ಸಂಕಷ್ಟ ಎದುರಾದಾಗ ಜಾತಿ ಗಣತಿ ವರದಿ ಜಾರಿ ಪ್ರಸ್ತಾಪ: ಭ್ರಷ್ಟಾಚಾರ ಪ್ರಕರಣವನ್ನು ಬೇರೆಡೆ ಸೆಳೆಯುವ ತಂತ್ರ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ವಾಗ್ದಾಳಿ
ಬೆಂಗಳೂರು :ರಾಜಕೀಯವಾಗಿ ಸಂಕಷ್ಟ ಎದುರಾದಾಗಲೆಲ್ಲ ಜಾತಿ ಗಣತಿ ವರದಿ ಜಾರಿ ವಿಚಾರ ಪ್ಸ್ತಾಪಿಸಿ ಹಿಂದುಳಿದ ಹಾಗೂ ಶೋಷಿತ ವರ್ಗದ ದಾರಿ ತಪ್ಪಿಸಿವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚಟವಾಗಿ ಬಿಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.…
