ಚೀನಾ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ತೀವ್ರ ಕಟ್ಟೆಚ್ಚರ ವಹಿಸುವಂತೆ ಸೇನೆಗೆ ಕೇಂದ್ರ ಸರ್ಕಾರ ಸೂಚನೆ
ನವದೆಹಲಿ : ಪಿಎಲ್ಎ ಪಡೆಗಳ ನಿಯೋಜನೆಯ ದೃಷ್ಟಿಯಿಂದ ಉತ್ತರ ವಲಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ ಚೀನಾದೊಂದಿಗಿನ ವಾಸ್ತವಿಕ ನಿಯಂತ್ರಣ ರೇಖೆ ಉದ್ದಕ್ಕೂ ಬಲವಾದ ಜಾಗರೂಕತೆಯನ್ನ ಕಾಪಾಡಿಕೊಳ್ಳುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಸೇನೆಗೆ ಸೂಚಿಸಿದ್ದಾರೆ. ಆರ್ಮಿ ಕಮಾಂಡರ್ಸ್ ಕಾನ್ಫರೆನ್ಸ್ನಲ್ಲಿ ಮಾಡಿದ ಭಾಷಣದಲ್ಲಿ,…
