Category: ರಾಜಕೀಯ

ಚುನಾವಣೆ ಸಂದರ್ಭ ಆಕ್ಷೇಪಾರ್ಹ ಭಾಷಣದ ಆರೋಪ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯ ಖಾಸಗಿ ಕಾಲೇಜೊಂದರ ಆವರಣದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಇತರರ ವಿರುದ್ಧ ದಾಖಲಾಗಿರುವ ಖಾಸಗಿ ದೂರಿಗೆ ಸಂಬಂಧಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

ಪರಿಶಿಷ್ಟ ಜಾತಿ, ಪಂಗಡದ 14 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆಗೆ ನಿರ್ಧಾರ: ಸರ್ಕಾರದ ನಡೆಗೆ ಬಿಜೆಪಿ ಕೆಂಡ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗೆ ಹಣ ಹೊಂದಾಣಿಕೆಗೆ ಮತ್ತೊಂದು ದಾರಿಯನ್ನು ಹಿಡಿದಿದೆ. ಪರಿಶಿಷ್ಟ ಜಾತಿ ಉಪ ಯೋಜನೆ ( SCSP) ಹಾಗೂ ಪರಿಶಿಷ್ಟ ಪಂಗಡಗಳ ಉಪ ಯೋಜನೆ(TSP) ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿ…

ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ನೇಮಕ

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಸಂಸದ ಡಾ.ರಾಧಾಮೋಹನ್‍ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದಾರೆ. ಡಾ.ರಾಧಾಮೋಹನ್‍ದಾಸ್ ಅವರು ಕರ್ನಾಟಕದ ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಕೆಲಸ ಮಾಡಿದ್ದು, ಕಾರ್ಯಕರ್ತರಿಗೆ ಮತ್ತು…

ಲೋಕಸಭೆಯಲ್ಲಿ ಹಿಂದೂಗಳ ಕುರಿತು ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಕೆಳಮನೆ ಲೋಕಸಭೆಯಲ್ಲಿ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಕ್ಷಮೆಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ. ಮಂಗಳವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ…

ಸಂಸತ್ತಿನಲ್ಲಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ವಿಚಾರ- ಹಿಂದೂ ವಿರೋಧಿ ಧೋರಣೆ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳ ರಕ್ತದಲ್ಲೇ ಇದೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಹಿಂದೂಗಳು ಎಲ್ಲರೂ ಹಿಂಸೆಗೆ ಪ್ರಚೋದಿಸಿ,ಹಿಂಸೆ ಮಾಡುವವರು ಎಂದು ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮಾಡಿರುವ ಭಾಷಣಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದುತ್ವ ಹಾಗೂ ಹಿಂದೂಗಳ ನ್ನು ವಿರೋಧಿಸುವ ಗುಣ ಕಾಂಗ್ರೆಸ್…

ಬೈಂದೂರು ಬ್ಲಾಕ್ ಕಾಂಗ್ರೆಸ್  ಕಾರ್ಯಕರ್ತರ ಸಭೆ: ರಾಜಕಾರಣದಲ್ಲಿ ಸೋಲು ಗೆಲುವು ಸಹಜ, ಸೋಲಿನಿಂದ ಧೃತಿಗೆಡದೆ ಪಕ್ಷ ಸಂಘಟಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ

ಬೈಂದೂರು: ರಾಜಕಾರಣ ಎಂದಿಗೂ ನಿಂತ ನೀರಲ್ಲ,ಅದು ಕಾಲಕಾಲಕ್ಕೆ ಬದಲಾಗುತ್ತದೆ. ಸೋಲಿನಿಂದ ಧೃತಿಗೆಡದೆ ಪಕ್ಷ ಸಂಘಟಿಸಿ, ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು ಅವರು ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ…

ಕಂಚು ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಶಾಸಕರಿಗೆ ಹಾಲಿಲ್ಲದ ಚಹಾ ಮಾಡುವುದು ದೊಡ್ಡ ವಿಷಯವಲ್ಲ: ಕಾಂಗ್ರೆಸ್ ವಕ್ತಾರ ಶುಭದರಾವ್ ಲೇವಡಿ

ಕಾರ್ಕಳ: ಹಾಲಿನ ಬೆಲೆ ಏರಿಕೆಯನ್ನು ನೆಪವಾಗಿಸಿಕೊಂಡು ಶಾಸಕ ಸುನೀಲ್ ಕುಮಾರ್ ಕಾರ್ಕಳದಲ್ಲಿ ಹಾಲಿಲ್ಲದ ಚಾಹ ಮಾಡುವ ಮೂಲಕ ಪ್ರತಿಭಟನೆಯನ್ನು ಮಾಡಿದ್ದಾರೆ ಶಾಸಕರಿಗೆ ಈ ರೀತಿ ಪ್ರತಿಭಟನೆ ಸಾಮಾನ್ಯವಾಗಬಹುದು ಯಾಕೆಂದರೆ ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಹಾ ಮಾಡುವುದು…

ಹಾಲಿನ ದರ ಏರಿಕೆ ವಿರೋಧಿಸಿ ಕಾರ್ಕಳ ಬಿಜೆಪಿಯಿಂದ ಹಾಲಿಲ್ಲದೇ ಚಹಾ ಮಾಡಿ ವಿನೂತನ ಪ್ರತಿಭಟನೆ: ಗ್ಯಾರಂಟಿಗಳ ನೆಪದಲ್ಲಿ ಜನರ ಬದುಕನ್ನು ಕತ್ತಲೆಗೆ ತಳ್ಳಿರುವುದೇ ಕಾಂಗ್ರೆಸ್ ಸಾಧನೆ: ಶಾಸಕ ಸುನಿಲ್ ಕುಮಾರ್ ಆರೋಪ

ಕಾರ್ಕಳ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಗ್ಯಾರಂಟಿಗಳೇ ಮುಳುವಾಗಿದ್ದು, ಸಂಪನ್ಮೂಲಗಳ ಕೊರತೆಯಿಂದ ಗ್ಯಾರಂಟಿ ಯೋಜನೆಗಳ ಈಡೇರಿಕೆಗೆ ದಿನನಿತ್ಯದ ವಸ್ತುಗಳ ಮೇಲೆ ತೆರಿಗೆ ವಿಧಿಸಿ ಬಡವರ ಬದುಕನ್ನು ಕತ್ತಲೆಗೆ ತಳ್ಳಿರುವುದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು…

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: ಬಿಜೆಪಿ ನಾಯಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಸಂಕಷ್ಟದಲ್ಲಿರುವ ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ ನೀಡಿದೆ. ಜೊತೆಗೆ ತನಿಖೆ ಮುಂದುವರಿಸಲು ಎಸ್ಐಟಿ ಹೈಕೋರ್ಟ್ ಸೂಚನೆ ನೀಡಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ…

ಇಷ್ಟು ಅವಮಾನ ಆದಮೇಲೂ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಾರದು: ಪ್ರತಿಪಕ್ಷ ನಾಯಕ ಆರ್ ಅಶೋಕ್

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಒಕ್ಕಲಿಗ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ನೇರವಾಗಿ ಮನವಿ ಮಾಡಿರುವ ಘಟನೆ ಗುರುವಾರ ನಡೆದಿದ್ದು, ಇಷ್ಟು ಅವಮಾನ ಆದಮೇಲೂ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಾರದು…