Category: ರಾಜಕೀಯ

ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಕಡೆಗಣಿಸಲಾಗಿದೆ: ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್

ಉಡುಪಿ:ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡದೇ ತಾರತಮ್ಯ ಎಸಗಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ಆರೋಪಿಸಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26 ನೇ ಸಾಲಿನಲ್ಲಿ 50,65,345 ಕೋಟಿ ರೂ…

ಜನಸಾಮಾನ್ಯರಿಗೆ ಅನುಕೂಲವಾಗುವ ಅದ್ಭುತ ಬಜೆಟ್: ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್

ಉಡುಪಿ: ಸಾಮಾನ್ಯ ಜನರಿಗೆ ಅನುಕೂಲವಾಗುವ ಬಜೆಟ್ ಅನ್ನು ಈ ಬಾರಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ತಿಳಿಸಿದ್ದಾರೆ. ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ…

ರಾಜ್ಯ ಕಾಂಗ್ರೆಸ್ ಸರ್ಕಾರದ ಓಲೈಕೆ ನೀತಿಯ ವಿರುದ್ಧ ಜನರು ಸ್ವಯಂಪ್ರೇರಿತರಾಗಿ ಧ್ವನಿಯೆತ್ತಬೇಕು : ಶಾಸಕ ವಿ ಸುನಿಲ್ ಕುಮಾರ್

ಕಾರ್ಕಳ: ರಾಜ್ಯದಲ್ಲಿರುವ ಮತಾಂಧ ಕಾಂಗ್ರೆಸ್ ಸರಕಾರಕ್ಕೆ ಹಿಂದೂ ಸಮಾಜ ತಾಯಿಯಂತೆ ಪೂಜಿಸುವ ಗೋವಿನ, ಕೆಚ್ಚಲು ಕೊಯ್ದು ವಿಕೃತಿ ಮೆರೆದವರು ಮಾನಸಿಕ ಅಸ್ವಸ್ಥರಂತೆ ಕಾಣುತ್ತಾರೆ ಹಾಗೂ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಇಟ್ಟು ಜನರ ಹತ್ಯೆ ಮಾಡ ಹೊರಟವರು ಬ್ರದರ್ಸ್ ಗಳೆಂದು ಅಪ್ಪಿಕೊಳ್ಳುತ್ತಾರೆ, ಇದು…

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆಯ ಅನಿವಾರ್ಯ : ಶಾಸಕ ವಿ ಸುನಿಲ್ ಕುಮಾರ್

ಕಾರ್ಕಳ : ಜನರ ಮೂಗಿಗೆ ತುಪ್ಪ ಸವರುವ ಪೊಳ್ಳು ಯೋಜನೆಗಳು, ಅವೈಜ್ಞಾನಿಕ ನೀತಿಯಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹೀನಾಯ ಸ್ಥಿತಿಗೆ ತಲುಪಿದೆ, ಹೆಸರಿಗಷ್ಟೆ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸುವ ಅನಿವಾರ್ಯವಾಗಿದೆ…

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಶಾಸಕ ವಿ ಸುನಿಲ್ ಕುಮಾರ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ನಾನು ಖಂಡಿತ ಆಕಾಂಕ್ಷಿಯಲ್ಲ, ಪ್ರಧಾನ ಕಾರ್ಯದರ್ಶಿಯ ಹುದ್ದೆಯನ್ನೇ ನಿಭಾಯಿಸಲಾಗುತ್ತಿಲ್ಲ ಅಂದಮೇಲೆ ರಾಜ್ಯಾಧ್ಯಕ್ಷ ಸ್ಥಾನ ನನಗೆ ಬೇಕಿಲ್ಲ ಎಂದದು ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ…

ಯಕ್ಷಗಾನಕ್ಕೆ ಅಡ್ಡಿ ಮಾಡುವ ಮೂಲಕ ಬ್ರಿಟಿಷ್ ಆಡಳಿತವನ್ನು ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂಗಳ ಧಾರ್ಮಿಕ ಭಾವನೆ, ಸಂಸ್ಕೃತಿ ಆಚರಣೆಗಳ ಬಗ್ಗೆ ನಿರಂತರ ಧಕ್ಕೆ ತರುತ್ತಿದೆ. ಇದರ ಮುಂದುವರೆದ ಭಾಗವಾಗಿ ಕಾರ್ಕಳದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ತಡೆ ಒಡ್ಡುವ ಮೂಲಕ ಕರಾವಳಿ ಜಿಲ್ಲೆಯ ಹಿಂದೂಗಳ…

