Category: ರಾಜಕೀಯ

ಮುಡಾ ಅಕ್ರಮದ ವಿರುದ್ಧ ಬಿಜೆಪಿ ಹೋರಾಟಕ್ಕೆ ಕಾಂಗ್ರೆಸ್ ಪ್ರತ್ಯಾಸ್ತ್ರ : ಶೀಘ್ರವೇ ಬಿಜೆಪಿ ಅವಧಿಯಲ್ಲಿ ಅಕ್ರಮ ನಿವೇಶನ ಹಂಚಿಕೊಂಡಿರುವ ಪಟ್ಟಿ ಬಿಡುಗಡೆಗೊಳಿಸಲಾಗುವುದು: ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು : ಮುಡಾ ಸೈಟ್ ಹಂಚಿಕೆಯಲ್ಲಿ ಭಾರಿ ಅವ್ಯವಹಾರವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಸದನದ ಒಳಗಡೆ ಹಾಗೂ ಹೊರಗೆ ಹೋರಾಟ ತೀವೃಗೊಳಿಸಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಕೂಡ ತಿರುಗಿಬಿದ್ದಿದೆಡೀ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಬಿಜೆಪಿ ಕಾಲದಲ್ಲಿ ಅಕ್ರಮವಾಗಿ…

ಕೇಂದ್ರದ NEET ಪರೀಕ್ಷೆ ರದ್ಧುಗೊಳಿಸುವ ನಿರ್ಣಯಕ್ಕೆ ಉಭಯ ಸದನಗಳಲ್ಲೂ ಅಂಗೀಕಾರ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ ನೀಟ್ ಪರೀಕ್ಷೆ ರದ್ದುಗೊಳಿಸುವ ಮಹತ್ವದ ನಿರ್ಣಯವನ್ನು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಅಂಗೀಕರಿಸಲಾಯಿತು. ಕೇಂದ್ರದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ…

ನಕಲಿ ಪರಶುರಾಮ ಪ್ರತಿಮೆ ಸ್ಥಾಪಿಸಿ ಹಿಂದೂ‌ ಭಾವನೆಗಳಿಗೆ ಧಕ್ಕೆ:ಸುನಿಲ್ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

ಬೆಂಗಳೂರು:ನಕಲಿ ಪರಶುರಾಮ ಮೂರ್ತಿ ಸ್ಥಾಪಿಸುವ ಮೂಲಕ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್‌ ಸಮಸ್ತ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ…

ಪರಶುರಾಮ ಥೀಂ ಪಾರ್ಕ್ ವಿಚಾರದಲ್ಲಿ ಮೂರು ಆಗ್ರಹಗಳಿಗೆ ನಾವು ಈಗಲೂ ಬದ್ಧ : ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ

ಕಾರ್ಕಳ: ಕಾರ್ಕಳ ಕಾಂಗ್ರೆಸ್‌ನವರಿಗೆ ಪ್ರಸ್ತುತ ಕಾರ್ಕಳದಲ್ಲಿ ರಾಜಕೀಯ ಮಾಡಲು ಯಾವುದೇ ವಿಷಯಗಳಿಲ್ಲ. ಕಾಂಗ್ರೆಸ್‌ನವರ ಈಗಿನ ರಾಜಕೀಯ ಅಜೆಂಡಾ ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಾಣಗೊಳ್ಳುತ್ತಿರುವ ಪರಶುರಾಮ ಥೀಂ ಪಾರ್ಕ್ ಅನ್ನು ಒಂದು ವಿವಾದಿತ ಕೇಂದ್ರವನ್ನಾಗಿ ಜೀವಂತವಾಗಿರಿಸುತ್ತಿದೆ. ಪರಶುರಾಮ ಥೀಂ ಪಾರ್ಕ್ ಒಂದು ಪ್ರವಾಸ…

ಬಿಜೆಪಿಯಿಂದ ಇ.ಡಿ ದುರ್ಬಳಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ: ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ: ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಜ್ಯಾರಿ ನಿರ್ದೇಶನಾಲಯದ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆಡಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣಕ್ಕೆ…

