Category: ದೇಶ

ಬಾಹ್ಯಾಕಾಶದಲ್ಲಿ ಭಾರತದ ಮತ್ತೊಂದು ಮಹತ್ವದ ಮೈಲಿಗಲ್ಲು: ಇಸ್ರೋ-ನಾಸ ಸಹಯೋಗದಲ್ಲಿ ನಿಸಾರ್ ಉಪಗ್ರಹ ಉಡ್ಡಯನಕ್ಕೆ ಸಜ್ಜು

ಶ್ರೀಹರಿಕೋಟ: ಭಾರತ ಮತ್ತೊಮ್ಮೆ ಬಾಹ್ಯಾಕಾಶದಲ್ಲಿ ಇತಿಹಾಸ ಸೃಷ್ಟಿಸಲಿದೆ. ಇಸ್ರೋ(ISRO) ಹಾಗೂ ನಾಸಾ(NASA) ಜಂಟಿಯಾಗಿ ನಿರ್ಮಿಸಿರುವ ನಿಸಾರ್​ ಉಪಗ್ರಹವನ್ನು ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ GSLV-F16 ರಾಕೆಟ್ ಮೂಲಕ ಉಡಾವಣೆ ಮಾಡಲಾಗುವುದು. ಡ್ಯುಯಲ್ ಫ್ರೀಕ್ವೆನ್ಸಿ ರಾಡಾರ್ (L-ಬ್ಯಾಂಡ್ ಮತ್ತು S-ಬ್ಯಾಂಡ್)…

ಪಹಲ್ಗಾಮ್​​ನಲ್ಲಿ 26 ಜನರನ್ನು ಕೊಂದ ಮೂವರು ಉಗ್ರರ ಹತ್ಯೆ:ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್

ನವದೆಹಲಿ: ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಇಂದು ಲೋಕಸಭಾ ಅಧಿವೇಶನದಲ್ಲಿ ಅಮಿತ್ ಶಾ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ…

ಮುಂಬಯಿ ರೈಲಿನಲ್ಲಿ ಸರಣಿ ಸ್ಫೋಟ ಪ್ರಕರಣ:ಖುಲಾಸೆಗೊಂಡ 12 ಮಂದಿ ಆರೋಪಿಗಳಿಗೆ ಮತ್ತೆ ಜೈಲು: ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ : ಕಳೆದ 2006ರಲ್ಲಿ ಮುಂಬಯಿನಲ್ಲಿ ನಡೆದ ಭೀಕರ ಸರಣಿ ರೈಲು ಸ್ಫೋಟಗಳಲ್ಲಿ ಭಾಗಿಯಾಗಿದ್ದ 12 ಜನ ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಸರಣಿ ರೈಲು ಸ್ಫೋಟದಲ್ಲಿ ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದ 12…

ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ನೋಟಿಸ್: ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ -ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬೆಂಗಳೂರು: ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನಿಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್…

ಕೊನೆಗೂ ಯಶಸ್ವಿಯಾದ ಸಂಧಾನ ಕಾರ್ಯ: ನಿಮಿಷಾ ಪ್ರಿಯಾ ಮರಣದಂಡನೆ ರದ್ದುಗೊಳಿಸಿದ ಯೆಮೆನ್

ನವದೆಹಲಿ: ಭಾರತ ಮತ್ತು ಯೆಮೆನ್ ಮುಖಂಡರ ಸತತ ಪ್ರಯತ್ನದ ಫಲವಾಗಿ ಕೊನೆಗೂ ಸಂಧಾನ ಯಶಸ್ವಿಗೊಂಡಿದ್ದು ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆಯನ್ನು ಯೆಮೆಮ್ ರದ್ದುಗೊಳಿಸಿದೆ ಎಂದು ಧರ್ಮಬೋಧಕ ಜಾಗತಿಕ ಶಾಂತಿ ಪ್ರವರ್ತಕ ಡಾ. ಕೆ ಎ ಪೌಲ್ ವಿಡಿಯೋ…