ಬಜೆಟ್ ಅಧಿವೇಶನಕ್ಕೂ ಮುನ್ನ ಸಂಪುಟ ಪುನಾರಚನೆ, ನಾಗೇಂದ್ರ ಮರು ಸೇರ್ಪಡೆಗೆ ಸಿದ್ದರಾಮಯ್ಯ ಒಲವು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ, ಕೆಪಿಸಿಸಿ ನಾಯಕತ್ವ ಬದಲಾವಣೆ ಸಂಬAಧ ಆಗಾಗ ಹೇಳಿಕೆಗಳು, ಪ್ರತಿ ಹೇಳಿಕೆಗಳ ಬೆನ್ನಲ್ಲೇ ಇದೀಗ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರ ಬದಲಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿದ್ದಾರೆ ಎನ್ನಲಾಗಿದೆ. ಮುಂಬರುವ ಬಜೆಟ್ ಅಧಿವೇಶನಕ್ಕೂ ಮುನ್ನ…

ಕಾರ್ಕಳ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ ಕಾರ್ಕಳ ಕಾಂಗ್ರೆಸ್ ಹತಾಶ ಭಾವನೆಯಲ್ಲಿದ್ದು, ಕಾರ್ಕಳದಾದ್ಯಂತ ನಡೆಯುವ ಸಾಮಾಜಿಕ, ಧಾರ್ಮಿಕ ಹಾಗೂ ಇತರ ಕಾರ್ಯಕ್ರಮಗಳಿಗೆ ತೆರೆಮರೆಯಲ್ಲಿ ಅಡ್ಡಿಪಡಿಸುತ್ತಾ, ಸಂಘಟಕರಿಗೆ, ಸ್ಥಳೀಯ ಯುವಕರಿಗೆ ತೊಂದರೆ ನೀಡುತ್ತಾ ಆ ನಂತರ ಕಾರ್ಕಳ ಕಾಂಗ್ರೆಸ್‌ನ ಸ್ವಯಂ ಘೋಷಿತ ನಾಯಕ…

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆಗ್ರಹಿಸಿಲ್ಲ: ಸತೀಶ್ ಜಾರಕಿಹೊಳಿ ಯೂಟರ್ನ್!

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಹೊಸ ಅಧ್ಯಕ್ಷರ ನೇಮಕವಾಗಬೇಕು ಎಂದು ಬುಧವಾರ ಬೆಳಗ್ಗೆ ಆಗ್ರಹಿಸಿದ್ದ ಸಚಿವ ಸತೀಶ್ ಜಾರಕಿಹೊಳಿ, ಹೈಕಮಾಂಡ್ ನಿಂದ ಖಡಕ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ತೆಗೆದುಕೊಂಡಿದ್ದಾರೆ. ಬುಧವಾರ ರಾತ್ರಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್ ಮೂಲಕ ಸ್ಪಷ್ಟೀಕರಣ…

ಯಕ್ಷಗಾನ ಪ್ರದರ್ಶನವನ್ನು ನಿಲ್ಲಿಸಿದ ಕಾಂಗ್ರೆಸ್ಸಿಗರು ಧಾರ್ಮಿಕ ಆಚರಣೆಗಳನ್ನು ನಿಷೇಧಿಸಿದರೂ ಅಚ್ಚರಿಯಿಲ್ಲ: ಗೋಮಾತೆಯ ಕಣ್ಣಿರಿನ ಶಾಪದಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್

ಕಾರ್ಕಳ : ಕರಾವಳಿಯ ಗಂಡು ಕಲೆ ಎಂದೇ ಖ್ಯಾತಿ ಪಡೆದ ಯಕ್ಷಗಾನ ಕಲೆಯು ಯಾವುದೇ ಅಡ್ಡಿ ಆತಂಕಗಳಿಲ್ಲದೇ ಪ್ರದರ್ಶನವಾಗುತ್ತದೆ. ಆದರೆ ಕಾರ್ಕಳ ತಾಲೂಕಿನ ಹೆರ್ಮುಂಡೆಯಲ್ಲಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನದ ನಡುವೆ ಮಧ್ಯಪ್ರವೇಶಿಸಿದ ಪೊಲೀಸರು ಕಾಂಗ್ರೆಸ್ಸಿಗರ ಆದೇಶದ ಮೇರೆಗೆ ಏಕಾಎಕಿ ಪ್ರದರ್ಶನವನ್ನೇ ರದ್ದುಪಡಿಸಿ…