ಕಾಳಿ ದೇವಿಗೆ ಅವಮಾನ ಮಾಡಿದ್ದಕ್ಕೆ ಕ್ಷಮೆ ಕೇಳಿದ ಉಕ್ರೇನ್: ಭಾರತೀಯ ಸಂಸ್ಕೃತಿ ಬಗ್ಗೆ ಗೌರವವಿದೆ ಎಂದು ಟ್ವೀಟ್
ನವದೆಹಲಿ : ಉಕ್ರೇನ್‌ನ ರಕ್ಷಣಾ ಸಚಿವಾಲಯವು ಕಾಳಿ ದೇವತೆಯನ್ನು ವಿಕೃತವಾಗಿ ಚಿತ್ರಿಸಿತ್ತು. ಇದಕ್ಕೆ ಭಾರತೀಯರು ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಎಚ್ಚೆತ್ತ ಉಕ್ರೇನ್ ಸರ್ಕಾರ ಭಾರತೀಯರ ಕ್ಷಮೆ ಕೇಳಿದೆ. ಅಲ್ಲದೆ, ಯುರೋಪ್‌ನ ರಾಷ್ಟ್ರ ವಿಶಿಷ್ಟವಾದ ಭಾರತೀಯ…
