ಆಮದಾಗುವ ಔಷಧಿಗಳಿಗೆ ಶೇ.100 ತೆರಿಗೆ ವಿಧಿಸಿದ ಟ್ರಂಪ್: ಭಾರತದ ಫಾರ್ಮಾ ಕಂಪನಿಗಳಿಗೆ ಸಂಕಷ್ಟ
ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ಸಮರದಿಂದ ಭಾರತ ಈಗಾಗಲೇ ಸಂಕಷ್ಟಕ್ಕೀಡಾಗಿದೆ. ಈಗ ಟ್ರಂಪ್ ಅವರ ಮತ್ತೊಂದು ಘೋಷಣೆ ಭಾರತದದ ಫಾರ್ಮಾ ಕಂಪನಿಗಳಿಗೆ ತೀವ್ರ ಸಂಕಷ್ಟ ಉಂಟು ಮಾಡಲಿದೆ. ದೇಶಕ್ಕೆ ವಿದೇಶಗಳಿಂದ ಆಮದಾಗುತ್ತಿರುವ ಔಷಧಿಗಳಿಗೇ ಶೇಕಡಾ 100 ತೆರಿಗೆ…
