Category: ರಾಜಕೀಯ

ಪಶ್ಚಿಮ ಬಂಗಾಳದ ಟಿಎಂಸಿ ಗೂಂಡಾ ಆಡಳಿತ ಅಂತ್ಯ: ಶ್ಯಾಮ್ ಪ್ರಸಾದ್ ಮುಖರ್ಜಿಯವರ ಕನಸು ನನಸಾಗಿದೆ: ಶಾಸಕ ಸುನಿಲ್ ಕುಮಾರ್ ಬಣ್ಣನೆ

ಕಾರ್ಕಳ, ಮೇ.04:ಪಶ್ಚಿಮ ಬಂಗಾಲವನ್ನು ಸುದೀರ್ಘ ಕಾಲದಿಂದ ಕಾಡುತ್ತಿದ್ದ ಅರಾಜಕತೆಗೆ ಕೊನೆಗೂ ಅಲ್ಲಿನ ಪ್ರಜ್ಞಾವಂತ ಮತದಾರ ಅಂತ್ಯ ಹಾಡಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಮೂಲಕ ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರ ಕನಸು ಇಂದು ನನಸಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಬಾಂಗ್ಲಾದೇಶದ…

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕಲಬುರಗಿ ಲಾಸ್ಟ್: ಪ್ರಿಯಾಂಕ್ ಖರ್ಗೆ ಗುರಿಯಾಗಿಸಿ ಬಿಜೆಪಿ, ಜೆಡಿಎಸ್ ವ್ಯಂಗ್ಯ

ಬೆಂಗಳೂರು,ಏ.23: 2025-26ನೆ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು (ಏ.23) ಪ್ರಕಟಗೊಂಡಿದ್ದು, ಶೇ. 98.40 ಫಲಿತಾಂಶ ಪಡೆದ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಶೇ. 98.18 ಫಲಿತಾಂಶದೊAದಿಗೆ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊAದಿಗೆ ಕಲಬುರಗಿಜಿಲ್ಲೆ ಕೊನೆಯ…

ಹೆಬ್ರಿಯಲ್ಲಿ ಜೆಡಿಎಸ್‌ ರಜತ ಸಂಭ್ರಮ : ಪೌರಕಾರ್ಮಿಕರಿಗೆ ಗೌರವಾರ್ಪಣೆ

ಹೆಬ್ರಿ,ಏ.07 : ರಾಜ್ಯದಲ್ಲಿ ಹಲವು ಪ್ರಾದೇಶಿಕ ಪಕ್ಷಗಳ ಸ್ಥಾಪನೆಯಾಗಿದ್ದರೂ ಹೋರಾಡಿ ಉಳಿದಿರುವುದು ಜೆಡಿಎಸ್‌ ಪಕ್ಷ ಮಾತ್ರ. ಹಿರಿಯರಾದ ದೇವೆಗೌಡರ ಶ್ರಮ, ಸ್ಪಷ್ಟ ನಿಲುವು, ಜನಪರ ಹೋರಾಟ, ಕಲ್ಯಾಣ ಯೋಜನೆಗಳ ಕೊಡುಗೆ, ಕೃಷಿಕರಿಗೆ ಹಲವು ಶಾಶ್ವತ ಯೋಜನೆ ಮತ್ತು ಹಿಂದುಳಿದ ವರ್ಗಗಳ ಜೊತೆಗೆ…

ಫೇಸ್ ಬುಕ್ ನಲ್ಲಿ ಶಾಸಕ ಸುನಿಲ್ ಕುಮಾರ್ ಅವರಿಗೆ ತೇಜೋವಧೆ ಪ್ರಕರಣ: ಯುವ ಕಾಂಗ್ರೆಸ್ ಮುಖಂಡ ಯೋಗೀಶ್ ಆಚಾರ್ಯ ಬಂಧನಕ್ಕೆ ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ

ಕಾರ್ಕಳ,ಏ.03: ಶಾಸಕ ಸುನಿಲ್ ಕುಮಾರ್ ವಿರುದ್ಧ ಕಾಂಗ್ರೆಸ್ ಯುವ ಮುಖಂಡ ಯೋಗೀಶ್ ಆಚಾರ್ಯ ಇನ್ನಾ ಅವರು ಫೇಸ್ ಬುಕ್ ನಲ್ಲಿ ತೆಜೋವಧೆ ಮಾಡಿದ್ದಾರೆ ಎಂದು ಸುನಿಲ್ ಕುಮಾರ್ ಅವರು ಬೆಂಗಳೂರಿನ ನ್ಯಾಯಾಲಯದಲ್ಲಿ ಯೋಗೀಶ್ ಆಚಾರ್ಯ ವಿರುದ್ಧ ದಾವೆ ಹೂಡಿದ್ದರು. ಈ ಪ್ರಕರಣದ…

ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿಯವರ ಶಿರ್ಲಾಲು ಗ್ರಾಮ ವಾಸ್ತವ್ಯ ಕೇವಲ ರಾಜಕೀಯ ನಾಟಕ: ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶೀತಲ್ ಜೈನ್ ಆರೋಪ

