Category: ದೇಶ

ಮಮತಾ ಬ್ಯಾನರ್ಜಿಗೆ ತೀವ್ರ ಹಿನ್ನಡೆ: ಕೇರಳ ಸ್ಟೋರಿ ಪ್ರದರ್ಶನಕ್ಕೆ ಅವಕಾಶ ನೀಡಿದ ಸುಪ್ರೀಂ ಕೋರ್ಟ್!

ನವದೆಹಲಿ: ಐಸಿಸ್ ಉಗ್ರವಾದ, ಮತಾಂತರ, ಭಯೋತ್ಪಾದನೆ ಷಡ್ಯಂತ್ರ ಕುರಿತ ಕೇರಳ ಸ್ಟೋರಿ ಚಿತ್ರ ಪರ ವಿರೋಧಕ್ಕೆ ಕಾರಣವಾಗಿದೆ ಎಂದು ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇರಳ ಸ್ಟೋರಿ ಚಿತ್ರಕ್ಕೆ ನಿಷೇಧ ಹೇರಿದ್ದರು.ಪಶ್ಚಿಮ ಬಂಗಾಳದಲ್ಲಿ ಈ ಚಿತ್ರ ದ್ವೇಷ ಹರಡಲಿದೆ. ಕಾನೂನು…

ಎಲ್ಲ ವೈದ್ಯರಿಗೆ ಇನ್ನು ವಿಶಿಷ್ಟ ಗುರುತು ಸಂಖ್ಯೆ ಕಡ್ಡಾಯ: ನಕಲಿ ವೈದ್ಯರ ಹಾವಳಿ ತಡೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ

ನವದೆಹಲಿ : ನಕಲಿ ವೈದ್ಯರ ಹಾವಳಿ ತಡೆಯುವ ಸಲುವಾಗಿ ಇನ್ನು ಮುಂದೆ ಎಲ್ಲಾ ವೈದ್ಯರು, ರಾಜ್ಯ ವೈದ್ಯಕೀಯ ಮಂಡಳಿಗಳ ಜತೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗದಲ್ಲಿ (ಎನ್‌ಎಂಸಿ) ಕೂಡ ಹೆಸರು ನೋಂದಾಯಿಸಿಕೊಳ್ಳುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ. ಜೊತೆಗೆ ದೇಶದಲ್ಲಿ ವೈದ್ಯಕೀಯ ವೃತ್ತಿ…

ಬಜರಂಗದಳವನ್ನು ಪಿಎಫ್​ಐ ಸಂಘಟನೆಗೆ ಹೋಲಿಕೆ ಆರೋಪ: ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್​ ಸಮನ್ಸ್​​

ನವದೆಹಲಿ : ಬಜರಂಗದಳವನ್ನು ಪಿಎಫ್​ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್​ ಸಮನ್ಸ್ ನೀಡಿದೆ. ​​ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಸೋಮವಾರ…

ಶೀಘ್ರದಲ್ಲೇ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರು ಬಿಡುಗಡೆ: ಇದು ಅತಿ ಕಡಿಮೆ ಬೆಲೆಯ SUV ಇವಿ!

ನವದೆಹಲಿ: ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಮಾರುಕಟ್ಟೆ ಅತೀ ಹೆಚ್ಚಿನ ಪೈಪೋಟಿ ಎದುರಿಸುತ್ತಿದೆ. ಈಗಾಗಲೇ ಟಾಟಾ ಮೋಟಾರ್ಸ್ ಅತ್ಯುತ್ತಮ ಹಾಗೂ ಕೈಗೆಟುಕುವ ದರದ ಕಾರು ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯ ಬಹುಪಾಲು ಆಕ್ರಮಿಸಿಕೊಂಡಿದೆ. ಟಾಟಾಗೆ ಸೆಡ್ಡು ಹೊಡೆಯಲು ಇತರ ಹಲವು ಕಂಪನಿಗಳು ಪ್ರಯತ್ನ…

ಸಿಬಿಐ ನಿರ್ದೇಶಕರಾಗಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ನೇಮಕ

ನವದೆಹಲಿ: ಕೇಂದ್ರೀಯ ತನಿಖಾ ದಳದ (CBI) ನಿರ್ದೇಶಕರಾಗಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಸಿಬಿಐ ನಿರ್ದೇಶಕರ ಹುದ್ದೆಗೆ ಉನ್ನತ ಮಟ್ಟದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚರ್ಚಿಸಿ ಪ್ರವೀಣ್ ಸೂದ್ ಅವರನ್ನು ನೇಮಕ…

ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡುವಿನ ಜಟಾಪಟಿ :ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡುವಿನ ಜಟಾಪಟಿ ನಡುವೆ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಗುರುವಾರ ಹೊರಬಿದ್ದಿದೆ. ದೆಹಲಿ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆ, ಭೂಮಿ ಹೊರತುಪಡಿಸಿ ಇತರೆ ಸೇವೆಗಳ ಮೇಲೆ ನಿಯಂತ್ರಣ ಹೊಂದಬಹುದು ಎಂದು ಸುಪ್ರೀಂಕೋರ್ಟ್​…

10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ನಗರಗಳಲ್ಲಿ ಡೀಸೆಲ್ ಚಾಲಿತ ವಾಹನಗಳ ಬಳಕೆ ನಿಷೇಧ

ನವದೆಹಲಿ: ಭಾರತವು 2027 ರ ವೇಳೆಗೆ 10 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ಡೀಸೆಲ್ ಚಾಲಿತ ನಾಲ್ಕು ಚಕ್ರದ ವಾಹನಗಳ ಬಳಕೆಯನ್ನು ನಿಷೇಧಿಸಬೇಕು ಮತ್ತು ವಿದ್ಯುತ್ ಮತ್ತು ಅನಿಲ ಇಂಧನ ವಾಹನಗಳಿಗೆ ಬದಲಾಯಿಸಬೇಕು ಎಂದು ತೈಲ ಸಚಿವಾಲಯ ನೇಮಿಸಿದ ವರದಿ…

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

ಇಸ್ಲಾಮಾಬಾದ್ :ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಇಸ್ಲಾಮಾಬಾದ್​ನಲ್ಲಿ ಬಂಧಿಸಲಾಗಿದೆ, ಇಸ್ಲಾಮಾಬಾದ್‌ನಲ್ಲಿ ಪಾಕಿಸ್ತಾನ ರೇಂಜರ್ಸ್‌ ಇಮ್ರಾನ್‌ ಖಾನ್‌ರನ್ನು ವಶಕ್ಕೆ ಪಡೆದುಕೊಂಡಿದೆ. ಪಾಕಿಸ್ತಾನದ ಸೇನೆಯನ್ನು ಸಾರ್ವಜನಿಕವಾಗಿ ಟೀಕೆ ಮಾಡಿದ ಕೆಲವೇ ದಿನಗಳಲ್ಲಿ ಇಮ್ರಾನ್‌ ಖಾನ್‌ರನ್ನು ಬಂಧಿಸಲಾಗಿದೆ. ಅಲ್ ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ…

ಕರ್ನಾಟಕ ಮುಸ್ಲಿಂ ಮೀಸಲಾತಿ ರದ್ದು ಪ್ರಕರಣ ಯಥಾಸ್ಥಿತಿ ಇರಲಿ: ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್‌

ದೆಹಲಿ : ರಾಜ್ಯದಲ್ಲಿ ಹಿಂದುಳಿದ ವರ್ಗದ (ಒಬಿಸಿ) ಅಡಿಯಲ್ಲಿ ಮೀಸಲಾತಿಯನ್ನು ಹೊಂದಿದ್ದ ಮುಸ್ಲಿಂ ಸಮುದಾಯದ ಮೀಸಲಾತಿ ತೆಗೆದುಹಾಕಿ ಆರ್ಥಿಕ ಹಿಂದುಳಿದ ವರ್ಗದ ಮೀಸಲಾತಿಗೆ ಸೇರ್ಪಡೆ ಮಾಡಿದ್ದ ಕರ್ನಾಟಕ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದ್ದು, ಇದನ್ನೇ ಯಥಾಸ್ಥಿತಿಯಲ್ಲಿ ಕಾಯ್ದಿಡುವಂತೆ ಮತ್ತೊಮ್ಮೆ…

ಅತೀಕ್ ಮಗ ಬದುಕಿದ್ದಾನೆ, ಸೇಡು ತೀರಿಸಿಕೊಳ್ಳೋದು ಪಕ್ಕಾʼ: ಸೋಷಿಯಲ್‌ ಮೀಡಿಯಾದಲ್ಲಿ ಬೆದರಿಕೆ ಪೋಸ್ಟ್ ವೈರಲ್‌

ಉತ್ತರ ಪ್ರದೇಶ: ದರೋಡೆಕೋರ ಅತೀಕ್ ಅಹ್ಮದ್ ಹತ್ಯೆಗೆ ಸೇಡು ತೀರಿಸಿಕೊಳ್ಳುವುದಾಗಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿದ ನಂತರ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸೈಬರ್ ಕ್ರೈಮ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಅಲಂಗೀರ್ ಎಂದು…