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ

ನವದೆಹಲಿ: ಜಗದೀಪ್ ಧನಕರ್ ಅವರು ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಬಳಿಕ ಮುಂದಿನ ಉಪರಾಷ್ಟ್ರಪತಿ ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ರಾಜ್ಯಸಭೆಯಲ್ಲಿ ಎನ್​ಡಿಎ ಬಹುಮತ ಹೊಂದಿದೆ. ಜಗದೀಪ್ ಧನಕರ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಹುದ್ದೆಗೆ…

2006ರ ಮುಂಬೈ ರೈಲು ಸ್ಫೋಟ ಪ್ರಕರಣ: ಸಾಕ್ಷ್ಯಾಧಾರಗಳ ಕೊರತೆ, ಎಲ್ಲಾ 12 ಆರೋಪಿಗಳ ಖುಲಾಸೆ

ಮುಂಬೈ: ಮುಂಬೈನಲ್ಲಿ 2006ರಲ್ಲಿ ಸಂಭವಿಸಿದ ಸರಣಿ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಾಂಬೆ ಹೈಕೋರ್ಟ್​ ಎಲ್ಲಾ 12 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಅವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ಅನಿಲ್ ಕಿಲೋರ್…

ದೇಶಾದ್ಯಂತ ಏಕರೂಪದ ಮೀನುಗಾರಿಕೆ ನಿಯಮ ಜಾರಿಗೆ ಕೇಂದ್ರ ಚಿಂತನೆ

ಬೆಂಗಳೂರು: ಮಳೆಗಾಲ ಬಂದ ಕೂಡಲೇ ರಾಜ್ಯ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ನಿಷೇಧವಿರುತ್ತದೆ. ಏಕೆಂದರೆ ಇದೇ ಸಂದರ್ಭದಲ್ಲಿ ಮೀನುಗಳು ಸಂತಾನೋತ್ಪತ್ತಿ ನಡೆಸುವುದರಿಂದ ಈ ನಿಯಮ ಹಿಂದಿನಿಂದಲೂ ಜಾರಿಯಲ್ಲಿದೆ‌. ಆದರೆ ದೇಶಾದ್ಯಂತ ಏಕರೂಪದ ರಜಾ ನಿಯಮ ಜಾರಿಯಾಗದೆ ಇರುವುದರಿಂದ ಈ ನಿಯಮದಿಂದ ಪ್ರಯೋಜನ…

ಭೂಮಿಗೆ ಯಶಸ್ವಿಯಾಗಿ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ: ಕ್ಯಾಲಿಫೋರ್ನಿಯಾದಲ್ಲಿ ಆಕ್ಸಿಯಂ ನೌಕೆ ಲ್ಯಾಂಡ್

ಕ್ಯಾಲಿಪೋರ್ನಿಯ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಬಂದಿಳಿದಿದ್ದಾರೆ. ಶುಭಾಂಶು ಶುಕ್ಲಾ 18 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದು ಇದೀಗ ಹಿಂದಿರುಗಿದ್ದು, ಎಲ್ಲೆಡೆ ಸಂತಸ ಮನೆ ಮಾಡಿದೆ. ಜುಲೈ 14 ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಬೇರ್ಪಟ್ಟ ನಂತರ…

ಪೊಲೀಸ್​ ಬಟ್ಟೆಯಲ್ಲಿ ಉಗ್ರ ನಾಸಿರ್’ನನ್ನು ಬಾಂಗ್ಲಾದೇಶಕ್ಕೆ ಕಳುಹಿಸಲು ಪ್ಲಾನ್ ಮಾಡಿದ್ದ ASI ಚಾಂದ್ ಪಾಷಾ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಲಷ್ಕರ್-ಎ- ತೊಯ್ಬಾ ಭಯೋತ್ಪಾದಕ ಸಂಘಟನೆಯ ಉಗ್ರ ನಾಸಿರ್​’ನನ್ನು ಪೊಲೀಸ್ ಡ್ರೆಸ್ ನಲ್ಲೇ ಬಾಂಗ್ಲಾದೇಶಕ್ಕೆ ಕಳುಹಿಸಲು ಬಂಧಿತ ASI ಚಾಂದ್ ಪಾಷಾ ಖತರ್ನಾಕ್ ತಂತ್ರ ರೂಪಿಸಿದ ಸ್ಪೋಟಕ ಮಾಹಿತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಈಗಾಗಲೇ NIA ಅಧಿಕಾರಿಗಳು…