Category: ದೇಶ

ರಾಮ ಮಂದಿರ ಸ್ಫೋಟಿಸಿ ಬಾಬ್ರಿ ಮಸೀದಿ ಕಟ್ಟಲು ಸಂಚು, ನಿಷೇಧಿತ PFI ಸಂಘಟನೆ ಸದಸ್ಯರ ಬಂಧನ

ಪಾಟ್ನಾ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನ ಮೂವರು ಸದಸ್ಯರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಪಿಎಫ್ಐ ಸಂಘಟನೆಯ ಈ ಮೂವರು ಆಯೋಧ್ಯೆ ರಾಮ ಮಂದಿರ ಸ್ಫೋಟಿಸಿ ಮತ್ತೆ ಬಾಬ್ರಿ ಮಸೀದಿ ಕಟ್ಟುವುದಾಗಿ ಫೇಸ್‌ಬುಕ್ ಮೂಲಕ ಲೈವ್ ನೀಡಿದ್ದರು. ನೇಪಾಳದಿಂದ ಆಯೋಧ್ಯೆಗೆ…

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಕರಣ: ಕೇಂದ್ರಕ್ಕೆ ಸುಪ್ರೀಂನಿಂದ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಮತ್ತು 2002ರ ಗುಜರಾತ್ ಗಲಭೆಗೆ ಸಂಬAಧಿಸಿದ ಆರೋಪಗಳ ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. ಎರಡು ಅರ್ಜಿಗಳನ್ನು ಆಲಿಸಿದ…

ಸಂಸತ್ ಭವನದಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್ : ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷಕ್ಕೆ ಹೆಚ್ಚಳ

ನವದೆಹಲಿ: ಐದನೇ ಬಾರಿ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಸಂಸತ್ ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಬಜೆಟ್ ಮಂಡನೆಗೂ ಮುನ್ನ ಮಾತನಾಡಿದ ಅವರು ಅಮೃತ ಕಾಲದ ಮೊದಲ ಬಜೆಟ್ ಇದಾಗಿದ್ದು, ಭಾರತದ ಆರ್ಥಿಕತೆಯು…

ಏ.1ರಿಂದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ನಿತಿನ್‌ ಗಡ್ಕರಿ

ನವದೆಹಲಿ: ಏ.1ರಿಂದ 15 ವರ್ಷಕ್ಕಿಂತ ಹೆಚ್ಚು ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುತ್ತದೆ. ಅವುಗಳ ಜಾಗದಲ್ಲಿ ನೂತನ ವಾಹನ ಬಳಕೆ ಆರಂಭಿಸಲಾಗುತ್ತದೆ. ಈ ಮೂಲಕ ಮಾಲಿನ್ಯಕ್ಕೆ ಕಡಿವಾಣ ಹಾಕಲಾಗುತ್ತದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌…

ಬಿಬಿಸಿ ಸಾಕ್ಷ್ಯಚಿತ್ರ ಮೇಲಿನ ಕೇಂದ್ರದ ನಿಷೇಧ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ

ನವದೆಹಲಿ: ಗೋಧ್ರೋತ್ತರ ಗಲಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವಿದೆ ಎಂದು ಸಾರುವ ಬಿಬಿಸಿ ನಿರ್ಮಾಣ ಮಾಡಿರುವ ಸಾಕ್ಷ್ಯಚಿತ್ರಕ್ಕೆ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರದ ಈ ನಿರ್ಧಾರ ದುರುದ್ದೇಶ, ಸ್ವೇಚ್ಛಾನುಸಾರ ಮತ್ತು ಸಂವಿಧಾನ ವಿರೋಧಿಯಾಗಿದೆ…

ದೇಶದಲ್ಲಿ ಅಪರಾಧ ದರಕ್ಕೆ ಕಡಿವಾಣ ಹಾಕಲು IPC-CRPC ಕಾಯ್ದೆಗಳಲ್ಲಿ ಬದಲಾವಣೆ : ಕೇಂದ್ರ ಗೃಹ ಸಚಿವ ಅಮಿತ್ ಶಾ

ಧಾರವಾಡ : ದೇಶದಲ್ಲಿ ಅಪರಾಧ ದರವನ್ನು ಕಡಿವಾಣ ಹಾಕಲು ಭಾರತೀಯ ದಂಡ ಸಂಹಿತೆ , ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಸಾಕ್ಷ್ಯ ಕಾಯ್ದೆಗೆ ಶೀಘ್ರವೇ ತಿದ್ದುಪಡಿ ತರಲಾಗುವುದು ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ತಿಳಿಸಿದರು.…

ರಾಜಸ್ಥಾನದ ಭರತ್‌ಪುರದಲ್ಲಿ ಸೇನಾ ಹೆಲಿಕಾಪ್ಟರ್‌ ಪತನ, ಇಬ್ಬರು ಸಜೀವ ದಹನ

ರಾಜಸ್ಥಾನ: ರಾಜಸ್ಥಾನದ ಭರತ್‌ಪುರದಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಅದರಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ. ಭರತ್‌ಪುರ ಜಿಲ್ಲೆಯ ಉಚೈನ್ ಪಿಂಗೋರಾದಲ್ಲಿ ಇಂದು ಬೆಳಗ್ಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಮಾಹಿತಿ ತಿಳಿದ ಜಿಲ್ಲಾಡಳಿತ ಸ್ಥಳಕ್ಕೆ ಆಗಮಿಸಿದೆ…

ಸಿಎನ್​ಜಿ ವಾಹನಗಳಿಗೆ ಜೈವಿಕ ಇಂಧನ: ಮಾರುತಿ ಸುಜುಕಿಗೆ ಬೇಕಿದೆ ಹಸು ಸೆಗಣಿ

ನವದೆಹಲಿ: ಪರಿಸರ ಸ್ನೇಹಿ ವಾಹನಗಳ ತಯಾರಿಕೆಗೆ ಒತ್ತುಕೊಡುತ್ತಿರುವ ಮಾರುತಿ ಸುಜುಕಿ ಸಂಸ್ಥೆ ಇದೀಗ ಹಸು ಸೆಗಣಿಗಾಗಿ ಭಾರತೀಯ ಕೃಷಿಕರ ಮನೆಬಾಗಿಲು ತಟ್ಟಲಿದೆ. ಹಸು ಸೆಗಣಿಯಿಂದ ಮಾಡಲಾದ ಜೈವಿಕ ಅನಿಲವನ್ನು ವಾಹನಗಳಿಗೆ ಇಂಧನವಾಗಿ ಬಳಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಸಂಸ್ಥೆ ಹಮ್ಮಿಕೊಂಡಿದೆ. ಜಪಾನ್ ಮೂಲದ…

ಪ್ರಧಾನಿ ಕುರಿತ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ಯತ್ನ: ಮೂವರು ವಿದ್ಯಾರ್ಥಿಗಳ ಬಂಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿದ ವಿವಾದಿತ ಸಾಕ್ಷ್ಯಚಿತ್ರವನ್ನು ನಿಷೇಧದ ನಂತರವೂ ಪ್ರಸಾರ ಮಾಡಲು ಮುಂದಾದ ಕಾರಣಕ್ಕೆ ಮೂವರು ಎಡಪಂಥೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯಲ್ಲಿ ಈ ಡಾಕ್ಯುಮೆಂಟರಿಯನ್ನು ಇಂದು ಸಂಜೆ ಪ್ರಸಾರ…

ಭೂಮಿಯ ಒಳಪದರ ವಿರುದ್ಧ ದಿಕ್ಕಿನಲ್ಲಿ ತಿರುಗಲಾರಂಭಿಸಿದೆ: ಅಧ್ಯಯನ ವರದಿಯಲ್ಲಿ ಬಹಿರಂಗ

ಕರಾವಳಿ ಡಿಜಿಟಲ್ ಡೆಸ್ಕ್ ಭೂಮಿಯ ಒಳಭಾಗವು ಇತ್ತೀಚೆಗೆ ತಿರುಗುವುದನ್ನು ನಿಲ್ಲಿಸಿದೆ ಮತ್ತು ವಿರುದ್ಧ ದಿಕ್ಕಿನಲ್ಲಿ ತಿರುಗಲು ಪ್ರಾರಂಭಿಸಿದೆ ಎಂದು ಹೊಸ ಅಧ್ಯಯನವು ಕಂಡುಹಿಡಿದಿದೆ. ಭೂಮಿಯ ಒಳಗಿನ ಡೈನಾಮಿಕ್ಸ್ ಮತ್ತು ಅದರ ಪದರಗಳ ನಡುವಿನ ಪರಸ್ಪರ ಕ್ರಿಯೆಗಳ ಬಗ್ಗೆ ನಮ್ಮ ತಿಳುವಳಿಕೆಗೆ ಇದು…