ಕಾರ್ಯಕರ್ತರು ಹಾಗೂ ಮತದಾರರಿಗೆ ಬಿಜೆಪಿ ವತಿಯಿಂದ ಅಭಿನಂದನಾ ಕಾರ್ಯಕ್ರಮ- ಬಿಜೆಪಿ ಸಂವಿಧಾನ ಬದಲಿಸುತ್ತದೆ ಎಂದು ಸುಳ್ಳು ಹೇಳಿದ ಕಾಂಗ್ರೆಸ್ ಅಂಬೇಡ್ಕರ್ ಅವರ ಶವಸಂಸ್ಕಾರಕ್ಕೂ ಜಾಗ ಕೊಡಲಿಲ್ಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಕಾರ್ಕಳ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಭಾಷಣದಲ್ಲಿ ಸುಳ್ಳುಗಳನ್ನೇ ಹೇಳಿಕೊಂಡು ಬಂದ ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕರಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತಾರೆ ಎಂದೆಲ್ಲಾ ಸುಳ್ಳು ಹೇಳಿದ ಕಾಂಗ್ರೆಸ್ ಪಕ್ಷವು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಶವಸಂಸ್ಕಾರಕ್ಕೂ…
