ನಕಲಿ ಎನ್‌ಕೌಂಟರ್ ಕೇಸ್‌ನಲ್ಲಿ ʻಮೋದಿʼಯನ್ನು ಸಿಲುಕಿಸುವಂತೆ ಸಿಬಿಐ ನನಗೆ ಒತ್ತಡ ಹೇರಿತ್ತು: ಅಮಿತ್ ಶಾ
ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ತನಿಖಾ ದಳ (ಸಿಬಿಐ) ಗುಜರಾತ್‌ನಲ್ಲಿ ನಡೆದ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಲುಕಿಸುವಂತೆ ಒತ್ತಡ ಹೇರಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ‘ನ್ಯೂಸ್…
