Category: ದೇಶ

ಕೇಂದ್ರ ಗೃಹ ಇಲಾಖೆಯಿಂದ ‘ನಟ ಚೇತನ್’ ವೀಸಾ ರದ್ದು

ಬೆಂಗಳೂರು: ಪದೇ ಪದೇ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಾಗುತ್ತಿದ್ದ ನಟ ಚೇತನ್ ಗೆ ಕೇಂದ್ರ ಸರ್ಕಾರ ವೀಸಾ ರದ್ದುಗೊಳಿಸಿದೆ . ಈ ಸಂಬಂಧ ಕೇಂದ್ರ ಗೃಹ ಇಲಾಖೆಯಿಂದ ನಟ ಚೇತನ್ ಅಹಿಂಸಾ ಸಾಗರೋತ್ತರ ಭಾರತೀಯ ನಾಗರೀಕ (ಓಸಿಐ) ವೀಸಾ ರದ್ದುಗೊಳಿಸಲಾಗಿದೆ…

ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ‘ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ’ ಪರೀಕ್ಷೆ : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಗೃಹ ಸಚಿವಾಲಯ ನಿರ್ಧರಿಸಿದೆ. ಪರೀಕ್ಷೆಯನ್ನು ಜನವರಿ 1, 2024 ರಿಂದ ನಡೆಸಲಾಗುತ್ತದೆ. ಕೇಂದ್ರ ಗೃಹ ಸಚಿವ…

ಭಾರತದಲ್ಲಿ ಇವಿ ಭರಾಟೆ: ಓಲಾ ಎಲೆಕ್ಟ್ರಿಕ್ ಸ್ಕೂಟರ್ ನಂ. 1

ನವದೆಹಲಿ: ಭಾರತದಲ್ಲಿ ಸರ್ಕಾರದ ನಿರೀಕ್ಷೆಯಂತೆ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ ದಿನೇ ದಿನೇ ಪ್ರಬಲಗೊಳ್ಳುತ್ತಿದೆ. ಹೆಚ್ಚೆಚ್ಚು ಎಲೆಕ್ಟ್ರಿಕ್ ವಾಹನಗಳು ಭಾರತದಲ್ಲಿ ಮಾರಾಟ ಆಗುತ್ತಿವೆ. ಅದರಲ್ಲೂ ಎಲೆಕ್ಟ್ರಿಕ್ ಸ್ಕೂಟರ್​​ಗಳಂತೂ ಮಾರಾಟದಲ್ಲಿ ಟ್ರೆಂಡಿಂಗ್​ನಲ್ಲಿವೆ. 2022-23ರ ಹಣಕಾಸು ವರ್ಷದಲ್ಲಿ 7.2 ಲಕ್ಷಕ್ಕಿಂತ ಹೆಚ್ಚು ಬ್ಯಾಟರಿ ಚಾಲಿತ ದ್ವಿಚಕ್ರ…

ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ‘ಪಾದಚಾರಿ ಸೇತುವೆ’ ಕುಸಿತ : 80 ಮಂದಿಗೆ ಗಾಯ

ಜಮ್ಮು& ಕಾಶ್ಮೀರ : ಇಂದು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಬೈಸಾಖಿ ಆಚರಣೆ ವೇಳೆ ಪಾದಚಾರಿ ಸೇತುವೆ ಕುಸಿದಿದ್ದು, 80 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ 20 ರಿಂದ 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೈಸಾಖಿ ಆಚರಣೆಯ…

ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟ ಸಾಧ್ಯತೆ: ಸಂಜೆ 7.30ಕ್ಕೆ ದೆಹಲಿಯಲ್ಲಿ ಮಹತ್ವದ ಸಭೆ!

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ಮೂರು ಪಕ್ಷಗಳು ಅಭ್ಯರ್ಥಿಗಳ ಘೋಷಣೆ ಮಾಡುತ್ತಿದ್ದರೆ, ಇತ್ತ ಬಂಡಾಯದ ಕಿಡಿ ಜೋರಾಗಿದೆ. ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ 2 ಪಟ್ಟಿ ಪ್ರಕಟಗೊಳಿಸಿದೆ. ಇದೀಗ 3ನೇ ಪಟ್ಟಿ ಬಿಡುಗಡೆಗೆ ತಯಾರಿ…

11 ನೇ ತರಗತಿ ಪಠ್ಯಪುಸ್ತಕದಿಂದ ‘ಮೌಲಾನಾ ಅಬುಲ್ ಕಲಾಂ ಆಜಾದ್’ ಉಲ್ಲೇಖಗಳನ್ನು ತೆಗೆದು ಹಾಕಿದ ‘NCERT’

ನವದೆಹಲಿ : ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಉಲ್ಲೇಖಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಅಡಿಯಲ್ಲಿ 11 ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕಗಳಿಂದ ತೆಗೆದುಹಾಕಲಾಗಿದೆ. ಮಹಾತ್ಮ ಗಾಂಧಿಯವರ ಹತ್ಯೆ…

ರಾಹುಲ್ ಗಾಂಧಿ ಜೈಲು ಶಿಕ್ಷೆ ಬಗ್ಗೆ ಇಂದು ತೀರ್ಮಾನ: ಶಿಕ್ಷೆಗೆ ತಡೆಯಾದರೆ ಅನರ್ಹತೆ ರದ್ದು..!

