ಒಡಿಶಾ ರೈಲು ದುರಂತ ಪ್ರಕರಣ: ಅಧಿಕಾರಿಗಳು ಸೇರಿ 7 ಮಂದಿ ರೈಲ್ವೆ ಸಿಬ್ಬಂದಿ ಅಮಾನತು!
ಬಾಲಸೋರ್: ಒಡಿಶಾ ರೈಲು ದುರಂತ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಸಿಬಿಐ ಪೊಲೀಸರು ಇತ್ತೀಚೆಗೆ ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿದ್ದರು. ಇದೀಗ ಈ ಅಧಿಕಾರಿಗಳು ಸೇರಿ ಒಟ್ಟು 7 ರೈಲ್ವೇ ಸಿಬ್ಬಂದಿಯನ್ನು ಇಲಾಖೆ ಅಮಾನತು ಮಾಡಿದೆ. ಸ್ಟೇಶನ್ ಮಾಸ್ಟರ್, ಟ್ರಾಫಿಕ್ ಇನ್ಸ್ಪೆಕ್ಟರ್, ನಿರ್ವಹಣಾಗಾರ…
