ಬೆಂಗಳೂರು ಗ್ರಾಮಾಂತರ ಕ್ಷೇತ್ರ: ಡಿ.ಕೆ.ಸುರೇಶ್ ಗೆ ಭಾರೀ ಹಿನ್ನಡೆ :ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಬಗೆ 30 ಸಾವಿರ ಮತಗಳ ಮುನ್ನಡೆ
ಬೆಂಗಳೂರು : ಭಾರೀ ಕುತೂಹಲ ಕೆರಳಿಸಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಡಿ.ಕೆ ಸುರೇಶ್ ಅವರಿಗೆ ಭಾರೀ ಹಿನ್ನಡೆಯಾಗಿದ್ದು,ಬಿಜೆಪಿ ಅಭ್ಯರ್ಥಿ ಡಾ.ಸಿ ಮಂಜುನಾಥ್ ಸುಮಾರು 30 ಸಾವಿರ ಮತಗಳ ಅಂತರದಲ್ಲಿ ಮುನ್ಹಡೆ ಸಾಧಿಸಿದ್ದಾರೆ. ಈಗಾಗಲೇ ಎನ್ ಡಿಎ ಮೈತ್ರಿಕೂಟದ…