ಸೂರತ್‌ : ಕ್ರಿಮಿನಲ್‌ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ತಡೆ ನೀಡಬೇಕೆಂದು ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೂರತ್‌ ನ್ಯಾಯಾಲಯ ಇಂದು (ಗುರುವಾರ) ನಡೆಸಲಿದೆ. ಇದೇ ವೇಳೆ ರಾಹುಲ್‌ ಗಾಂಧಿ ಶಿಕ್ಷೆ ತಡೆಗೆ ಶಾಸಕ ಪೂರ್ಣೇಶ್‌ ಮೋದಿ…

ಎಲಾನ್ ಮಸ್ಕ್‌ನ ಎವೆರಿಥಿಂಗ್ ಅಪ್ಲಿಕೇಶನ್ ‘X’ ನೊಂದಿಗೆ ʻTwitterʼ ವಿಲೀನ

ಸ್ಯಾನ್ ಫ್ರಾನ್ಸಿಸ್ಕೋ : ಟ್ವಿಟರ್(Twitter) ಮಹತ್ವದ ಬೆಳವಣಿಗೆಯೊಂದನ್ನು ಪ್ರಕಟಿಸಿದ್ದು, ಎಲಾನ್ ಮಸ್ಕ್ ಒಡೆತನದ ‘X’ ಎಂಬ ʻಎವೆರಿಥಿಂಗ್ʼ ಆಪ್‌ನೊಂದಿಗೆ ವಿಲೀನಗೊಂಡಿರುವುದಾಗಿ ತಿಳಿಸಿದೆ. ಯುಎಸ್‌ನಲ್ಲಿನ ನ್ಯಾಯಾಲಯದ ಫೈಲಿಂಗ್‌ನಲ್ಲಿ, ಟ್ವಿಟರ್ ಇನ್ನು ಮುಂದೆ ಅಸ್ತಿತ್ವದಲ್ಲಿಲ್ಲ ಎಂದು ಸದ್ದಿಲ್ಲದೆ ಬಹಿರಂಗಪಡಿಸಿತು. ಅದರ ಸ್ವತ್ತುಗಳನ್ನು ಎಕ್ಸ್ ಕಾರ್ಪೊರೇಷನ್‌ನೊಂದಿಗೆ…

ಭಾರತದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆ: ಹವಾಮಾನ ಇಲಾಖೆ ಮಾಹಿತಿ

ನವದೆಹಲಿ: ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆಯಾದ ಸ್ಕೈಮೆಟ್, ಭಾರತದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗುವ ಮುನ್ಸೂಚನೆ ನೀಡಿದೆ. ಲಾ ನಿನಾ(La Nina) ಪರಿಸ್ಥಿತಿಗಳ ಅಂತ್ಯ ಮತ್ತು ಎಲ್ ನಿನೊ(El Nino) ಹಿಡಿತ ಸಾಧಿಸುವ ಸಾಧ್ಯತೆಯ ಕಾರಣದಿಂದಾಗಿ ಈ ವರ್ಷ ಸಾಮಾನ್ಯಕ್ಕಿಂತ…

ಚಾಮರಾಜನಗರ: ದೇಶದಲ್ಲೇ ಬಂಡೀಪುರ ಎರಡನೇ ಅತ್ಯುತ್ತಮ ಹುಲಿ ರಕ್ಷಿತಾರಣ್ಯ

ಬೆಂಗಳೂರು: ಬಂಡೀಪುರ ಹುಲಿರಕ್ಷಿತಾರಣ್ಯಕ್ಕೆ ಮೊನ್ನೆ ಅಷ್ಟೇ ಪ್ರಧಾನಿ ನರೇಂದ್ರ ಮೋದಿ ಭೇಟಿ‌ ನೀಡಿ ಪ್ರಕೃತಿ ಸೌಂದರ್ಯ ಸವಿದು ಹೋಗಿದ್ದಾರೆ. ಈ‌ ನಡುವೆ ಬಂಡೀಪುರಕ್ಕೆ ಮತ್ತೊಂದು ಗರಿಮೆ ಬಂದಿದ್ದು, ಬಂಡೀಪುರ ಇದೀಗ ದೇಶದಲ್ಲಿ ಉತ್ತಮ ಸಂರಕ್ಷಿತ ಅರಣ್ಯ ಎಂದು ಎರಡನೇ ಪಡೆದಿದೆ. ಇನ್ನೊಂದೆಡೆ…