Category: ರಾಜಕೀಯ

ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಸಿದ್ದರಾಮಯ್ಯ ತ್ಯಾಗದ ಮಾತು: ಹೊಸ ಚರ್ಚೆ ಹುಟ್ಟುಹಾಕಿದ ಸಿಎಂ

ಬೆAಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಹುದ್ದೆ ಸಂಬAಧ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ನಡುವೆ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಸಿಎಂ ಕುರ್ಚಿ ಅದಲು ಬದಲು ಸುತ್ತ…

ನಕ್ಸಲೀಯರನ್ನು ಶರಣಾಗಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕಾರ್ಯತಂತ್ರ ಸ್ವಾಗತಾರ್ಹ : ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್

ಕಾರ್ಕಳ:ರಾಜ್ಯದ ಜನರ ನಿದ್ದೆಗೆಡಿಸುತ್ತಿದ್ದ 6 ಮಂದಿ ನಕ್ಸಲೀಯರನ್ನು ಶರಣಾಗಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕಾರ್ಯತಂತ್ರ ಸ್ವಾಗತಾರ್ಹ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್ ಹೇಳಿದ್ದಾರೆ. ಸಾಮಾಜಿಕ ಸಂಘರ್ಷ ಅಶಾಂತಿ ಅಸಮಾನತೆ ಬಂಡವಾಳ ಶಾಹಿತ್ವವನ್ನೇ ತಮ್ಮ ರಾಜಕೀಯ ದಾಳವನ್ನಾಗಿಸಿಕೊಂಡ ಬಿಜೆಪಿ…

ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಗುತ್ತಿಗೆದಾರನ ಆತ್ಮಹತ್ಯೆ ಜಟಾಪಟಿ ತಾರಕಕ್ಕೇರಿರುವ ಹೊತ್ತಿನಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು 60 ಪರ್ಸೆಂಟ್ ಕಮಿಷನ್ ಕಿಡಿ ಹೊತ್ತಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶೇ 60 ರಷ್ಟು ಕಮಿಷನ್ ಇದೆ ಎಂದು ಅವರ ಕಾಂಗ್ರೆಸ್ ಗುತ್ತಿಗೆದಾರರೇ…

2000 ರೂ. ಬದಲು ಬಾಣಂತಿಯರಿಗೆ ಬದುಕುವ ಗ್ಯಾರಂಟಿ ಕೊಡಿ: ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು ಬಾಣಂತಿಯರ ಪಾಲಿಗೆ ಮರಣ ಮೃದಂಗ ಬಾರಿಸುವಂತಾಗಿದೆ. ಸಿದ್ದರಾಮಯ್ಯನವರೇ, ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ. ಔಷಧ ನಿಯಂತ್ರಣದಲ್ಲಿ ಗೋಲ್ಮಾಲ್ ಆಗುತ್ತಿರುವುದನ್ನು ತಪ್ಪಿಸಿ. ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ ಎಂದು…

ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ರಾಹುಲ್ ಹೆಸರು ಬಳಸಿದ್ದಕ್ಕೆ ಹೈಕಮಾಂಡ್ ಗರಂ: ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ

ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಹೆಸರು ತಳಕು ಹಾಕದಂತೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ವಿಚಾರವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ದೂರವಾಣಿ ಕರೆ…

ಕಾಂಗ್ರೆಸ್ ಸರ್ಕಾರದ ನಡೆ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಮೀರಿಸುವಂತಿದೆ : ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್

