Category: ರಾಜಕೀಯ

ಗುರು-ಶಿಷ್ಯರ ನಡುವಿನ ಕಾಳಗಕ್ಕೆ ವೇದಿಕೆ ಫಿಕ್ಸ್: ಕಾಂಗ್ರೆಸ್ ಪಕ್ಷದ ಸ್ಥಿತಿ ಅಯೋಮಯ!

ಕಾರ್ಕಳ: ಕಳೆದ ಎರಡು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುತ್ವದ ಫೈರ್ ಬ್ರಾಂಡ್ ಮುತಾಲಿಕ್ ಹಠಾತ್ ಎಂಟ್ರಿಯಿAದ ಬಿಜೆಪಿಯ ಭದ್ರಕೋಟೆಯ ಕಲ್ಲುಗಳು ಅಲುಗಾಡಲು ಆರಂಭವಾಗಿದೆ. ಈ ಎಲ್ಲಾ ಬೆಳವಣಿಗೆಯ ನಡುವೆ ಕಾರ್ಕಳದಲ್ಲಿ ಕಾಂಗ್ರೆಸ್ ಸ್ಥಿತಿ ಸಧ್ಯ ಹೇಳಿಕೊಳ್ಳುವಷ್ಟು ಉತ್ತಮವಾಗಿಲ್ಲ,…

ಕಾರ್ಕಳದಲ್ಲಿ ಮುತಾಲಿಕ್ ಸ್ಪರ್ಧೆ ಕುರಿತ ಗೊಂದಲಕ್ಕೆ ತೆರೆ: ಕಾರ್ಕಳದಿಂದ‌ಲೇ ಪಕ್ಷೇತರನಾಗಿ ನನ್ನ ಸ್ಪರ್ಧೆ: ಮುತಾಲಿಕ್ ಅಧಿಕೃತ ಘೋಷಣೆ

ಕಾರ್ಕಳ: ಹಿಂದುತ್ವಕ್ಕಾಗಿ, ಹಿಂದೂ ಕಾರ್ಯಕರ್ತರ ಧ್ವನಿಯಾಗಿ ಭ್ರಷ್ಟಾಚಾರ ರಹಿತ ವ್ಯವಸ್ಥೆಗಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದಲೇ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾರ್ಕಳದ ಹೊಟೇಲ್ ಪ್ರಕಾಶ್ ನಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿ ನಡೆಸಿದ ಅವರು,…

ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಇಂದು ಘೋಷಣೆ

ದೆಹಲಿ: ಚುನಾವಣಾ ಆಯೋಗವು ಇಂದು (ಬುಧವಾರ) ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಈ ನಿಟ್ಟಿನಲ್ಲಿ ಚುನಾವಣಾ ಸಮಿತಿಯು ಇಂದು ಮಧ್ಯಾಹ್ನ 2.30ಕ್ಕೆ ಇಲ್ಲಿ ಪತ್ರಿಕಾಗೋಷ್ಠಿ ಕರೆದಿದೆ. ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದಲ್ಲಿದ್ದು, ಮೇಘಾಲಯ…

ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ ವಿಚಾರ: ಮಕರ ಸಂಕ್ರಾಂತಿಯಂದೇ ಅಧಿಕೃತ ಘೋಷಣೆ?

ಕಾರ್ಕಳ: ಶ್ರೀರಾಮಸೇನೆ ಸಂಸ್ಥಾಪಕ ಪ್ರಖರ ಹಿಂದೂವಾದಿ ಪ್ರಮೋದ್ ಮುತಾಲಿಕ್ ಅವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಕಾರ್ಕಳದಿಂದಲೇ ಸ್ಪರ್ಧಿಸುವಂತೆ ಅವರ ಬೆಂಬಲಿಗರು ತೀವೃ ಒತ್ತಡ ಹೇರುತ್ತಿರುವ ಬೆನ್ನಲ್ಲೇ, ಮೂಲಗಳ ಪ್ರಕಾರ ಮುತಾಲಿಕ್ ಅವರ ಸಂಕ್ರಾಂತಿ ದಿನವೇ ಮಹತ್ವದ ಘೋಷಣೆ ಮಾಡಲಿದ್ದಾರೆ…

ಸಿಎಂ ಬೊಮ್ಮಾಯಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ

ವಿಜಯನಗರ : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಪಕ್ಷಾತೀತವಾಗಿ ಅನುದಾನ ನೀಡಿದ್ದೇನೆ. ಗೆದ್ದ ಮೇಲೆ ಆ…