Category: ರಾಜಕೀಯ

ಕೇಂದ್ರ ಸರ್ಕಾರ ಅಕ್ಕಿ ನೀಡಿದರೂ, ಜನರಿಗೆ ವಿತರಿಸದೇ ಕಾಂಗ್ರೆಸ್ ಸರ್ಕಾರ ಜನಹಿತವನ್ನು ಮರೆತಿದೆ: ನವೀನ್ ನಾಯಕ್ ನಿಟ್ಟೆ

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ಒಂದುವರೆ ವರ್ಷಕ್ಕೇ ಸಂಪೂರ್ಣ ವಿಫಲವಾದ ಮೊದಲ ಸರ್ಕಾರ ಇದು. ಚುನಾವಣೆಗೆ ಮುನ್ನ ರಾಜ್ಯದ ಜನರಿಗೆ ಉಚಿತ ಗ್ಯಾರಂಟಿ ನೀಡುವುದಾಗಿ ನಂಬಿಸಿ ಮೊಣಕೈಗೆ ಬೆಣ್ಣೆ ನೆಕ್ಕಿಸಿ, ಈಗ ಜನರ ಹಿತವನ್ನೇ ಮರೆತಿದೆ ಎಂದು…

ಮುಡಾ ಬಳಿಕ `CM’ಗೆ ಅರ್ಕಾವತಿ ಸಂಕಷ್ಟ : ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅರ್ಕಾವತಿ ಲೇಔಟ್​ನಲ್ಲಿ ನಿವೇಶನ ಪಡೆದಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ…

ಸಚಿವ ಜಮೀರ್ ಅಹ್ಮದ್ ಖಾನ್ ಅಪ್ಪ ಯಾರೆಂಬುದೇ ಅವರಿಗೆ ಗೊತ್ತಿಲ್ಲ : ಶಾಸಕ ಯತ್ನಾಳ್

ವಿಜಯಪುರ: ಸಚಿವ ಜಮೀರ್ ಅಹ್ಮದ್ ಅವರ ಅಪ್ಪ ಯಾರೆಂಬುದೇ ಅವರಿಗೆ ಗೊತ್ತಿಲ್ಲ. ನಿನ್ನ ಮತ್ತಜ್ಜನ ಹೆಸರು ಮಲ್ಲಪ್ಪ ಅಥವಾ ಕಲ್ಲಪ್ಪ ಇತ್ತೋ ಗೊತ್ತಿಲ್ಲ. ಹಿಂದೂಸ್ಥಾನದಲ್ಲಿ ಇರುವ ಎಲ್ಲ ಮುಸ್ಲಿಮರು ಔರಂಗಜೇಬ, ಟಿಪ್ಪು ಸುಲ್ತಾನ ಹಾಗೂ ಆದಿಲ್ ಶಹಾನ ಖಡ್ಗಕ್ಕೆ ಹೆದರಿಕೊಂಡು ಮತಾಂತರ…

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆ: ನ.13ರಂದು ಮತದಾನ, ನ.23ಕ್ಕೆ ಫಲಿತಾಂಶ

ನವದೆಹಲಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಿಸಲಾಗಿದೆ. ಚೆನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13ರಂದು ಮತದಾನ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಇಂದು (ಅಕ್ಟೋಬರ್ 15) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ…

ಪೊಲೀಸರ ಮೇಲೆ ಹಲ್ಲೆಗೈದ ಪುಂಡರ ಕೇಸ್ ಹಿಂಪಡೆಯುವುದು ಅಲ್ಪಸಂಖ್ಯಾತರ ಕಲ್ಯಾಣವೇ : ಶಾಸಕ ವಿ ಸುನಿಲ್ ಕುಮಾರ್ ಪ್ರಶ್ನೆ

ಕಾರ್ಕಳ : ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧದ ಪ್ರಕರಣ ವಾಪಾಸ್ ತೆಗೆದುಕೊಳ್ಳುವ ಸಂಪುಟ ನಿರ್ಧಾರ ಖಂಡಿಸಿ ಸಂಸದೀಯ ಹಾಗೂ ಕಾನೂನು ಸಚಿವ ಎಚ್.ಕೆ ಪಾಟೀಲ್ ಅವರು ಮೊದಲು ರಾಜೀನಾಮೆ ಕೊಡಬೇಕಿತ್ತು. ನೆಲದ ಕಾನೂನು‌ ಉಲ್ಲಂಘಿಸಲು ಮುಂದಾದ ಸಂಪುಟ ಸಹೋದ್ಯೋಗಿಗಳನ್ನು ಹಿರಿಯರಾಗಿ,…

ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ನೀಡದೆ ಸತಾಯಿಸುತ್ತಿರುವ ಕಾಂಗ್ರೆಸ್ ಸರಕಾರ :ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

ಕಾರ್ಕಳ: ಅಂಗನವಾಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರ ರಾಜ್ಯ ಕಾಂಗ್ರೆಸ್ ಸರಕಾರ ಮೂರು ತಿಂಗಳಿನಿAದ ಸಂಬಳ ನೀಡದೆ ಸತಾಯಿಸುತ್ತಿದೆ. ವೇತನ ಸಿಗದೇ ಕುಟುಂಬ ನಿರ್ವಹಣೆ ಕಷ್ಟಕರವಾದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಖೇದಕರ. ರಾಜ್ಯ ಸರ್ಕಾರದ ದಿಕೆಟ್ಟ-ಅವೈಜ್ಞಾನಿಕ ಆರ್ಥಿಕ…

ಚಾಮುಂಡಿ ದೇವಿಯಿಂದಲೇ ಭ್ರಷ್ಟ ಸರ್ಕಾರದ ಸಂಹಾರವಾಗಲಿದೆ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು

ಕಾರ್ಕಳ: ಚಾಮುಂಡಿ ದೇವಿಯ ಅಸ್ತಿತ್ವವನ್ನೇ ಪ್ರಶ್ನಿಸಿ, ಮಹಿಷ ದಸರಾ ಆಚರಣೆ ಮಾಡಿದವರು ಇದೀಗ ಚಾಮುಂಡಿ ದೇವಿಯ ಜಪ ಮಾಡುತ್ತಿದ್ದಾರೆ. ಚಾಮುಂಡಿ ದೇವಿಯಿಂದಲೇ ರಾಜ್ಯದ ಭ್ರಷ್ಟ ಸರ್ಕಾರ ಸಂಹಾರವಾಗಲಿದೆ. ಸರ್ಕಾರವನ್ನು ವಾಮಮಾರ್ಗ ಹಾಗೂ ಮೋಸದಿಂದ ಅಸ್ಥಿರಗೊಳಿಸಲು ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ದೇವಿಯು…

ಕರ್ನಾಟಕದಲ್ಲಿ ಮತ್ತೆ ಮುಂದುವರಿದ ಜಾಹೀರಾತು ಸಮರ: ದಸರಾ ಶುಭಾಶಯ ನೆಪದಲ್ಲಿ ವಿಪಕ್ಷಗಳಿಗೆ ಕಾಂಗ್ರೆಸ್ ತಿರುಗೇಟು!

ಬೆಂಗಳೂರು: “ದುಷ್ಟ ಶಕ್ತಿ ಎದುರು ಸತ್ಯದ ಜಯ. ಸರ್ಕಾರವನ್ನ ಅಸ್ಥಿರಗೊಳಿಸಲು ವಾಮಮಾರ್ಗ, ಮೋಸದಿಂದ ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ನಿಗ್ರಹಿಸಲಿ” ಇದು ಇಂದು ಎಲ್ಲಾ ಪತ್ರಿಕೆಗಳ ಮುಖಪುಟದಲ್ಲೇ ಪ್ರಕಟಗೊಂಡ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜಾಹೀರಾತು. ಈ ಮೂಲಕ ದಸರಾ ಶುಭಾಶಯ ಕೋರುವ…

ಮುಡಾ, ವಾಲ್ಮೀಕಿ ಎರಡು ಕೇಸ್‌ನಲ್ಲಿ ಸಿದ್ದರಾಮಯ್ಯನವರೇ ಅಪರಾಧಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು : ಮುಡಾ, ವಾಲ್ಮೀಕಿ ಎರಡು ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯನವರೇ ಅಪರಾಧಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅನೈತಿಕವಾಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದಾರೆ. ಮುಡಾ, ವಾಲ್ಮೀಕಿ ಎರಡು ಕೇಸ್‌ನಲ್ಲಿ ಅವರೇ ಅಪರಾಧಿ.…

ಕಾರ್ಕಳ: ವಿಧಾನ ಪರಿಷತ್ ಚುನಾವಣೆಯ ಪೂರ್ವ ತಯಾರಿ ಹಿನ್ನಲೆ:ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರ ಸಭೆ

ಕಾರ್ಕಳ: ತಳಮಟ್ಟದ ಗ್ರಾಮೀಣಾಭಿವೃದ್ಧಿಯ ಗುರಿ ಸಾಧನೆಗಾಗಿ ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸ ಬೇಕಾದುದು ಇಂದಿನ ಆಧ್ಯತೆಯಾಗಿದೆ. ಆ ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಅನಿವಾರ್ಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ. ಅವರು ಇಲ್ಲಿನ ಬ್ಲಾಕ್…