Category: ರಾಜಕೀಯ

ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣಾ ಪ್ರಕ್ರಿಯೆ ಆರಂಭ? : ಕೈಪಡೆಗೆ ಗ್ಯಾರಂಟಿಗಳ ಬಲ, ಸ್ಥಳೀಯಾಡಳಿತ ಸಂಸ್ಥೆಗಳ ಅಧಿಕಾರ ತೆಕ್ಕೆಗೆ  ಪಡೆಯಲುಕಾಂಗ್ರೆಸ್ ರಣತಂತ್ರ

ಬೆಂಗಳೂರು: ಲೋಕಸಭಾ ಚುನಾವಣೆ ಮುಗಿಯಲು ಇನ್ನು ಕೇವಲ 2 ಹಂತಗಳು ಬಾಕಿಯಿದ್ದು,ಜೂನ್ 4ರಂದು ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬಿಬಿಎಂಪಿ, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಸರ್ಕಾರ ಸಜ್ಜಾಗಲಿದೆ ಎನ್ನುವ ಮಾಹಿತಿ ಲಭಿಸಿದೆ. ರಾಜ್ಯದಲ್ಲಿ ಎಷ್ಟು ಲೋಕಸಭಾ ಸ್ಥಾನಗಳನ್ನು ಗೆಲ್ಲಬಹುದು ಎನ್ನುವ…

ನಿಷ್ಠಾವಂತ ಕಾರ್ಯಕರ್ತರನ್ನು ಬಿಜೆಪಿ ಕಡೆಗಣಿಸುತ್ತಿದೆ:ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಆಕ್ರೋಶ

ಮಂಗಳೂರು: ‘ವಿಧಾನ ಪರಿಷತ್‌ ಟಿಕೆಟ್‌ ಹಂಚಿಕೆ ಸಂದರ್ಭದಲ್ಲಿ ಬಿಜೆಪಿ ಪ್ರಾದೇಶಿಕ ನ್ಯಾಯ ಮರೆತಿದೆ. ಬಿಜೆಪಿಗೂ ಕಾಂಗ್ರೆಸ್‌ ಮಾದರಿಯ ಗಾಡ್‌ ಫಾದರ್‌ ಸಂಸ್ಕೃತಿ ಅಂಟಿಕೊಂಡಿದ್ದು,ಪಕ್ಷಕ್ಕಾಗಿ ದುಡಿಯುವ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ನೈರುತ್ಯ ಪಧವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್‌ ಕಿಡಿಕಾರಿದ್ದಾರೆ.…

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ: ಶಾಸಕ ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲು

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಕಲ್ಲು ಕ್ವಾರಿ ಹಾಗೂ ಸ್ಪೋಟ ಚಟುವಟಿಕೆ ಕೇಸ್ ನಲ್ಲಿ ರೌಡಿ ಶೀಟರ್ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ…

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 490 ಕೊಲೆ 600 ರೈತರ ಆತ್ಮಹತ್ಯೆಗಳು ನಡೆದಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯಾದ್ಯಂತ ಬರೋಬ್ಬರಿ 490 ಕೊಲೆಗಳು ಹಾಗೂ 600ಕ್ಕೂ ಅಧಿಕ ರೈತರ ಆತ್ಮಹತ್ಯೆಗಳಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಭೀಕರವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಮನೆಗೆ ಭೇಟಿ…

ಬೈಲೂರು: ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವತಿಯಿಂದ ಪರಶುರಾಮನ ನೈಜ ಕಂಚಿನ ಪ್ರತಿಮೆ ನಿರ್ಮಾಣಕ್ಕಾಗಿ ಸಂಕಲ್ಪ ಸಭೆ:  ನಕಲಿ ಪರಶುರಾಮನ ಪ್ರತಿಮೆ ಸ್ಥಾಪಿಸಿ ತುಳುನಾಡಿಗೆ ಹಾಗೂ ಹಿಂದೂ ಧಾರ್ಮಿಕ ಭಾವನೆಗಳಿಗೆ ಅಪಮಾನ: ಕಾಂಗ್ರೆಸ್ ಮುಖಂಡ ಸುಧೀರ್ ಮರೋಳಿ ಆರೋಪ

