ಮೋದಿ ಉಪನಾಮ ಹೇಳಿಕೆ: ಪಾಟ್ನಾ ಹೈಕೋರ್ಟ್ನಿಂದ ರಾಹುಲ್ ಗಾಂಧಿಗೆ ರಿಲೀಫ್
ನವದೆಹಲಿ: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪಾಟ್ನಾ ಹೈಕೋರ್ಟ್ ರಿಲೀಫ್ ನೀಡಿದೆ. ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.…
