ಪಿಎಫ್‌ಐ ನಿಷೇಧದಿಂದ ಏನೂ ಪರಿಣಾಮ ಆಗಿಲ್ಲ : ಖಾಸಗಿ ಸುದ್ದಿವಾಹಿನಿಯ ರಹಸ್ಯ ಕಾರ‍್ಯಾಚರಣೆಯಲ್ಲಿ ಬಹಿರಂಗ
ನವದೆಹಲಿ: ಭಯೋತ್ಪಾದಕ ಕೃತ್ಯಗಳಿಗೆ ಕುಮ್ಮಕ್ಕು, ಹಣಕಾಸು ನೆರವು ನೀಡಿದ ಆರೋಪದಲ್ಲಿ ಕಳೆದ ವರ್ಷ ಕೇಂದ್ರ ಸರ್ಕಾರದಿಂದ ನಿಷೇಧಕ್ಕೆ ಒಳಗಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಈಗಲೂ ಕರ್ನಾಟಕದಲ್ಲಿ ಸಕ್ರಿಯವಾಗಿದೆ. ಅದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಜಕೀಯ ಪಕ್ಷದ ಹೆಸರಿನಲ್ಲಿ…