ಕಾರ್ಕಳ,ಮಾ.17: ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿಯವರು ಶಿರ್ಲಾಲು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲು ಬಂದಾಗ ಸರಕಾರದಿಂದ ಅನುದಾನ ತರುತ್ತಾರೆ ಎನ್ನುವ ನಂಬಿಕೆ ಇತ್ತು. ಆದರೆ ಉದಯ ಶೆಟ್ಟಿಯವರ ಗ್ರಾಮ ವಾಸ್ತವ್ಯ ಕೇವಲ ರಾಜಕೀಯ ನಾಟಕ ಅಷ್ಟೇ ಎಂದು ಅಜೆಕಾರು ಬಿಜೆಪಿ ಶಕ್ತಿ…

ಕರ್ನಾಟಕ ಬಿಜೆಪಿ ಪಾಳಯದಲ್ಲಿ ಅಸಮಾಧಾನ ಸ್ಫೋಟ: ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ರಾಜೀನಾಮೆ

ಹುಬ್ಬಳ್ಳಿ,ಮಾ.11: ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ,…

ಮಹಾರಾಷ್ಟ್ರ ಡಿಸಿಎಂ, ಎನ್ ಸಿ ಪಿ ನಾಯಕ ಅಜಿತ್ ಪವಾರ್ ವಿಮಾನ ದುರಂತದಲ್ಲಿ ಮೃತ್ಯು : ಜಿಲ್ಲಾ ಪಂಚಾಯತ್ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ

ಮುಂಬೈ, ಜ. 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಎನ್ ಸಿ ಪಿ ನಾಯಕ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೆ…

ಕಾರ್ಕಳ: ಬಿಜೆಪಿ ವತಿಯಿಂದ ಬೂತ್ ಮಟ್ಟದ ಏಜೆಂಟ್ ಗಳ ಕಾರ್ಯಾಗಾರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯಿಂದ ಕಾಂಗ್ರೆಸ್‌ ಗೆ ‘ವೋಟ್ ಚೋರಿ’ ಗೆ ಆತಂಕ : ಶಾಸಕ ಸುನಿಲ್ ಕುಮಾರ್

ಕಾರ್ಕಳ,ಜ.24: ಚುನಾವಣಾ ಆಯೋಗವು ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿರುವುದರಿಂದ ಕಾಂಗ್ರೆಸ್‌ನ ‘ವೋಟ್ ಚೋರಿ’ ಮಾಡುವವರಿಗೆ ಆತಂಕ ಶುರುವಾಗಿದೆ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಖಾಸಗಿ ಹೊಟೇಲ್ ನಲ್ಲಿ ನಡೆದ…

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ಕಾಂಗ್ರೆಸ್​​ನ ಮುಖಂಡ ರಮಾನಾಥ ರೈ: ವಿವಾದಾತ್ಮಕ ಹೇಳಿಕೆ ನೀಡಿದ ರೈ ವಿರುದ್ಧ ತೀವ್ರ ಆಕ್ರೋಶ

ಮಂಗಳೂರು, ಜ.22:ದೇವಸ್ಥಾನಗಳಲ್ಲಿ ಭಗವಾಧ್ವಜ ಹಾರಿಸಬಾರದು ಎಂದು ಬಂಟ್ವಾಳ ಮಾಜಿ ಶಾಸಕ ಕಾಂಗ್ರೆಸ್ ಹಿರಿಯ ಮುಖಂಡ ರಮಾನಾಥ ರೈ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ. ರಮಾನಾಥ ರೈಯವರ ವಿವಾದಿತ ಹಾಗೂ ಕೀಳುಮಟ್ಟದ ಹೇಳಿಕೆಯ ವಿರುದ್ಧ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.ರಮಾನಾಥ ರೈ ಹೇಳಿಕೆಯು ಹಿಂದೂ…

ಉಡುಪಿ ಪರ್ಯಾಯದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ವಿರುದ್ಧ ಸಿಎಂ ಗೆ ದೂರು ವಿಚಾರ: ಕಾಂಗ್ರೆಸ್ ನಾಯಕರ ಕ್ಷುದ್ರ ಮನಸ್ಥಿತಿಗೆ ಹಿಡಿದ ಕೈಗನ್ನಡಿ: ಶಾಸಕ ಸುನಿಲ್ ಕುಮಾರ್ ಆಕ್ರೋಶ

ಕಾರ್ಕಳ,ಜ.20 : ಉಡುಪಿ ಪರ್ಯಾಯ ಮಹೋತ್ಸವದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ. ಟಿ.ಕೆ ಅವರು ಧಾರ್ಮಿಕ ಸಂಕೇತವಾದ ಕೇಸರಿ ಧ್ವಜವನ್ನು ಪ್ರದರ್ಶನ ಮಾಡಿದ್ದಾರೆ ಎನ್ನುವ ವಿಚಾರದಲ್ಲಿ ಅವರ ವಿರುದ್ಧ ಉಡುಪಿ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದು, ಇದು ಕಾಂಗ್ರೆಸ್ ನಾಯಕರ ಕ್ಷುದ್ರ…