Category: ದೇಶ

ಅನ್ನಭಾಗ್ಯ ಯೋಜನೆಗೆ ಕೇಂದ್ರ ಅಕ್ಕಿ ನೀಡುತ್ತಿಲ್ಲ :ಕಾಂಗ್ರೆಸ್ ಆರೋಪಕ್ಕೆ FCI ಸ್ಪಷ್ಟನೆ!

ನವದೆಹಲಿ(ಜೂ.15): ಕಾಂಗ್ರೆಸ್ ಉಚಿತ ಭಾಗ್ಯದ ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದೆ. ಇದು ದ್ವೇಷದ ರಾಜಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು. ಜೊತೆಗೆ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ತನ್ನ ಆಕ್ರೋಶ ಹೊರಹಾಕಿದೆ. ಇದರ ಬೆನ್ನಲ್ಲೇ ಫುಡ್…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆರೋಪಿ ಶಾರೀಕ್‌ಗೆ ಐಸೀಸ್ ನಂಟಿನ ಶಂಕೆ

ಮಂಗಳೂರು : ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಹಿಂದೆ ಪಾಕಿಸ್ತಾನದ ಉಗ್ರ ಸಂಘಟನೆಗಳ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಒಡಿಸ್ಸಾದ ಸ್ಟೆಷಲ್ ಟಾಸ್ಕ್ ಫೋರ್ಸ್ನಿಂದ ಪ್ರೀತಂಕಾರ್ ಬಂಧನದ ಬೆನ್ನಲ್ಲೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀರ್‌ಗೆ ಐಸೀಸ್ ಏಜೆಂಟ್‌ಗಳ…

ಜುಲೈ.6ರ ವರೆಗೂ ದೇಶದಲ್ಲಿ ಮುಂಗಾರು ದುರ್ಬಲ : ಹವಾಮಾನ ಇಲಾಖೆ ಸೂಚನೆ

ನವದೆಹಲಿ: ಮುಂಗಾರು ಮಾರುತಗಳು ಈ ಬಾರಿ ತಡವಾಗಿಯೇ ದೇಶವನ್ನು ಪ್ರವೇಶ ಮಾಡಿವೆ. ಈ ಮಧ್ಯೆ ಜು.6ರ ತನಕ ಮುಂಗಾರು ದುರ್ಬಲವಾಗಿರಲಿದೆ ಎಂದು ಹವಾಮಾನ ಇಲಾಖೆ ಮತ್ತು ಸ್ಕೆಮೇಟ್ ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆಗಳು ಹೇಳಿವೆ. ಜು.6ರ ತನಕ ದೇಶದ ಇತರ ಭಾಗಗಳಲ್ಲಿ…

ಶಾಸಕ ಜನಾರ್ದನ ರೆಡ್ಡಿಗೆ ಬಿಗ್ ಶಾಕ್ : ಸಿಬಿಐ ವಿಶೇಷ ಕೋರ್ಟ್ ನಿಂದ ಆಸ್ತಿ ಜಪ್ತಿಗೆ ಆದೇಶ

ಬೆಂಗಳೂರು : ಶಾಸಕ ಜನಾರ್ದನರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಆಸ್ತಿ ಜಪ್ತಿಗೆ ಆದೇಶ ನೀಡಿದೆ.ಸಿಬಿಐ ವಿಶೇಷ ಕೋರ್ಟ್ ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ…

ಪ್ಯಾರಸಿಟಮಾಲ್ ಡಿಸ್ಪರ್ಸಿಬಲ್ ಸೇರಿದಂತೆ 14 ಎಫ್ ಡಿಸಿ ಔಷಧಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಪ್ಯಾರಸಿಟಮಾಲ್ ಸೇರಿದಂತೆ ಜನರ ಆರೋಗ್ಯಕ್ಕೆ ಅಪಾಯಕಾರಿಯಾಗಿರುವ 14 ಸ್ಥಿರ ಡೋಸ್ ಸಂಯೋಜನೆಯ (ಎಫ್ ಡಿಸಿ) ಔಷಧಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಔಷಧಗಳು ಯಾವುದೇ ‘ಚಿಕಿತ್ಸಕ ಸಮರ್ಥನೆ’ ಹೊಂದಿಲ್ಲ ಹಾಗೂ ಜನರ ಆರೋಗ್ಯಕ್ಕೆ ಅಪಾಯಕಾರಿಯಾಗಲ್ಲವು ಎಂದು ಕೇಂದ್ರ…

