ಅಮೆರಿಕ ವೀಸಾಕ್ಕಾಗಿ ಇನ್ನು ಚೆನ್ನೈಗೆ ಹೋಗಬೇಕಿಲ್ಲ: ಬೆಂಗಳೂರಲ್ಲೇ ಆರಂಭವಾಗಲಿದೆ ಕಾನ್ಸುಲೇಟ್ ಕಚೇರಿ
ಬೆಂಗಳೂರು: ಅಮೆರಿಕಕ್ಕೆ ತೆರಳಲು ವೀಸಾ ಪಡೆಯಬೇಕಿದ್ದರೆ ಈಗ ಚೆನ್ನೈಯಲ್ಲಿರುವ ಅಮೆರಿಕ ಕಾನ್ಸುಲೇಟ್ ಅಥವಾ ರಾಯಭಾರ ಕಚೇರಿಗೆ ತೆರಳಿ ಸಂದರ್ಶನ ಹಾಗೂ ಇತರ ಪ್ರಕ್ರಿಯೆಗಳನ್ನು ಪೂರೈಸಬೇಕಾಗುತ್ತದೆ. ಆದರೆ ಇನ್ನು ಮುಂದೆ ಅದರ ಅಗತ್ಯವಿಲ್ಲ. ಬೆಂಗಳೂರಿನಲ್ಲೇ ವೀಸಾ ಪಡೆಯುವ ಪ್ರಕ್ರಿಯೆಗಳನ್ನು ಪೂರೈಸಬಹುದು. ಹೌದು, ಬೆಂಗಳೂರು…
