀನು ಮಂಜೂರು

ನವದೆಹಲಿ :2002ರ 2002ರ ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2002ರ ಗೋಧ್ರಾ ರೈಲು ದಹನ ಪ್ರಕರಣದ ಅಪರಾಧಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಸೋಮವಾರ ವಜಾಗೊಳಿಸಿತ್ತು. ವಿಚಾರಣಾ ನ್ಯಾಯಾಲಯವು ಮರಣದಂಡನೆಯನ್ನು ವಿಧಿಸಿತ್ತು. ಆದರೆ…

ವಕೀಲರ ಮುಷ್ಕರಕ್ಕೆ ಸುಪ್ರೀಂ ನಿರ್ಬಂಧ: ವಕೀಲರು ಕರ್ತವ್ಯದಿಂದ ದೂರ ಉಳಿವಂತಿಲ್ಲ: ಸುಪ್ರೀಂಕೋರ್ಟ್‌

ನವದೆಹಲಿ: ವಕೀಲರು ಮುಷ್ಕರ ನಡೆಸುವಂತಿಲ್ಲ ಅಥವಾ ತಮ್ಮ ಕರ್ತವ್ಯದಿಂದ ದೂರ ಉಳಿಯುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಗುರುವಾರ ಮಹತ್ವದ ಸೂಚನೆ ನೀಡಿದೆ. ವಕೀಲರು ಮುಷ್ಕರಕ್ಕೆ ಇಳಿದರೆ ಅಥವಾ ಕರ್ತವ್ಯವನ್ನು ಬಹಿಷ್ಕರಿಸಿದರೆ ನ್ಯಾಯಾಂಗದ ಕೆಲಸ ಕಾರ್ಯಗಳಿಗೆ ಅಡ್ಡಿಯಾಗುತ್ತದೆ ಎಂದು ಹೇಳಿದೆ. ಇದೇ ವೇಳೆ, ವಕೀಲರ…

ಮೂರು ತಿಂಗಳಲ್ಲಿ ವಲಸೆ ಕಾರ್ಮಿಕರಿಗೆ ‘ಪಡಿತರ ಚೀಟಿ’ ನೀಡಿ : ರಾಜ್ಯಗಳಿಗೆ ‘ಸುಪ್ರೀಂ’ ಆದೇಶ

ನವದೆಹಲಿ: ಸರ್ಕಾರಿ ಪೋರ್ಟಲ್ ಇ-ಶ್ರಮ್‌ನಲ್ಲಿ ನೋಂದಾಯಿಸಲಾದ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಮೂರು ತಿಂಗಳ ಹೆಚ್ಚಿನ ಸಮಯವನ್ನು ನೀಡಿದೆ. ನೋಂದಾಯಿತ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡಲು ಕೇಂದ್ರ ಕಾರ್ಮಿಕ…

ಸಂಚರಿಸುತ್ತಿದ್ದ ಸೇನಾ ವಾಹನದಲ್ಲಿ ದಿಢೀರ್ ಬೆಂಕಿ: ನಾಲ್ವರು ಯೋಧರು ಸಜೀವ ದಹನ!

ಪೂಂಚ್(ಏ.20): ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಭಾರತೀಯ ಸೇನಾ ವಾಹನ ಅವಘಡದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರದ ಪೂಂಚ್ ವಲಯದಲ್ಲಿ ಯೋಧರನ್ನು ಹೊತ್ತು ಸಾಗುತ್ತಿದ್ದ ಸೇನಾ ವಾಹನದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಇದರ ಪರಿಣಾಮ ವಾಹನದಲ್ಲಿದ್ದ…

ಗ್ಯಾಂಗ್‌ಸ್ಟರ್ ಅತಿಕ್ ಅಹ್ಮದ್ ಸಮಾಧಿಗೆ ʼತ್ರಿವರ್ಣ ಧ್ವಜʼ ಹಾಕಿದ ಕಾಂಗ್ರೆಸ್ ನಾಯಕ ಬಂಧನ

ಲಕ್ನೋ: ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್ ಸಮಾಧಿ ಮೇಲೆ ತ್ರಿವರ್ಣ ಧ್ವಜ ಹಾಕಿದ ವಿವಾದವನ್ನು ಹುಟ್ಟುಹಾಕಿದ ಕಾಂಗ್ರೆಸ್‌ನ ನಾಯಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಏಪ್ರಿಲ್ 15 ರಂದು ಅತಿಕ್ ಮತ್ತು ಆತನ ಕಿರಿಯ ಸಹೋದರ ಅಶ್ರಫ್ ರಾತ್ರಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಮೂವರು…