ರಾಜಣ್ಣ ಬಳಿಕ ಮತ್ತೊಬ್ಬ ಹಿರಿಯ ಶಾಸಕನಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಸಕ ರಾಜು ಕಾಗೆ ವಜಾ
ಬೆಳಗಾವಿ, ಸೆಪ್ಟೆಂಬರ್ 26: ಸಹಕಾರ ಸಚಿವರಾಗಿದ್ದ ಕೆಎನ್ ರಾಜಣ್ಣರನ್ನು ಸಂಪುಟದಿAದ ಕೈಬಿಟ್ಟ ಬಳಿಕ ಮತ್ತೋರ್ವ ಹಿರಿಯ ಕಾಂಗ್ರೆಸ್ ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ. ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು…
