ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ
ಉಡುಪಿ : ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಕರ್ನಾಟಕ ಉಚ್ಛ ನ್ಯಾಯಾಲಯ ಎತ್ತಿ ಹಿಡಿದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ ಕಾನೂನಾತ್ಮಕ ತನಿಖೆಗೆ ಸಹಕರಿಸಬೇಕು. ಸಿದ್ದರಾಮಯ್ಯ…
