ಗಡಿ ಒಪ್ಪಂದ ಮುರಿದರೆ ಮೈತ್ರಿ ಭಂಗ: ಚೀನಾಕ್ಕೆ ರಾಜ್‌ನಾಥ್ ಸಿಂಗ್ ಖಡಕ್ ಎಚ್ಚರಿಕೆ
ನವದೆಹಲಿ: 2020ರಲ್ಲಿ ಪೂರ್ವ ಲಡಾಖ್‌ನ ಗಲ್ವಾನ್‌ನಲ್ಲಿ ನಡೆದಿದ್ದ ಭಾರತ-ಚೀನಾ ಸೈನಿಕರ ನಡುವಿನ ಘರ್ಷಣೆ ಬಳಿಕ ಇದೇ ಮೊದಲ ಬಾರಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಚೀನಾದ ರಕ್ಷಣಾ ಸಚಿವ ಲಿ ಶಾಂಗ್‌ಫು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಗಡಿ ಸಂಘರ್ಷ…