ಕಾರ್ಕಳ: ಅಧಿವೇಶನದ ಸಂದರ್ಭದಲ್ಲಿ ಸದನದ ಬಳಿ ಸ್ಪೀಕರ್ ಒಪ್ಪಿಗೆ ಇಲ್ಲದೆ ಶಾಸಕರನ್ನು ಬಂಧಿಸುವAತಿಲ್ಲ ಎಂದಿದ್ದರೂ ಕೂಡ, ರಾಜ್ಯ ಕಾಂಗ್ರೆಸ್ ಸರ್ಕಾರ, ಅದರಲ್ಲೂ ಡಿ.ಕೆ ಶಿವಕುಮಾರ್ ಲಕ್ಷ್ಮಿ ಹೆಬ್ಬಾಳ್ಳರ್ ಬೆನ್ನಿಗೆ ನಿಂತು ಅತ್ಯಂತ ದರ್ಪದಿಂದ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಬೆಳಗಾವಿಯ ಸುವರ್ಣ…

ಸಿ.ಟಿ. ರವಿ ವಿರುದ್ಧ ಬೆಳಗಾವಿಯಲ್ಲಿ ಭುಗಿಲೆದ್ದ ಆಕ್ರೋಶ: ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳಿಂದ ಪ್ರತಿಭಟನೆ

ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಸುದ್ದಿ ಮಾಡುತ್ತಿದ್ದು, ಇಂದು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಬೃಹತ್ ಪ್ರತಿಭಟನೆ…

ನೀವು ಜವಾಬ್ದಾರಿಯುತ ಉಪಮುಖ್ಯಮಂತ್ರಿಯೋ ಅಥವಾ ‘ರೌಡಿ ಗ್ಯಾಂಗ್’ನ ಮುಖ್ಯಸ್ಥನೋ: ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಪ್ರಶ್ನೆ

ಬೆಂಗಳೂರು: ಸಿ.ಟಿ ರವಿಯವರ ಬಂಧನ ಪ್ರಕರಣದ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಕುರಿತು ಜೆಡಿಎಸ್ ಹಿಗ್ಗಾಮುಗ್ಗಾ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ವಾಗ್ಧಾಳಿ ನಡೆಸಿದೆ. ನೀವು ಕರ್ನಾಟಕದ ಜವಾಬ್ದಾರಿಯುತ ಉಪಮುಖ್ಯಮಂತ್ರಿಯೋ ಅಥವಾ ‘ರೌಡಿ ಗ್ಯಾಂಗ್’ನ ಮುಖ್ಯಸ್ಥನೋ. ಎಂದು ಪ್ರಶ್ನಿಸಿದೆ. ಈ ಕುರಿತು…

 MLC ಸಿಟಿ ರವಿ ಬೆಳಗಾವಿಯಿಂದ ಬೆಂಗಳೂರಿಗೆ ಶಿಫ್ಟ್: ಬೆಳಗಾವಿ ಕೋರ್ಟ್ ಮಹತ್ವದ ಆದೇಶ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್ ಆದೇಶ ಪ್ರಕಟಿಸಿದೆ. ಸಿ.ಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ…

ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ ರವಿ ಮೇಲೆ ಹಲ್ಲೆ ಯತ್ನ ನಡೆಸಿರುವುದು ಖಂಡನೀಯ: ಬಿಜೆಪಿ ವಕ್ತಾರ ರವೀಂದ್ರ ಮೊಯಿಲಿ

ಕಾರ್ಕಳ: ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಕಲಾಪಗಳು ನಡೆಯುತ್ತಿರುವ ಸಂದರ್ಭದಲ್ಲಿ ಅಲ್ಲಿನ ಸದಸ್ಯರುಗಳು ಸಂಪೂರ್ಣವಾಗಿ ಸ್ಪೀಕರ್ ರವರ ಅಧೀನದಲ್ಲಿರುತ್ತಾರೆ. ಈ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ನೇತೃತ್ವದಲ್ಲಿ ರಚಿತಗೊಂಡ ಭಾರತದ ಸಂವಿಧಾನದಲ್ಲೇ ಉಲ್ಲೇಖವಿದೆ. ಸಂವಿಧಾನದ ಪರಿಚ್ಛೇದ 194(2)ರ ಅಡಿಯಲ್ಲಿ ಕಲಾಪದಲ್ಲಿ ಆಡಿದ…