ಕಾರ್ಕಳ ಸಚಿವ ಸುನಿಲ್ ಕುಮಾರ್ ಕ್ಷೇತ್ರ: ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ: ಮುತಾಲಿಕ್ ಬಣಕ್ಕೆ ಸಿಎಂ ಟಾಂಗ್
ವಿಜಯಪುರ: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕಾರ್ಕಳ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದು, ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಶ್ರೀರಾಮ ಸೇನೆ ಒತ್ತಾಯಿಸಿದೆ. ಆದರೆ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇರವಾಗಿ ಟಾಂಗ್ ಕೊಟ್ಟಿದ್ದು, ಅವರು ಮನವಿ ಮಾಡಿದ್ದಾರೆ, ಮಾಡಲಿ. ನಮ್ಮದು…