ಕಾರ್ಕಳ:ನಕಲಿ ಪರಶುರಾಮನ ಪ್ರತಿಮೆ ಸ್ಥಾಪಿಸಿ ತುಳುನಾಡಿನ ಸೃಷ್ಟಿಕರ್ತ ಪರಶುರಾಮ ಹಾಗೂ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಾರ್ಕಳ ಶಾಸಕರು ಅವಮಾನ ಮಾಡಿದ್ದಾರೆ ಎಂದು ಹೈಕೋರ್ಟ್ ನ್ಯಾಯವಾದಿ ಕಾಂಗ್ರೆಸ್ ಮುಖಂಡ ಸುಧೀರ್ ಮರೋಳಿ ಆರೋಪಿಸಿದ್ದಾರೆ. ಅವರು ಮೇ 18 ರಂದು ಶನಿವಾರ ಕಾರ್ಕಳ ತಾಲೂಕಿನ…

ಎಸೆಸ್ಸೆಲ್ಸಿ ಪರೀಕ್ಷೆಗೆ ಗ್ರೇಸ್ ಅಂಕ ನೀಡಿದ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ: ಸರ್ಕಾರದ ನಿರ್ಧಾರಕ್ಕೆ ಸುನಿಲ್ ಆಕ್ರೋಶ

ಬೆಂಗಳೂರು:ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ, ಗ್ರೇಸ್ ಅಂಕಗಳನ್ನು ನೀಡಲು…

ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಕರ್ತವ್ಯಲೋಪ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ಹುಬ್ಬಳ್ಳಿಯ ಅಂಜಲಿ ಅಂಬಿಗೇರ್ ಹತ್ಯೆ ಪ್ರಕರಣದ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಕರ್ತವ್ಯ ಲೋಪವೂ ಇತ್ತೆಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ…

ಶಾಸಕರಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ: ಆಡಳಿತದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಸುನೀಲ್ ಕುಮಾರ್ ಆರೋಪ

ಬೆಂಗಳೂರು: ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳ್ಳಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವಿ ಸುನೀಲ್ ಕುಮಾರ್, ಕಳೆದ ಒಂದು ವರ್ಷದಲ್ಲಿ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ…

ಅಶ್ಲೀಲ ವಿಡಿಯೋ ಪ್ರಕರಣ: ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ: ಇಂದು ರಾತ್ರಿ ಬೆಂಗಳೂರಿಗೆ ಆಗಮನ ನಿರೀಕ್ಷೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಕುರಿತಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು 3 ವಾರಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಎಸ್ಐಟಿಗೆ ತಲೆ ನೋವಾಗಿ ಪರಿಣಮಿಸಿದೆ. ಇದೀಗ ಮೇ 15ರ ಬುಧವಾರ ಪ್ರಜ್ವಲ್ ರೇವಣ್ಣ ಟಿಕೆಟ್ ಬುಕ್ ಮಾಡಿದ್ದು, ಬಿಸಿನೆಸ್ ಕ್ಲಾಸ್ ಟಿಕೆಟ್ ಬುಕ್…

ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಗೆದ್ದ ತಕ್ಷಣವೇ ಜೈಲಿನಿಂದ ಬಿಡುಗಡೆ : ಸಿಎಂ ಅರವಿಂದ್ ಕೇಜ್ರಿವಾಲ್ ವಿಶ್ವಾಸ

ನವದೆಹಲಿ: ದೆಹಲಿಯ ಮತದಾರರು ಆಮ್ ಆದ್ಮಿ ಪಕ್ಷದ ನಾಯಕರನ್ನು ಅವರ ಕೆಲಸದಿಂದಾಗಿ ಗೌರವಿಸುತ್ತಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಕೇಜ್ರಿವಾಲ್ ಭಾನುವಾರ ಪಕ್ಷದ ಹಿರಿಯ ನಾಯಕರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದರು. ತಮ್ಮ ಅನುಪಸ್ಥಿತಿಯಲ್ಲಿ…