ಗ್ಯಾಂಗ್‌ಸ್ಟರ್‌ನ ಮತ್ತಷ್ಟು ರಹಸ್ಯ ಬಯಲು: ಅತೀಕ್ ಕಚೇರಿಯಲ್ಲಿ ರಕ್ತಸಿಕ್ತ ಚಾಕು, ರಕ್ತದ ಕಲೆಯ ದುಪ್ಪಟ್ಟಾ ಪತ್ತೆ
ಪ್ರಯಾಗ್‌ರಾಜ್ (ಏಪ್ರಿಲ್ 25): ಗುಂಡೇಟಿಗೆ ಮೃತಪಟ್ಟ ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಕಚೇರಿಯಲ್ಲಿ ರಕ್ತಸಿಕ್ತ ಚಾಕು, ರಕ್ತಮಿಶ್ರಿತ ಬಟ್ಟೆಗಳು ಪತ್ತೆಯಾಗಿದೆ. ಅತೀಕ್ ಹತ್ಯೆ ಬಳಿಕ ಆತನ ಕಚೇರಿಯಲ್ಲಿ ತನಿಖೆ ನಡೆಸಿದ ವೇಳೆ ಚಾಕು, ಹರಿದ ಸ್ಥಿತಿಯಲ್ಲಿದ್ದ ರಕ್ತಮಯ ಬಟ್ಟೆಗಳು ಪತ್ತೆಯಾಗಿದೆ.…