ಮಣಿಪುರದಲ್ಲಿ ಶಂಕಿತ ಉಗ್ರರಿಂದ ಗುಂಡಿನ ದಾಳಿ :ಮೂರು ಮಂದಿ ಸಾವು, ಇಬ್ಬರಿಗೆ ಗಾಯ

ಮಣಿಪುರ: ಮಣಿಪುರದ ಖೋಕೆನ್ ಗ್ರಾಮದಲ್ಲಿ ನಡೆದ ಹಿಂಸಾಚಾರದಲ್ಲಿ ಶಂಕಿತ ಬಂಡುಕೋರರು ನಡೆಸಿದ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂರು ಮಂದಿ ಬಲಿಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಖೋಕೆನ್ ಗ್ರಾಮವು ಕಾಂಪೋಕ್ಪಿ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಯ ನಡುವಿನ ಗಡಿಯಲ್ಲಿದೆ.…

ಒಡಿಶಾದಲ್ಲಿ ಮತ್ತೊಂದು ಅವಘಡ: ಎಕ್ಸ್ಪ್ರೆಸ್ ರೈಲಿಗೆ ಹೊತ್ತಿಕೊಂಡ ಬೆಂಕಿ- ಪ್ರಯಾಣಿಕರು ಅಪಾಯದಿಂದ ಪಾರು

ಭುವನೇಶ್ವರ : ಒಡಿಶಾದಲ್ಲಿ ಕಳೆದ ವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 288 ಜನ ಬಲಿಯಾಗಿರುವ ದಾರುಣ ಘಟನೆಯನ್ನು ಇನ್ನೂ ದೇಶ ಮರೆತಿಲ್ಲ. ಈ ನಡುವೆ ಒಡಿಶಾದಲ್ಲೇ ಮತ್ತೊಂದು ಅವಘಡ ನಡೆದಿದೆ. ರೈಲೊಂದರ ಎಸಿ ಕೋಚ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಆದರೆ ಅದೃಷ್ಟವಶಾತ್…

ಒಡಿಶಾ ರೈಲು ದುರಂತ: ರೈಲ್ವೆ ನೌಕರರ ಫೋನ್‌ಗಳು ಸಿಬಿಐ ವಶ​ಕ್ಕೆ

ಬಾಲಸೋರ್‌: ಕಳೆ​ದ ಶುಕ್ರವಾರ ನಡೆದ ಭೀಕರ ತ್ರಿವಳಿ ರೈಲು ದುರಂತದ ತನಿಖೆ ಹೊಣೆ ಹೊತ್ತಿರುವ ಸಿಬಿಐ ಸತತ 2 ದಿನ ತನಿಖೆ ನಡೆಸಿ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದಿದೆ. ಮಂಗಳವಾರ ಅಪಘಾತ ಸ್ಥಳಕ್ಕೆ ಎರಡು ಬಾರಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದ…

ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ : ಇಂದು (ಜೂನ್ 7) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೊಗರಿ ಬೇಳೆ, ಉದ್ದಿನಬೇಳೆ, ಭತ್ತ ಮತ್ತು ಮೆಕ್ಕೆಜೋಳದ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ನೀಡಿದೆ. 2023-24ರ ಮಾರುಕಟ್ಟೆ ಋತುವಿಗಾಗಿ ಬೇಸಿಗೆ ಕಾಲದ ಅಥವಾ ಖಾರಿಫ್ ಬೆಳೆಗಳಿಗೆ…

ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಗೂಡ್ಸ್​ ರೈಲು: ತಪ್ಪಿದ ಭಾರಿ ಅನಾಹುತ

ಮಧ್ಯಪ್ರದೇಶ: ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಗ್ಯಾಸ್ ಫ್ಯಾಕ್ಟರಿಯೊಂದರಲ್ಲಿ ಗೂಡ್ಸ್ ರೈಲೊಂದು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜಿಲ್ಲೆಯ ಶಹಪುರ ಭಿಟೋನಿ ನಿಲ್ದಾಣದ ಭಾರತ್ ಪೆಟ್ರೋಲಿಯಂ ಡಿಪೋ ಬಳಿ ಈ ಘಟನೆ ನಡೆದಿದ್ದು, ಮಾಹಿತಿ ಬಂದ ಕೂಡಲೇ ರೈಲ್ವೆ ಅಧಿಕಾರಿಗಳು…