ಸಿಎಂ, ಮಾಜಿ ಸಚಿವರ ಹೆಸರು ಹೇಳುವಂತೆ ಒತ್ತಡ: ED ಅಧಿಕಾರಿಗಳ ವಿರುದ್ಧವೇ ವಾಲ್ಮೀಕಿ ನಿಗಮದ ಅಧಿಕಾರಿಯಿಂದ ದೂರು: ED ಅಧಿಕಾರಿಗಳ ವಿರುದ್ಧ ‘FIR’ ದಾಖಲು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಭಾಗಿಯಾಗಿದ್ದಾರೆ ಎಂದು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನುವ ಆರೋಪ ಮೇಲೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ಇದೀಗ ED…

ಪರಶುರಾಮ ಥೀಮ್ ಪಾರ್ಕ್ ಕುರಿತು ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು: ಸಿಎಂ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ: ಒಬ್ಬ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ಕಾರ್ಕಳದ ಪರಶುರಾಮ ಥೀಂಪಾರ್ಕ್ ನಲ್ಲಿ 11 ಕೋಟಿ ರೂ. ಹಗರಣವಾಗಿದೆ ಎಂದು ವಿಧಾನಸಭಾ ಕಲಾಪದಲ್ಲಿ ನೀವು ನನ್ನ ವಿರುದ್ಧ ಆರೋಪಿಸಿದ್ದೀರಿ. ಆದರೆ ಈ ಯೋಜನೆಗೆ ಇದುವರೆಗೆ ಬಿಡುಗಡೆಯಾಗಿದ್ದೇ 6…

ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಯಾರ ವಿರುದ್ಧ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪ್ರಶ್ನೆ

ಕಾರ್ಕಳ: ಬೈಲೂರಿನ ಉಮಿಕ್ಕಲ ಬೆಟ್ಟದ ಮೇಲಿನ ಪರಶುರಾಮ ಥೀಂ ಪಾರ್ಕ್ ವಿಚಾರವಾಗಿ ಬೆಂಗಳೂರಿನ ಪ್ರೀಡಂ ಪಾರ್ಕ್ ನ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿರುವುದು ಖುಷಿ ತಂದಿದೆ.ಆದರೆ ಥೀಂ ಪಾರ್ಕ್ ಅಭಿವೃದ್ದಿಗೆ ತಡೆಯೊಡ್ಡಿ, ಸರಿಯಾದ ರೀತಿ ತನಿಖೆ ನಡೆಸದೇ, ಬಾಕಿ…

ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಜು‌.23 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಕಾಂಗ್ರೆಸ್ ವಕ್ತಾರ ಶುಭದ ರಾವ್

ಕಾರ್ಕಳ: ಬೈಲೂರು ಸಮೀಪದ ಎರ್ಲಪಾಡಿ ಉಮ್ಮಿಕಲ್ ಬೆಟ್ಟದ ಮೇಲೆ ‌ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್ ಹಾಗೂ ಕಂಚಿನ ಪ್ರತಿಮೆಯ ಹಗರಣದ ವಿರುದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಜುಲೈ 23 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ಬಳಿ ಇರುವ ಮಹಾತ್ಮಾ…

ಪುರಸಭಾ ಸದಸ್ಯ ಶುಭದ ರಾವ್ ವಿರುದ್ದ ಬಿಜೆಪಿ ಯುವ ಮೋರ್ಚಾ ಹತಾಶೆಯಿಂದ ದೂರು ನೀಡಿದೆ: ಯೋಗೀಶ್ ಆಚಾರ್ಯ ಇನ್ನಾ

ಕಾರ್ಕಳ: ಜಿಲ್ಲಾಧಿಕಾರಿಗಳು‌ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಕಣ್ಣಿಗೆ ಕಾಣಿಸದ ಕಾನೂನು ಮೀರಿದ ಚಟುವಟಿಕೆ ಬಿಜೆಪಿ ಯುವ ಮೋರ್ಚಾಕ್ಕೆ ಕಂಡಿದ್ದು ನಿಜಕ್ಕೂ ವಿಸ್ಮಯ ಎಂದು ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನಾ ಹೇಳಿದ್ದಾರೆ. ಪುರಸಭಾ ಸದಸ್ಯ ಶುಭದ ರಾವ್ ವಿರುದ್ಧ…