ಎಲೆಕ್ಟ್ರಿಕ್ ವಾಹನಗಳ ಸಬ್ಸಿಡಿ ಕಡಿತ: ನಾಳೆಯಿಂದ ಸ್ಕೂಟರ್, ಕಾರು, ಬಸ್ ದರ ಹೆಚ್ಚಳ
ನವದೆಹಲಿ : ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜನಕ್ಕೆ ಕೇಂದ್ರ ಸರ್ಕಾರ ನೀಡುತ್ತಿದ್ದ ಸಹಾಯಧನವನ್ನು ಕಡಿತ ಮಾಡಿದ ಹಿನ್ನೆಲೆಯಲ್ಲಿ ಜೂನ್ 1ರಿಂದ ಎಲ್ಲಾ ಮಾದರಿಯ ಎಲೆಕ್ಟ್ರಿಕ್ ವಾಹನಗಳು ದುಬಾರಿಯಾಗಲಿವೆ. ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಶೇ. 40ರಷ್ಟು ಸಹಾಯಧನವನ್ನು ನೀಡುತ್ತಿತ್ತು. ಸ್ಕೂಟರ್‌ಗಳಿಗೆ…
