ರಾಹುಲ್ ಗಾಂಧಿ ಜೈಲು ಶಿಕ್ಷೆ ಬಗ್ಗೆ ಇಂದು ತೀರ್ಮಾನ: ಶಿಕ್ಷೆಗೆ ತಡೆಯಾದರೆ ಅನರ್ಹತೆ ರದ್ದು..!
ಸೂರತ್ : ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ತಡೆ ನೀಡಬೇಕೆಂದು ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೂರತ್ ನ್ಯಾಯಾಲಯ ಇಂದು (ಗುರುವಾರ) ನಡೆಸಲಿದೆ. ಇದೇ ವೇಳೆ ರಾಹುಲ್ ಗಾಂಧಿ ಶಿಕ್ಷೆ ತಡೆಗೆ ಶಾಸಕ ಪೂರ್ಣೇಶ್ ಮೋದಿ…