ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು : ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ
ಕಾರ್ಕಳ,ನ.11: ರಾಜ್ಯ ಸರ್ಕಾರವು ನಡೆಸಿದ ಇಂಧನ ಪರೀಕ್ಷೆಯಲ್ಲಿ ಪೆಟ್ರೋಲ್‌ನಲ್ಲಿ ಮಿತಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ಎಥೆನಾಲ್ ಪತ್ತೆಯಾಗಿದೆ ಎಂದು ಆಹಾರ ಮತ್ತು ನಾಗರಿಕ ವ್ಯವಹಾರಗಳ ಸಚಿವರಾದ ರಿಜ್ವಾನ್ ಅರ್ಷದ್ ಬಹಿರಂಗ ಪಡಿಸಿದ್ದಾರೆ. ಇದು ಕೇಂದ್ರ ಸರ್ಕಾರವು ಜನರಿಗೆ ಮಾಡುತ್ತಿರುವ ದ್ರೋಹವಾಗಿದೆ ಎಂದು ಕಾರ್ಕಳ…
