ಕಾಂಗ್ರೆಸ್ ನಾಯಕರ ಆಂತರಿಕ ಕಚ್ಚಾಟಕ್ಕೆ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ: ನಿಮ್ಮ ಪಕ್ಷದ ಆಂತರಿಕ ಸಮಸ್ಯೆ ಕುಳಿತು ಬಗೆಹರಿಸಿ: ಬಿಜೆಪಿ ಕಾರ್ಯದರ್ಶಿ ನವೀನ್ ನಾಯಕ್ ಸಲಹೆ
ಕಾರ್ಕಳ: ಆಂತರಿಕ ಕಚ್ಚಾಟ ಕಾಂಗ್ರೆಸ್ ಪಕ್ಷಕ್ಕೆನೂ ಹೊಸತಲ್ಲ,ಇವತ್ತಿನವರೆಗೂ ದೇಶದಲ್ಲಿ ಆಂತರಿಕ ಕಚ್ಚಾಟದಿಂದಲೇ ಖ್ಯಾತಿಪಡೆದ ಪಕ್ಷ ಕಾಂಗ್ರೆಸ್ ತನ್ನ ಪಕ್ಷದೊಳಗಿನ ಕಚ್ಚಾಟವನ್ನು ಸರಿಪಡಿಸುವುದನ್ನು ಬಿಟ್ಟು ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಾರ್ಕಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್ ಹೇಳಿದ್ದಾರೆ.…
