ಉಗ್ರರ ಬೇಟೆ ವೇಳೆ 5 ಸೈನಿಕರು ಹುತಾತ್ಮ: ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ಸಂದರ್ಭ ಉಗ್ರರಿಂದ ಸ್ಫೋಟ
ರಜೌರಿ (ಮೇ 6): ಸೇನಾ ವಾಹನದ ಮೇಲೆ ಏ.20ರಂದು ಗ್ರೆನೇಡ್ ದಾಳಿ ನಡೆಸುವ ಮೂಲಕ ಬೆಂಕಿ ಹಚ್ಚಿ ಐವರು ಯೋಧರನ್ನು ಹತ್ಯೆಗೈದ ಉಗ್ರಗಾಮಿಗಳನ್ನು ಬೇಟೆಯಾಡಲು ಹೋದಾಗ ದುರ್ಘಟನೆಯೊಂದು ಸಂಭವಿಸಿದೆ. ಗುಂಡಿನ ಚಕಮಕಿ ವೇಳೆ ಭಯೋತ್ಪಾದಕರು ಸ್ಫೋಟ ಮಾಡಿದ್ದರಿಂದ ಐವರು ಯೋಧರು ಹುತಾತ್ಮರಾಗಿದ್ದಾರೆ.…
