ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾರ್ಕಳ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಕಾರ್ಕಳ: ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಶೂನ್ಯ ಅಭಿವೃದ್ಧಿಯೇ ಸಾಧನೆಯಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಇದು 60% ಕಮಿಷನ್ ಸರ್ಕಾರವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೆ ನಯಾಪೈಸೆ ಅನುದಾನ ನೀಡದ ಕಾಂಗ್ರೆಸ್ ಕರಾವಳಿಯ ಅಭಿವೃದ್ಧಿ ವಿರೋಧಿ…